ಅಂಬಟೆ ಸಾರು

December 10, 2013 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಂದೇ ಒಪ್ಪ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಅಂಬಟೆ ಸಾರು

ಬೇಕಪ್ಪ ಸಾಮಾನುಗೊ:

  • 8-10 ಅಂಬಟೆ
  • 1 ಚಮ್ಚೆ ಮೆಂತೆ ಹೊಡಿ(ಹೊರುದು ಹೊಡಿ ಮಾಡಿದ್ದು)
  • ಚಿಟಿಕೆ ಅರುಶಿನ ಹೊಡಿ
  • 2-3 ಹಸಿಮೆಣಸು
  • 2 ದೊಡ್ಡ ನಿಂಬೆ ಗಾತ್ರದ ಬೆಲ್ಲ
  • 4-5 ಬೆಳ್ಳುಳ್ಳಿ ಎಸಳು
  • 5-6 ಬೇನ್ಸೊಪ್ಪು
  • 1 ಚಮ್ಚೆ ಸಾಸಮೆ
  • 1/2 ಚಮ್ಚೆ ಜೀರಿಗೆ
  • ರುಚಿಗೆ ತಕ್ಕಸ್ಟು ಉಪ್ಪು
  • ಚಿಟಿಕೆ ಇಂಗು
  • 1-2 ಮುರುದ ಒಣಕ್ಕು ಮೆಣಸು
  • 2 ಚಮ್ಚೆ ಎಣ್ಣೆ

ಮಾಡುವ ಕ್ರಮ:

ಅಂಬಟೆಯ ಲಾಯಿಕಲಿ ತೊಳದು ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಸಣ್ಣ-ಸಣ್ಣಕೆ ಕೆತ್ತಿ. ಹಸಿಮೆಣಸಿನ ಸಿಗುದು ಮಡುಗಿ.

ಒಂದು ಪಾತ್ರಲ್ಲಿ, ಕೊರದ ಅಂಬಟೆ, ಸಿಗುದು ಹಾಕಿದ ಹಸಿಮೆಣಸು, ಬೆಲ್ಲ, ಅರುಶಿನ ಹೊಡಿ, ಉಪ್ಪು ಸಾಧಾರಣ 5 ಕುಡ್ತೆ ನೀರು ಹಾಕಿ ಮುಚ್ಚಲು ಮುಚ್ಚಿ ಬೇಶಿ.
ಅದಕ್ಕೆ ಮೆಂತೆ ಹೊಡಿಯ ಹಾಕಿ ಸಾರಿನ ಕೊದುಶಿ, 1-2 ನಿಮಿಷ ಸಣ್ಣ ಕಿಚ್ಚಿಲ್ಲಿ ಮಡುಗಿ.

ಬೆಳ್ಳುಳ್ಳಿಯ ಚೋಲಿ ತೆಗದು, ಜಜ್ಜಿ ಒಗ್ಗರಣೆ ಸಟ್ಟುಗಿಂಗೆ ಹಾಕಿ. ಇದಕ್ಕೆ ಎಣ್ಣೆ ಹಾಕಿ ಹೊರಿರಿ.
ಅದು ಚಿನ್ನದ ಬಣ್ಣಕ್ಕೆ ಬಪ್ಪಗ ಸಾಸಮೆ, ಜೀರಿಗೆ, ಮುರುದ ಒಣಕ್ಕು ಮೆಣಸು ಹಾಕಿ. ಅದು ಹೊಟ್ಟಿ ಅಪ್ಪಗ, ಇಂಗು, ಬೇನ್ಸೊಪ್ಪು ಹಾಕಿ, ರೆಜ್ಜ ಹೊತ್ತು ಮಡುಗಿ, ಒಗ್ಗರಣೆಯ ಸಾರಿಂಗೆ ಹಾಕಿ.
ಇದು ಅಶನದ ಒಟ್ಟಿಂಗೆ ಕೂಡ್ಲೆ / ಹಾಂಗೆ ಕುಡಿವಲೆ ಲಾಯಿಕ ಆವ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.
~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ ಒಂದು ಒಪ್ಪ

  1. ಬೊಳುಂಬು ಮಾವ°
    ಬೊಳುಂಬು ಗೋಪಾಲ

    ವಾಹ್ ! ನೋಡುವಗಳೆ ಅಷ್ಟು ಲಾಯಕಿದ್ದು, ಇನ್ನು ಕುಡುದರೆ ಅದೆಷ್ಟು ಲಾಯಕಿಕ್ಕು. ಶುದ್ದಿ ಓದುವಗಳೆ ನಾಲಗೆಲಿ ನೀರು ಹರುದತ್ತು.

    [Reply]

    VA:F [1.9.22_1171]
    Rating: +1 (from 1 vote)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಚೂರಿಬೈಲು ದೀಪಕ್ಕಡಾಮಹೇಶಣ್ಣಹಳೆಮನೆ ಅಣ್ಣವಸಂತರಾಜ್ ಹಳೆಮನೆಮಾಷ್ಟ್ರುಮಾವ°ಕಜೆವಸಂತ°ಸಂಪಾದಕ°ಪುಟ್ಟಬಾವ°ಪೆರ್ಲದಣ್ಣಪುಣಚ ಡಾಕ್ಟ್ರುಅನು ಉಡುಪುಮೂಲೆದೊಡ್ಡಮಾವ°ಚೆನ್ನೈ ಬಾವ°ಬಟ್ಟಮಾವ°ಮಾಲಕ್ಕ°ಶೀಲಾಲಕ್ಷ್ಮೀ ಕಾಸರಗೋಡುಅಕ್ಷರ°ವೇಣಿಯಕ್ಕ°ಕಳಾಯಿ ಗೀತತ್ತೆಪುತ್ತೂರಿನ ಪುಟ್ಟಕ್ಕಅಕ್ಷರದಣ್ಣಚೆನ್ನಬೆಟ್ಟಣ್ಣಅನುಶ್ರೀ ಬಂಡಾಡಿಮಂಗ್ಳೂರ ಮಾಣಿಶರ್ಮಪ್ಪಚ್ಚಿಸುವರ್ಣಿನೀ ಕೊಣಲೆ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಊದು ವನಮಾಲಿ ಮುರಳಿಯಾ

ಬೆಣಚ್ಚಿಪ್ಪಲ್ಲಿ ಹುಡ್ಕಲೆ