ಬದನೆಕಾಯಿ ಸೀವು ಗೊಜ್ಜಿ

March 11, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಂದೇ ಒಪ್ಪ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಬದನೆಕಾಯಿ ಸೀವು ಗೊಜ್ಜಿ

ಬೇಕಪ್ಪ ಸಾಮಾನುಗೊ:

  • 2 ಸಾಧಾರಣ ಗಾತ್ರದ ಬದನೆ (ಗುಳ್ಳ ಬದನೆ ಆದರೆ ಒಳ್ಳೆದು)
  • 1-2 ಹಸಿಮೆಣಸು
  • ದೊಡ್ದ ನಿಂಬೆ ಗಾತ್ರದ ಬೆಲ್ಲ
  • ದ್ರಾಕ್ಷೆ ಗಾತ್ರದ ಹುಳಿ
  • ರುಚಿಗೆ ತಕ್ಕಸ್ಟು ಉಪ್ಪು
  • ಚಿಟಿಕೆ ಇಂಗು
  • 5-6 ಬೇನ್ಸೊಪ್ಪು
  • 1/2 ಚಮ್ಚೆ ಸಾಸಮೆ
  • 2 ಚಮ್ಚೆ ಎಣ್ಣೆ

ಮಾಡುವ ಕ್ರಮ:

ಬದನೆಕಾಯಿಯ ಹೆರಾಂಗೆ ರೆಜ್ಜ ಎಣ್ಣೆ ಪಸೆ ಮಾಡಿ, ಪೀಶಕತ್ತಿ/ಫೊರ್ಕ್ ಲ್ಲಿ ಕುತ್ತಿ, ಅದರ ಕೆಂಡಲ್ಲಿ/ ಗ್ಯಾಸ್ ಒಲೆಲಿ/ ಮೈಕ್ರೋವೇವ್/ ಓವನ್ ಲ್ಲಿ ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಸುಟ್ಟು ಹಾಕಿ.

ಹುಳಿಗೆ ರೆಜ್ಜ ನೀರು ಹಾಕಿ, ಪುರುಂಚಿ ಕರೆಲಿ ಮಡುಗಿ. ಬೆಲ್ಲವ ಕೆರಸಿ ಮಡುಗಿ.
ಬದನೆಕಾಯಿಯ ಹೆರಾಣ ಚೋಲಿ ತೆಗದು, ಒಂದು ಸೌಟಿಲ್ಲಿ ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಕೊಚ್ಚಿ ಮಡುಗಿ.

ಇದರ ಒಂದು ಪಾತ್ರಕ್ಕೆ ಹಾಕಿ, ಹುಳಿ ನೀರು, ಉಪ್ಪು, ಕೆರಸಿ ಮಡುಗಿದ ಬೆಲ್ಲ, ಬೇಕಾದಸ್ಟು ನೀರು ಹಾಕಿ ತೊಳಸಿ. ಹಸಿಮೆಣಸಿನ ಲಾಯಿಕಲಿ ನುರಿರಿ.
ಒಗ್ಗರಣೆ ಸಟ್ಟುಗಿಲ್ಲಿ ಸಾಸಮೆ, ಎಣ್ಣೆ ಹಾಕಿ ಬೆಶಿ ಮಾಡಿ. ಒಗ್ಗರಣೆ ಹೊಟ್ಟುವಗ ಇಂಗು, ಬೇನ್ಸೊಪ್ಪು ಹಾಕಿ ರೆಜ್ಜ ಹೊತ್ತು ಮಡುಗಿ, ಗೊಜ್ಜಿಗೆ ಹಾಕಿ ತೊಳಸಿ. ಇದು ಅಶನದ ಒಟ್ಟಿಂಗೆ ತಿಂಬಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ ಒಂದು ಒಪ್ಪ

  1. ತೆಕ್ಕುಂಜ ಕುಮಾರ ಮಾವ°
    ತೆಕ್ಕುಂಜ ಕುಮಾರ ಮಾವ°

    ಎನಗೆ ಇಷ್ಟದ ಗೊಜ್ಜು ಇದು. ಆಹ್ಹ. ಹೀಂಗೆ ಮಾಡಿರೆ ಲಾಯಿಕಾವುತ್ತು .

    [Reply]

    VN:F [1.9.22_1171]
    Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಸುಭಗಪ್ರಕಾಶಪ್ಪಚ್ಚಿಪುತ್ತೂರಿನ ಪುಟ್ಟಕ್ಕಉಡುಪುಮೂಲೆ ಅಪ್ಪಚ್ಚಿವಸಂತರಾಜ್ ಹಳೆಮನೆಪುಣಚ ಡಾಕ್ಟ್ರುಕಜೆವಸಂತ°ಬೋಸ ಬಾವಬೊಳುಂಬು ಮಾವ°ದೀಪಿಕಾಸುವರ್ಣಿನೀ ಕೊಣಲೆಕೊಳಚ್ಚಿಪ್ಪು ಬಾವಜಯಗೌರಿ ಅಕ್ಕ°ವೆಂಕಟ್ ಕೋಟೂರುದೇವಸ್ಯ ಮಾಣಿಶಾ...ರೀವಿಜಯತ್ತೆವಿನಯ ಶಂಕರ, ಚೆಕ್ಕೆಮನೆನೆಗೆಗಾರ°ವೇಣೂರಣ್ಣಪುಟ್ಟಬಾವ°ಪವನಜಮಾವಶಾಂತತ್ತೆಸರ್ಪಮಲೆ ಮಾವ°ಚೂರಿಬೈಲು ದೀಪಕ್ಕvreddhi
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಶೇಡಿಗುಮ್ಮೆ ವಾಸುದೇವ ಭಟ್ಟ್ರಿಂಗೆ ಯಕ್ಷಗಾನ ಅಕಾಡೆಮಿಯ ಗೌರವ

ಬೆಣಚ್ಚಿಪ್ಪಲ್ಲಿ ಹುಡ್ಕಲೆ