ಬೆಂಡೆಕಾಯಿ ಪಕೋಡ

December 9, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಬೆಂಡೆಕಾಯಿ ಪಕೋಡ

ಬೇಕಪ್ಪ ಸಾಮಾನುಗೊ:

  • 2 ದೊಡ್ಡ ಬೆಂಡೆಕಾಯಿ(ಊರ ಬೆಂಡೆಕಾಯಿ ಆದರೆ ಒಳ್ಳೆದು)
  • 1 ಸಾಧಾರಣ ಗಾತ್ರದ ನೀರುಳ್ಳಿ
  • 4-5 ಚಮ್ಚೆ ಕಡ್ಲೆ ಹೊಡಿ
  • 2-3 ಚಮ್ಚೆ ಅಕ್ಕಿ ಹೊಡಿ
  • 1/2 ಚಮ್ಚೆ ಗರಂ ಮಸಾಲೆ
  • 1/2 – 3/4 ಚಮ್ಚೆ ಮೆಣಸಿನ ಹೊಡಿ
  • ಚಿಟಿಕೆ ಇಂಗು
  • ರುಚಿಗೆ ತಕ್ಕಸ್ಟು ಉಪ್ಪು
  • 10-12 ಜೀರಿಗೆ
  • 1 ಹಸಿಮೆಣಸು
  • 2-3 ಎಳೆ ಕೊತ್ತಂಬರಿ ಸೊಪ್ಪು
  • 4-5 ಬೇನ್ಸೊಪ್ಪು
  • ಎಣ್ಣೆ ಹೊರಿವಲೆ

ಮಾಡುವ ಕ್ರಮ:

ಬೆಂಡೆಕಾಯಿ, ನೀರುಳ್ಳಿ, ಹಸಿಮೆಣಸು, ಕೊತ್ತಂಬರಿ ಸೊಪ್ಪು, ಬೇನ್ಸೊಪ್ಪಿನ ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಸಣ್ಣಕೆ ಕೊಚ್ಚಿ.

ಒಂದು ಪಾತ್ರಕ್ಕೆ ಕೊಚ್ಚಿದ ತರಕಾರಿಗಳ ಹಾಕಿ, ಅದಕ್ಕೆ ಅಕ್ಕಿ ಹೊಡಿ, ಕಡ್ಲೆ ಹೊಡಿ, ಮೆಣಸಿನ ಹೊಡಿ, ಜೀರಿಗೆ, ಇಂಗು, ಗರಂ ಮಸಾಲೆ, ಉಪ್ಪು ಹಾಕಿ ಲಾಯಿಕಲಿ ತೊಳಸಿ. ಬೇಕಪ್ಪಸ್ಟು ನೀರು ಹಾಕಿ, ಹಿಟ್ಟಿನ ಕೆಳಾಣ ಚಿತ್ರಲ್ಲಿ ತೋರ್ಸಿದಸ್ಟು ಹದಕ್ಕೆ ಕಲಸಿ.

ಒಂದು ಬಾಣಲೆಲಿ ಎಣ್ಣೆ ಮಡುಗಿ ಬೆಶಿ ಮಾಡಿ. ರೆಜ್ಜ-ರೆಜ್ಜವೆ ಹಿಟ್ಟಿನ ತೆಗದು ರೆಜ್ಜ ಚೆಟ್ಟೆ ಮಾಡಿ ಎಣ್ಣೆಗೆ ಹಾಕಿ ಬೇಶಿ.(ಎಣ್ಣೆಯ ಗುಜು ಗುಜು ಅಜನೆ ನಿಂದರೆ ಆತು ಹೇಳಿ ಲೆಕ್ಕ.)
ಬೆಶಿ ಬೆಶಿ ಪಕೋಡವ ಟೊಮೇಟೋ ಸಾಸ್ ಒಟ್ಟಿಂಗೆ ತಿಂಬಲೆ ಕೊಡಿ.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~

ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): , ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಹಳೆಮನೆ ಅಣ್ಣಡಾಮಹೇಶಣ್ಣಸುವರ್ಣಿನೀ ಕೊಣಲೆಅಡ್ಕತ್ತಿಮಾರುಮಾವ°ವೇಣೂರಣ್ಣಜಯಗೌರಿ ಅಕ್ಕ°ನೆಗೆಗಾರ°ಡಾಗುಟ್ರಕ್ಕ°ಸುಭಗಪೆರ್ಲದಣ್ಣಅನಿತಾ ನರೇಶ್, ಮಂಚಿಗೋಪಾಲಣ್ಣಡೈಮಂಡು ಭಾವಬೋಸ ಬಾವಪಟಿಕಲ್ಲಪ್ಪಚ್ಚಿವಿದ್ವಾನಣ್ಣಚೂರಿಬೈಲು ದೀಪಕ್ಕಕೊಳಚ್ಚಿಪ್ಪು ಬಾವಅಜ್ಜಕಾನ ಭಾವದೊಡ್ಮನೆ ಭಾವಕಜೆವಸಂತ°ಪುತ್ತೂರುಬಾವಶರ್ಮಪ್ಪಚ್ಚಿವೇಣಿಯಕ್ಕ°ಕೆದೂರು ಡಾಕ್ಟ್ರುಬಾವ°ಶುದ್ದಿಕ್ಕಾರ°
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ?
ಹಸ್ತೋದಕ ಕೊಟ್ಟಪ್ಪದ್ದೆ ಸಾರಿನ ಕವಂಗ ನೆಗ್ಗಿ ಆತು
ಊದು ವನಮಾಲಿ ಮುರಳಿಯಾ

ಬೆಣಚ್ಚಿಪ್ಪಲ್ಲಿ ಹುಡ್ಕಲೆ