ಬೆಂಡೆಕಾಯಿ ತಾಳು(ಪಲ್ಯ)

December 2, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಬೆಂಡೆಕಾಯಿ ತಾಳು(ಪಲ್ಯ)

ಬೇಕಪ್ಪ ಸಾಮಾನುಗೊ:

  • 15 ಬೆಂಡೆಕಾಯಿ (ಊರ ಬೆಂಡೆಕಾಯಿ ಆದರೆ ಒಳ್ಳೆದು)
  • ಸಣ್ಣ ನಿಂಬೆ ಹಣ್ಣಿನ ಗಾತ್ರದ ಬೆಲ್ಲ
  • 1/2-3/4 ಚಮ್ಚೆ ಮೆಣಸಿನ ಹೊಡಿ
  • ಚಿಟಿಕೆ ಅರುಶಿನ ಹೊಡಿ
  • ದ್ರಾಕ್ಷೆ ಗಾತ್ರದ ಹುಳಿ
  • 4-5 ಚಮ್ಚೆ ಕಾಯಿ ತುರಿ
  • 1/2 ಚಮ್ಚೆ ಸಾಸಮೆ
  • 1 ಚಮ್ಚೆ ಉದ್ದಿನ ಬೇಳೆ
  • 5-6 ಬೇನ್ಸೊಪ್ಪು
  • 1-2  ಚಮ್ಚೆ ಎಣ್ಣೆ

ಮಾಡುವ ಕ್ರಮ:

ಬೆಂಡೆಕಾಯಿಯ ತೊಳದು, ತೊಟ್ಟು ತೆಗದು, ಸಾಧಾರಣ 1/2 ಇಂಚು ಉದ್ದಕೆ ಕೊರದು ಮಡುಗಿ.

ಹುಳಿಗೆ ರೆಜ್ಜ ನೀರು ಹಾಕಿ, ಪುರುಂಚಿ ಮಡುಗಿ. ಬಾಣಾಲೆಲಿ ಕೊರದ ಬೆಂಡೆಕಾಯಿ, ಹುಳಿನೀರು, ಉಪ್ಪು, ಬೆಲ್ಲ, ಮೆಣಸಿನ ಹೊಡಿ, ರೆಜ್ಜ ನೀರು(ಸಾಧಾರಣ 1/4 ಕುಡ್ತೆ) ಹಾಕಿ ಮುಚ್ಚಲು ಮುಚ್ಚಿ, ಸಾಧಾರಣ ನೀರು ಆರುವನ್ನಾರ ಹದ ಕಿಚ್ಚಿಲ್ಲಿ ಬೇಶಿ. 3-4 ನಿಮಿಷಕ್ಕೊಂದರಿ ತಾಳಿನ ತೊಳಸಿಗೊಂಡಿರಿ.

ಇದಕ್ಕೆ ಕಾಯಿತುರಿ ಹಾಕಿ ತೊಳಸಿ, ತಾಳಿನ ಸಣ್ಣ ಕಿಚ್ಚಿಲ್ಲಿ 5-10 ನಿಮಿಷ ಮಡುಗಿ.
ಒಗ್ಗರಣೆ ಸಟ್ಟುಗಿಲ್ಲಿ ಎಣ್ಣೆ, ಉದ್ದಿನಬೇಳೆ, ಸಾಸಮೆ ಹಾಕಿ ಬೆಶಿ ಮಾಡಿ. ಒಗ್ಗರಣೆ ಹೊಟ್ಟುವಗ ಬೇನ್ಸೊಪ್ಪು ಹಾಕಿ, ಒಗ್ಗರಣೆಯ ತಾಳಿಂಗೆ ಹಾಕಿ ತೊಳಸಿ.
ಇದು ಅಶನ ತುಪ್ಪ, ಮೊಸರು/ಮಜ್ಜಿಗೆ ಒಟ್ಟಿಂಗೆ ತಿಂಬಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): , ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಸುವರ್ಣಿನೀ ಕೊಣಲೆಶ್ರೀಅಕ್ಕ°ಎರುಂಬು ಅಪ್ಪಚ್ಚಿಬಟ್ಟಮಾವ°ಸುಭಗಶ್ಯಾಮಣ್ಣಪವನಜಮಾವಡೈಮಂಡು ಭಾವಮಾಲಕ್ಕ°ಪುತ್ತೂರಿನ ಪುಟ್ಟಕ್ಕಪುತ್ತೂರುಬಾವಅಡ್ಕತ್ತಿಮಾರುಮಾವ°ವೇಣಿಯಕ್ಕ°ಜಯಗೌರಿ ಅಕ್ಕ°ಬೊಳುಂಬು ಮಾವ°ನೆಗೆಗಾರ°ಪಟಿಕಲ್ಲಪ್ಪಚ್ಚಿಕೇಜಿಮಾವ°ವಿನಯ ಶಂಕರ, ಚೆಕ್ಕೆಮನೆಉಡುಪುಮೂಲೆ ಅಪ್ಪಚ್ಚಿಸರ್ಪಮಲೆ ಮಾವ°ವೆಂಕಟ್ ಕೋಟೂರುಅಜ್ಜಕಾನ ಭಾವದೀಪಿಕಾಗಣೇಶ ಮಾವ°ಕಜೆವಸಂತ°
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಪಂಕಜ ರಾಮ ಭಟ್
"ಆನು ಕಂಡುಂಡ ಕಾಶೀಯಾತ್ರೆ"

ಬೆಣಚ್ಚಿಪ್ಪಲ್ಲಿ ಹುಡ್ಕಲೆ