ದಾರಳೆಕಾಯಿ ಚೋಲಿ ಚಟ್ನಿ

July 29, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ದಾರಳೆಕಾಯಿ ಚೋಲಿ ಚಟ್ನಿ

ಬೇಕಪ್ಪ ಸಾಮಾನುಗೊ:

  • 1 ಕಪ್(ಕುಡ್ತೆ) ದಾರಳೆಕಾಯಿ ಚೋಲಿ
  • 1-2 ಹಸಿಮೆಣಸು
  • 1/2 ಕಪ್(ಕುಡ್ತೆ) ಕಾಯಿತುರಿ
  • ಸಣ್ಣ ದ್ರಾಕ್ಷೆ ಗಾತ್ರದ ಹುಳಿ
  • ದ್ರಾಕ್ಷೆ ಗಾತ್ರದ ಬೆಲ್ಲ(ಬೇಕಾದರೆ ಮಾತ್ರ)
  • ರುಚಿಗೆ ತಕ್ಕಸ್ಟು ಉಪ್ಪು
  • 1/2 ಚಮ್ಚೆ ಸಾಸಮೆ
  • 4-5 ಬೇನ್ಸೊಪ್ಪು
  • 1 ಚಮ್ಚೆ ಎಣ್ಣೆ

ಮಾಡುವ ಕ್ರಮ:
ದಾರಳೆಕಾಯಿಯ ಚೋಲಿಯ ಲಾಯಿಕಲಿ ತೆಗದು, ತೊಳದು ಮಡಿಕ್ಕೊಳ್ಳಿ. ಹಸಿಮೆಣಸಿನ ಸಿಗುದು ಮಡಿಕ್ಕೊಳ್ಳಿ.

ಇದರ ಪ್ರೆಶರ್ ಕುಕ್ಕರ್ಲ್ಲಿ ಹಾಕಿ, ಉಪ್ಪು, ಹುಳಿ, ಬೆಲ್ಲ, ರೆಜ್ಜ ನೀರು ಹಾಕಿ ಬೇಶಿ.(1-2 ಸೀಟಿ ಬಂದರೆ ಸಾಕು)

ಮಿಕ್ಸಿಗೆ ಕಾಯಿ ತುರಿ, ಬೆಂದ ಬಾಗವ ಹಾಕಿ, ಬೇಕಪ್ಪಸ್ಟು ನೀರು ಹಾಕಿ, ನೊಂಪಿಂಗೆ ಕಡೆರಿ..
ಒಗ್ಗರಣೆ ಸಟ್ಟುಗಿಲ್ಲಿ, ಸಾಸಮೆ, ಎಣ್ಣೆ ಹಾಕಿ ಬೆಶಿ ಮಾಡಿ.
ಒಗ್ಗರಣೆ ಹೊಟ್ಟುವಗ, ಬೇನ್ಸೊಪ್ಪು ಹಾಕಿ, ಒಗ್ಗರಣೆಯ ರೆಜ್ಜ ಹೊತ್ತು ಮಡುಗಿ, ಚಟ್ನಿಗೆ ಹಾಕಿ, ತೊಳಸಿ.
ಇದು ದೋಸೆ, ಇಡ್ಲಿ, ಅಶನದ ಒಟ್ಟಿಂಗೆ ತಿಂಬಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~

ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣದೊಡ್ಡಭಾವಶ್ಯಾಮಣ್ಣಚುಬ್ಬಣ್ಣಬಟ್ಟಮಾವ°ಶಾ...ರೀಸರ್ಪಮಲೆ ಮಾವ°ಗಣೇಶ ಮಾವ°ಶರ್ಮಪ್ಪಚ್ಚಿಪಟಿಕಲ್ಲಪ್ಪಚ್ಚಿಪವನಜಮಾವಪುತ್ತೂರಿನ ಪುಟ್ಟಕ್ಕಡಾಗುಟ್ರಕ್ಕ°ಶುದ್ದಿಕ್ಕಾರ°ಶಾಂತತ್ತೆಕೇಜಿಮಾವ°ಪುತ್ತೂರುಬಾವವಿನಯ ಶಂಕರ, ಚೆಕ್ಕೆಮನೆಪುಟ್ಟಬಾವ°ಅನಿತಾ ನರೇಶ್, ಮಂಚಿದೀಪಿಕಾಡೈಮಂಡು ಭಾವಬೋಸ ಬಾವಮಾಷ್ಟ್ರುಮಾವ°ಡಾಮಹೇಶಣ್ಣನೀರ್ಕಜೆ ಮಹೇಶಪ್ರಕಾಶಪ್ಪಚ್ಚಿ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಶೇಡಿಗುಮ್ಮೆ ವಾಸುದೇವ ಭಟ್ಟ್ರಿಂಗೆ ಯಕ್ಷಗಾನ ಅಕಾಡೆಮಿಯ ಗೌರವ

ಬೆಣಚ್ಚಿಪ್ಪಲ್ಲಿ ಹುಡ್ಕಲೆ