ದಾರಳೆಕಾಯಿ ತಾಳು(ಪಲ್ಯ)

July 22, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ದಾರಳೆಕಾಯಿ ತಾಳು(ಪಲ್ಯ)

ಬೇಕಪ್ಪ ಸಾಮಾನುಗೊ:

  • 2 ದಾರಳೆಕಾಯಿ
  • 3-4 ಚಮ್ಚೆ ಕಾಯಿ ತುರಿ
  • 1/4-1/2 ಚಮ್ಚೆ ಮೆಣಸಿನ ಹೊಡಿ
  • ಸಣ್ಣ ದ್ರಾಕ್ಷೆ ಗಾತ್ರದ ಬೆಲ್ಲ
  • ಚಿಟಿಕೆ ಅರುಶಿನ ಹೊಡಿ
  • ರುಚಿಗೆ ತಕ್ಕಸ್ಟು ಉಪ್ಪು
  • 1/2 ಚಮ್ಚೆ ಉದ್ದಿನ ಬೇಳೆ
  • 4-5 ಬೇನ್ಸೊಪ್ಪು
  • 1/4 ಚಮ್ಚೆ ಸಾಸಮೆ
  • 1 ಚಮ್ಚೆ ಎಣ್ಣೆ

ಮಾಡುವ ಕ್ರಮ:
ದಾರಳೆಕಾಯಿಯ ಚೋಲಿ ತೆಗದು, ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಸಾಧಾರಣ 1 ಇಂಚು ಉದ್ದಕೆ ತೆಳ್ಳಂಗೆ ಕೊರೆರಿ.

ಒಂದು ಬಾಣಲೆಲಿ ಉದ್ದಿನ ಬೇಳೆ, ಸಾಸಮೆ, ಎಣ್ಣೆ ಹಾಕಿ ಬೆಶಿ ಮಾಡಿ. ಅದು ಹೊಟ್ಟಿ ಅಪ್ಪಗ ಬೇನ್ಸೊಪ್ಪುದೆ, ಕೊರದ ದಾರಳೆಕಾಯಿಯನ್ನು ಹಾಕಿ ತೊಳಸಿ. ಇದಕ್ಕೆ ಅರುಶಿನ ಹೊಡಿ, ಮೆಣಸಿನ ಹೊಡಿ, ಬೆಲ್ಲ, ಉಪ್ಪು, ರೆಜ್ಜ ನೀರು ಹಾಕಿ ಮುಚ್ಚಲು ಮುಚ್ಚಿ ಬೇಶಿ. ತೆಂಗಿನಕಾಯಿ ತುರಿಯ, ಮಿಕ್ಸಿಲಿ ರೆಜ್ಜ ನೀರು ಹಾಕಿ ಕೊಜಕ್ಕು ಮಾಡಿ ಮಡಿಕ್ಕೊಳ್ಳಿ. ತಾಳಿನ ಬಾಗ ಬೆಂದು, ಸಾಧಾರಣ ನೀರು ಆರಿಗೊಂಡು ಬಪ್ಪಗ, ತೆಂಗಿನಕಾಯಿ ಅರಪ್ಪಿನ ಹಾಕಿ ತೊಳಸಿ. ಒಂದು 2 ನಿಮಿಷ ತಾಳಿನ ಸಣ್ಣ ಕಿಚ್ಚಿಲ್ಲಿ ಮಡುಗಿ.
ಇದು ಅಶನ/ಚಪಾತಿ/ರೊಟ್ಟಿ ಒಟ್ಟಿಂಗೆ ತಿಂಬಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣದೊಡ್ಡಮಾವ°ಪ್ರಕಾಶಪ್ಪಚ್ಚಿಸಂಪಾದಕ°ವಿದ್ವಾನಣ್ಣಮಾಲಕ್ಕ°ಶಾ...ರೀಅಕ್ಷರದಣ್ಣವಿನಯ ಶಂಕರ, ಚೆಕ್ಕೆಮನೆಅಜ್ಜಕಾನ ಭಾವಗಣೇಶ ಮಾವ°ಪುಣಚ ಡಾಕ್ಟ್ರುಶರ್ಮಪ್ಪಚ್ಚಿದೀಪಿಕಾಶ್ಯಾಮಣ್ಣಪುಟ್ಟಬಾವ°ಬೊಳುಂಬು ಮಾವ°ಚೂರಿಬೈಲು ದೀಪಕ್ಕಚೆನ್ನಬೆಟ್ಟಣ್ಣವಿಜಯತ್ತೆಶ್ರೀಅಕ್ಕ°ದೊಡ್ಡಭಾವಪುತ್ತೂರುಬಾವಅಡ್ಕತ್ತಿಮಾರುಮಾವ°ಎರುಂಬು ಅಪ್ಪಚ್ಚಿಶೇಡಿಗುಮ್ಮೆ ಪುಳ್ಳಿಹಳೆಮನೆ ಅಣ್ಣ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಶ್ರೀಮತಿ ಪ್ರಸನ್ನಾ ಚೆಕ್ಕೆಮನೆ, ಕೊಡಗಿನ ಗೌರಮ್ಮ ಕಥಾ ಪ್ರಶಸ್ತಿ 2015

ಬೆಣಚ್ಚಿಪ್ಪಲ್ಲಿ ಹುಡ್ಕಲೆ