ದಾರಳೆಕಾಯಿ ಪೋಡಿ

August 12, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಂದೇ ಒಪ್ಪ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ದಾರಳೆಕಾಯಿ ಪೋಡಿ

ಬೇಕಪ್ಪ ಸಾಮಾನುಗೊ:

  • 1/2 ಸಾಧಾರಣ ಗಾತ್ರದ ದಾರಳೆಕಾಯಿ
  • 1/2 ಕಪ್(ಕುಡ್ತೆ) ಕಡ್ಲೆ ಹೊಡಿ
  • 2 ಚಮ್ಚೆ ಅಕ್ಕಿ ಹೊಡಿ
  • 1/2 – 3/4 ಚಮ್ಚೆ ಮೆಣಸಿನ ಹೊಡಿ
  • ಚಿಟಿಕೆ ಇಂಗು
  • ಚಿಟಿಕೆ ಅಡುಗೆ ಸೋಡ
  • ರುಚಿಗೆ ತಕ್ಕಸ್ಟು ಉಪ್ಪು
  • 10-12 ಜೀರಿಗೆ
  • 5-6 ಓಮ
  • ಎಣ್ಣೆ ಹೊರಿವಲೆ

ಮಾಡುವ ಕ್ರಮ:

ದಾರಳೆಕಾಯಿಯ ಚೋಲಿ ತೆಗದು, ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಸಾಧಾರಣ ತೆಳ್ಳಂಗೆ ಉರುಟಿಂಗೆ ಕೊರದು ಮಡುಗಿ.

ಒಂದು ಪಾತ್ರಲ್ಲಿ ಅಕ್ಕಿ ಹೊಡಿ, ಕಡ್ಲೆ ಹೊಡಿ, ಅಡುಗೆ ಸೋಡ, ಇಂಗು, ಮೆಣಸಿನ ಹೊಡಿ, ಉಪ್ಪು, ಜೀರಿಗೆ, ಓಮವ ಹಾಕಿ, ಅದಕ್ಕೆ ಬೇಕಾದಸ್ಟು ನೀರುದೆ ಹಾಕಿ ಲಾಯಿಕಲಿ ಕಲಸಿ. ಹಿಟ್ಟು ಉದ್ದಿನ ದೋಸೆ ಹಿಟ್ಟಿನಸ್ಟು ಹದ ಇರಲಿ.

ಒಂದು ಬಾಣಲೆಲಿ ಎಣ್ಣೆ ಮಡುಗಿ ಬೆಶಿ ಮಾಡಿ.
ಅದು ಬೆಶಿ ಆದಪ್ಪಗ, ದಾರಳೆಕಾಯಿಯ ಹಿಟ್ಟಿಲ್ಲಿ ಅದ್ದಿ ಎಣ್ಣೆಗೆ ಹಾಕಿ ಬೇಶಿ(ಎಣ್ಣೆಯ ಗುಜು ಗುಜು ಅಜನೆ ನಿಂದರೆ ಆತು ಹೇಳಿ ಲೆಕ್ಕ.)

ಬೆಶಿ ಬೆಶಿ ಪೋಡಿಯ ಟೊಮೇಟೋ ಸಾಸ್ ಒಟ್ಟಿಂಗೆ ತಿಂಬಲೆ ಕೊಡಿ.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~

ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ ಒಂದು ಒಪ್ಪ

  1. K.Narasimha Bhat Yethadka

    ಪಟಲ್ಲಿ ನೋಡಿಯಪ್ಪಗಳೇ ಕೊದಿಯಾವುತ್ತನ್ನೆ.

    [Reply]

    VA:F [1.9.22_1171]
    Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಪವನಜಮಾವಸಂಪಾದಕ°ಹಳೆಮನೆ ಅಣ್ಣಜಯಶ್ರೀ ನೀರಮೂಲೆಸರ್ಪಮಲೆ ಮಾವ°ಕೇಜಿಮಾವ°ಅಜ್ಜಕಾನ ಭಾವಅನು ಉಡುಪುಮೂಲೆಕಜೆವಸಂತ°ದೊಡ್ಡಮಾವ°ಪ್ರಕಾಶಪ್ಪಚ್ಚಿಪೆಂಗಣ್ಣ°ಡೈಮಂಡು ಭಾವಉಡುಪುಮೂಲೆ ಅಪ್ಪಚ್ಚಿಚುಬ್ಬಣ್ಣvreddhiಶುದ್ದಿಕ್ಕಾರ°ಕಾವಿನಮೂಲೆ ಮಾಣಿಪುತ್ತೂರಿನ ಪುಟ್ಟಕ್ಕಶಾಂತತ್ತೆವೆಂಕಟ್ ಕೋಟೂರುದೇವಸ್ಯ ಮಾಣಿಅಕ್ಷರ°ಗಣೇಶ ಮಾವ°ಬಂಡಾಡಿ ಅಜ್ಜಿವಿನಯ ಶಂಕರ, ಚೆಕ್ಕೆಮನೆ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಪಂಕಜ ರಾಮ ಭಟ್
"ಆನು ಕಂಡುಂಡ ಕಾಶೀಯಾತ್ರೆ"

ಬೆಣಚ್ಚಿಪ್ಪಲ್ಲಿ ಹುಡ್ಕಲೆ