ದೀಗುಜ್ಜೆ ಚೋಲಿ ಚಟ್ನಿ

June 10, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಂದೇ ಒಪ್ಪ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ದೀಗುಜ್ಜೆ ಚೋಲಿ ಚಟ್ನಿ

ಬೇಕಪ್ಪ ಸಾಮಾನುಗೊ:

  • 1-1.5 ಕಪ್(ಕುಡ್ತೆ) ದೀಗುಜ್ಜೆ ಚೋಲಿ
  • 2 ಹಸಿಮೆಣಸು
  • 3/4-1 ಕಪ್(ಕುಡ್ತೆ) ಕಾಯಿತುರಿ
  • ದ್ರಾಕ್ಷೆ ಗಾತ್ರದ ಹುಳಿ
  • ದ್ರಾಕ್ಷೆ ಗಾತ್ರದ ಬೆಲ್ಲ(ಬೇಕಾದರೆ ಮಾತ್ರ)
  • ರುಚಿಗೆ ತಕ್ಕಸ್ಟು ಉಪ್ಪು
  • 1 ಚಮ್ಚೆ ಸಾಸಮೆ
  • 1-2 ಮುರುದ ಒಣಕ್ಕು ಮೆಣಸು
  • 6-8 ಬೇನ್ಸೊಪ್ಪು
  • 1 ಚಮ್ಚೆ ಎಣ್ಣೆ

ಮಾಡುವ ಕ್ರಮ:
ದೀಗುಜ್ಜೆಯ ಹೆರಾಣ ಚೋಲಿಯ ಲಾಯಿಕಲಿ ತೆಗದು, ತೊಳದು ಮಡಿಕ್ಕೊಳ್ಳಿ. ಹಸಿಮೆಣಸಿನ ಸಿಗುದು ಮಡಿಕ್ಕೊಳ್ಳಿ.

ಇದರ ಪ್ರೆಶರ್ ಕುಕ್ಕರ್ಲ್ಲಿ ಹಾಕಿ, ಉಪ್ಪು, ಹುಳಿ, ಬೆಲ್ಲ, ರೆಜ್ಜ ನೀರು ಹಾಕಿ ಬೇಶಿ.(1-2 ಸೀಟಿ ಬಂದರೆ ಸಾಕು)

ಮಿಕ್ಸಿಗೆ ಕಾಯಿ ತುರಿ, ಬೆಂದ ಬಾಗವ ಹಾಕಿ, ಬೇಕಪ್ಪಸ್ಟು ನೀರು ಹಾಕಿ, ನೊಂಪಿಂಗೆ ಕಡೆರಿ..
ಒಗ್ಗರಣೆ ಸಟ್ಟುಗಿಲ್ಲಿ, ಸಾಸಮೆ, ಮುರುದ ಒಣಕ್ಕು ಮೆಣಸು, ಎಣ್ಣೆ ಹಾಕಿ ಬೆಶಿ ಮಾಡಿ.
ಒಗ್ಗರಣೆ ಹೊಟ್ಟುವಗ, ಬೇನ್ಸೊಪ್ಪು ಹಾಕಿ, ಒಗ್ಗರಣೆಯ ರೆಜ್ಜ ಹೊತ್ತು ಮಡುಗಿ, ಚಟ್ನಿಗೆ ಹಾಕಿ, ತೊಳಸಿ.
ಇದು ದೋಸೆ, ಇಡ್ಲಿ, ಅಶನದ ಒಟ್ಟಿಂಗೆ ತಿಂಬಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~

ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ ಒಂದು ಒಪ್ಪ

  1. ಶಾರದಾಗೌರೀ

    ವೇಣಿ ಅಕ್ಕ, ದೀಗುಜ್ಜೆ ಚೋಲಿಯ ಚಟ್ನಿ ಮಾಡ್ತ ಕ್ರಮ ಹೇಳಿ ಕೊಟ್ಟದು ಲಾಯ್ಕಾಯಿದು.
    ಧನ್ಯವಾದಂಗೊ.

    [Reply]

    VA:F [1.9.22_1171]
    Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣವಿನಯ ಶಂಕರ, ಚೆಕ್ಕೆಮನೆಕೊಳಚ್ಚಿಪ್ಪು ಬಾವತೆಕ್ಕುಂಜ ಕುಮಾರ ಮಾವ°ಯೇನಂಕೂಡ್ಳು ಅಣ್ಣಮಾಷ್ಟ್ರುಮಾವ°ಶಾಂತತ್ತೆನೆಗೆಗಾರ°ಅಡ್ಕತ್ತಿಮಾರುಮಾವ°vreddhiದೀಪಿಕಾಚೆನ್ನಬೆಟ್ಟಣ್ಣಶೇಡಿಗುಮ್ಮೆ ಪುಳ್ಳಿಕೇಜಿಮಾವ°ದೊಡ್ಮನೆ ಭಾವವೆಂಕಟ್ ಕೋಟೂರುಶರ್ಮಪ್ಪಚ್ಚಿನೀರ್ಕಜೆ ಮಹೇಶದೇವಸ್ಯ ಮಾಣಿಸುಭಗಶುದ್ದಿಕ್ಕಾರ°ಅನು ಉಡುಪುಮೂಲೆಪುತ್ತೂರಿನ ಪುಟ್ಟಕ್ಕಪುತ್ತೂರುಬಾವಪುಟ್ಟಬಾವ°ಮಾಲಕ್ಕ°ಅನಿತಾ ನರೇಶ್, ಮಂಚಿ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಶೇಡಿಗುಮ್ಮೆ ವಾಸುದೇವ ಭಟ್ಟ್ರಿಂಗೆ ಯಕ್ಷಗಾನ ಅಕಾಡೆಮಿಯ ಗೌರವ

ಬೆಣಚ್ಚಿಪ್ಪಲ್ಲಿ ಹುಡ್ಕಲೆ