ಹಲಸಿನಕಾಯಿ ಸೊಳೆ ಜೀರಿಗೆ ಬೆಂದಿ

July 3, 2012 ರ 8:00 amಗೆ ನಮ್ಮ ಬರದ್ದು, ಇದುವರೆಗೆ 3 ಒಪ್ಪಂಗೊ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಹಲಸಿನಕಾಯಿ ಸೊಳೆ ಜೀರಿಗೆ ಬೆಂದಿ

ಬೇಕಪ್ಪ ಸಾಮಾನುಗೊ:

  • 5 ಕಪ್(ಕುಡ್ತೆ) ತುಂಡು ಮಾಡಿದ ಹಲಸಿನಕಾಯಿ ಸೊಳೆ
  • 1.5 ಕಪ್(ಕುಡ್ತೆ) ಕಾಯಿ ತುರಿ
  • ನಿಂಬೆ ಗಾತ್ರದ ಬೆಲ್ಲ
  • 1 ಚಮ್ಚೆ ಮೆಣಸಿನ ಹೊಡಿ
  • ಚಿಟಿಕೆ ಅರುಶಿನ ಹೊಡಿ
  • 1/4 ಚಮ್ಚೆ ಜೀರಿಗೆ
  • 1 ಚಮ್ಚೆ ಸಾಸಮೆ
  • ರುಚಿಗೆ ತಕ್ಕಸ್ಟು ಉಪ್ಪು
  • 5-6 ಬೇನ್ಸೊಪ್ಪು
  • 1-2 ಮುರುದ ಒಣಕ್ಕು ಮೆಣಸು
  • 1 ಚಮ್ಚೆ ಎಣ್ಣೆ

ಮಾಡುವ ಕ್ರಮ:

ಕೈಗೆ ರೆಜ್ಜ ಎಣ್ಣೆ ಪಸೆ ಮಾಡಿ, ಹಲಸಿನಕಾಯಿಯ ಕೊರದು ಕಡಿ ಮಾಡಿ, ಗೂಂಜು ತೆಗದು, ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಕಡಿಂದ ಸೊಳೆಯ ತೆಗೆರಿ.

ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಪ್ರತಿ ಸೊಳೆಂದ ಪೊದುಂಕುಳು, ಹೂಸಾರೆ, ಬೇಳೆ ಎಲ್ಲ ತೆಗೆರಿ.

ಹಲಸಿನಕಾಯಿ ಸೊಳೆಯ ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ತುಂಡು ಮಾಡಿ.

ಒಂದು ಪಾತ್ರಲ್ಲಿ ಕೊರದ ಹಲಸಿನಕಾಯಿ ಸೊಳೆ, ಉಪ್ಪು, ಬೆಲ್ಲ, ಅರುಶಿನ ಹೊಡಿ, ಮೆಣಸಿನ ಹೊಡಿ, ರೆಜ್ಜ ನೀರು ಹಾಕಿ ಮುಚ್ಚಲು ಮುಚ್ಚಿ ಬೇಶಿ.

ಮಿಕ್ಸಿಲಿ/ಗ್ರೈಂಡರಿಲ್ಲಿ ಕಾಯಿಯ ಹಾಕಿ, ಬೇಕಾಸ್ಟು ನೀರು ಹಾಕಿ ಕಡೆರಿ. ಅದು ನೊಂಪಪ್ಪಲಪ್ಪಗ ಅದಕ್ಕೆ ಜೀರಿಗೆ ಹಾಕಿ 2-3 ನಿಮಿಷ ಕಡೆರಿ. ಇದರ ಬೇಶಿದ ಬಾಗಕ್ಕೆ ಹಾಕಿ ತೊಳಸಿ, ಕೊದುಶೆಕ್ಕು. (ಉಪ್ಪು, ನೀರು ಬೇಕಾದರೆ ಹಾಕಿ.)
ಒಗ್ಗರಣೆ ಸಟ್ಟುಗಿಲ್ಲಿ ಸಾಸಮೆ, ಮುರುದ ಒಣಕ್ಕು ಮೆಣಸು, ಎಣ್ಣೆ ಹಾಕಿ ಬೆಶಿ ಮಾಡೆಕ್ಕು. ಅದು ಹೊಟ್ಟಿ ಅಪ್ಪಗ, ಬೇನ್ಸೊಪ್ಪು ಹಾಕಿ, ಒಗ್ಗರಣೆಯ ಬೆಂದಿಗೆ ಹಾಕಿ ತೊಳಸಿ. ಇದು ಅಶನದ ಒಟ್ಟಿಂಗೆ ಕೂಡ್ಲೆ ಲಾಯಿಕ ಆವ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ 3 ಒಪ್ಪಂಗೊ

  1. ಚೆನ್ನೈ ಬಾವ°
    ಚೆನ್ನೈ ಭಾವ

    ಇದೂ ಲಾಯಕ ಆವ್ತು. ಧನ್ಯವಾದ

    [Reply]

    VA:F [1.9.22_1171]
    Rating: -1 (from 1 vote)
  2. ಹರೀಶ್ ಕೇವಳ

    ಎನ್ನ ಇಶ್ಟದ ಪದಾರ್ಥ, ಧನ್ಯವಾದ೦ಗೊ

    [Reply]

    VA:F [1.9.22_1171]
    Rating: +1 (from 1 vote)
  3. Sharma

    ‘Podunkulu’ alla akko namm bhasheli ‘hodunkulu’ heludu.

    Mathe akko, halasina soleya ‘kofta’ madle edigo?

    [Reply]

    VA:F [1.9.22_1171]
    Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಹಳೆಮನೆ ಅಣ್ಣಪವನಜಮಾವಪ್ರಕಾಶಪ್ಪಚ್ಚಿಯೇನಂಕೂಡ್ಳು ಅಣ್ಣನೆಗೆಗಾರ°ದೊಡ್ಮನೆ ಭಾವಬೊಳುಂಬು ಮಾವ°ಶೇಡಿಗುಮ್ಮೆ ಪುಳ್ಳಿಕಜೆವಸಂತ°ಮಂಗ್ಳೂರ ಮಾಣಿವಿದ್ವಾನಣ್ಣಮುಳಿಯ ಭಾವವೆಂಕಟ್ ಕೋಟೂರುಪುತ್ತೂರುಬಾವಚೆನ್ನಬೆಟ್ಟಣ್ಣವಿನಯ ಶಂಕರ, ಚೆಕ್ಕೆಮನೆಶೀಲಾಲಕ್ಷ್ಮೀ ಕಾಸರಗೋಡುಮಾಲಕ್ಕ°ದೀಪಿಕಾವೇಣಿಯಕ್ಕ°ಅಕ್ಷರ°ರಾಜಣ್ಣವಸಂತರಾಜ್ ಹಳೆಮನೆಶರ್ಮಪ್ಪಚ್ಚಿಬಟ್ಟಮಾವ°ಕೆದೂರು ಡಾಕ್ಟ್ರುಬಾವ°
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಊದು ವನಮಾಲಿ ಮುರಳಿಯಾ

ಬೆಣಚ್ಚಿಪ್ಪಲ್ಲಿ ಹುಡ್ಕಲೆ