ಕುಂಬಳಕಾಯಿ ಓಡು ತಾಳು

February 4, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಂದೇ ಒಪ್ಪ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಕುಂಬಳಕಾಯಿ ಓಡು ತಾಳು

ಬೇಕಪ್ಪ ಸಾಮಾನುಗೊ:

  • 4-5 ಕಪ್(ಕುಡ್ತೆ) ಕೊಚ್ಚಿದ ಕುಂಬಳಕಾಯಿ ಓಡು
  • 3-4 ಚಮ್ಚೆ ಕಾಯಿ ತುರಿ
  • 1/3 ಚಮ್ಚೆ ಮೆಣಸಿನ ಹೊಡಿ
  • ದೊಡ್ಡ ನಿಂಬೆ ಗಾತ್ರದ ಬೆಲ್ಲ
  • ಚಿಟಿಕೆ ಅರುಶಿನ ಹೊಡಿ
  • ರುಚಿಗೆ ತಕ್ಕಸ್ಟು ಉಪ್ಪು
  • 1 ಚಮ್ಚೆ ಉದ್ದಿನ ಬೇಳೆ
  • 4-5 ಬೇನ್ಸೊಪ್ಪು
  • 1/2 ಚಮ್ಚೆ ಸಾಸಮೆ
  • 1 ಚಮ್ಚೆ ಎಣ್ಣೆ

ಮಾಡುವ ಕ್ರಮ:

ಕುಂಬಳಕಾಯಿ ಚೋಲಿ ತೆಗದು ಓಡಿನ ತೆಳ್ಳಂಗೆ ಕೊರದು, ತೊಳದು ಮಡುಗಿ.

ಇದರ ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಸಣ್ಣಕೆ ತುಂಡು ಮಾಡಿ.

ಕುಂಬಳಕಾಯಿ ಓಡಿನ ಒಂದು ಬಾಣಲೆಗೆ/ಕುಕ್ಕರಿಂಗೆ ಹಾಕಿ, ಉಪ್ಪು, ಬೆಲ್ಲ, ಮೆಣಸಿನ ಹೊಡಿ, ಅರುಶಿನ ಹೊಡಿ ರೆಜ್ಜ ನೀರು ಹಾಕಿ ಮುಚ್ಚಲು ಮುಚ್ಚಿ ಬೇಶಿ.
ನೀರು ಆರಿಗೊಂಡು ಬಪ್ಪಗ, ತೆಂಗಿನಕಾಯಿ ತುರಿ ಹಾಕಿ ತೊಳಸಿ. ಒಂದು 2 ನಿಮಿಷ ತಾಳಿನ ಸಣ್ಣ ಕಿಚ್ಚಿಲ್ಲಿ ಮಡುಗಿ.
ಒಗ್ಗರಣೆ ಸಟ್ಟುಗಿಲ್ಲಿ ಸಾಸಮೆ, ಉದ್ದಿನ ಬೇಳೆ, ಎಣ್ಣೆ ಹಾಕಿ ಬೆಶಿ ಮಾಡಿ. ಅದು ಹೊಟ್ಟಿ ಅಪ್ಪಗ, ಬೇನ್ಸೊಪ್ಪು ಹಾಕಿ, ತಾಳಿಂಗೆ ಹಾಕಿ ತೊಳಸಿ.
ಇದು ಅಶನ/ಚಪಾತಿ ಒಟ್ಟಿಂಗೆ ತಿಂಬಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ ಒಂದು ಒಪ್ಪ

  1. sathyanarayana a

    ಹೀಂಗೆ ಬಚ್ಚಂಗಾಯಿ ಓಡುದೇ ತಾಳಿಂಗೆ ಆವುತ್ತು

    [Reply]

    VA:F [1.9.22_1171]
    Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಸುಭಗಯೇನಂಕೂಡ್ಳು ಅಣ್ಣಕಜೆವಸಂತ°ಚೂರಿಬೈಲು ದೀಪಕ್ಕvreddhiಕೊಳಚ್ಚಿಪ್ಪು ಬಾವಶಾ...ರೀಡಾಮಹೇಶಣ್ಣಪುತ್ತೂರಿನ ಪುಟ್ಟಕ್ಕಗೋಪಾಲಣ್ಣದೀಪಿಕಾಅನುಶ್ರೀ ಬಂಡಾಡಿಜಯಗೌರಿ ಅಕ್ಕ°ಪಟಿಕಲ್ಲಪ್ಪಚ್ಚಿಸರ್ಪಮಲೆ ಮಾವ°ಅಕ್ಷರದಣ್ಣಪ್ರಕಾಶಪ್ಪಚ್ಚಿಶೇಡಿಗುಮ್ಮೆ ಪುಳ್ಳಿಬಟ್ಟಮಾವ°ವಿದ್ವಾನಣ್ಣವಿನಯ ಶಂಕರ, ಚೆಕ್ಕೆಮನೆಶರ್ಮಪ್ಪಚ್ಚಿಅಜ್ಜಕಾನ ಭಾವಶ್ರೀಅಕ್ಕ°ರಾಜಣ್ಣಅಕ್ಷರ°
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಪಂಕಜ ರಾಮ ಭಟ್
"ಆನು ಕಂಡುಂಡ ಕಾಶೀಯಾತ್ರೆ"

ಬೆಣಚ್ಚಿಪ್ಪಲ್ಲಿ ಹುಡ್ಕಲೆ