ಮಾವಿನ ಮೆಡಿ ತಂಬ್ಳಿ

July 8, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಮಾವಿನ ಮೆಡಿ ತಂಬ್ಳಿ

ಬೇಕಪ್ಪ ಸಾಮಾನುಗೊ:

  • 2-3  ಸಾಧಾರಣ ಗಾತ್ರದ ಮಾವಿನ ಮೆಡಿ(ಉಪ್ಪಿಲ್ಲಿ ಹಾಕಿದ್ದು ಅಥವಾ ಮೆಡಿ ಉಪ್ಪಿನಕಾಯಿದು)
  • 3/4 ಕಪ್(ಕುಡ್ತೆ) ಕಾಯಿತುರಿ
  • 1 ಹಸಿಮೆಣಸು
  • ರುಚಿಗೆ ತಕ್ಕಸ್ಟು ಉಪ್ಪು
  • 3/4-1 ಕಪ್(ಕುಡ್ತೆ) ಚಪ್ಪೆ ಮಜ್ಜಿಗೆ
  • 1/2 ಚಮ್ಚೆ ಸಾಸಮೆ
  • 4-5 ಬೇನ್ಸೊಪ್ಪು
  • 1  ಚಮ್ಚೆ ಎಣ್ಣೆ

ಮಾಡುವ ಕ್ರಮ:

ಮಾವಿನ ಮೆಡಿಯ ಉಪ್ಪು ನೀರಿಂದ/ಉಪ್ಪಿನಕಾಯಿಂದ ತೆಗದು ತೊಳದು, ಒಳಾಣ ಕೋಗಿಲೆ ತೆಗದು ಮಡುಗಿ.

ಮಿಕ್ಸಿ/ಗ್ರೈಂಡರಿಂಗೆ ಕಾಯಿ, ಮಾವಿನ ಮೆಡಿ, ಹಸಿಮೆಣಸನ ಹಾಕಿ, ಬೇಕಾದಸ್ಟು ನೀರು ಹಾಕಿ ನೊಂಪಿಂಗೆ ಕಡೆರಿ.  ಇದಕ್ಕೆ ಮಜ್ಜಿಗೆ, ಉಪ್ಪು ಹಾಕಿ ತೊಳಸಿ.(ನೀರು ಬೇಕಾದರೆ ರೆಜ್ಜ ಹಾಕುಲಕ್ಕು)
ಒಗ್ಗರಣೆ ಸಟ್ಟುಗಿಲ್ಲಿ ಸಾಸಮೆ, ಎಣ್ಣೆ ಹಾಕಿ ಬೆಶಿ ಮಾಡೆಕ್ಕು. ಅದು ಹೊಟ್ಟಿ ಅಪ್ಪಗ ಬೇನ್ಸೊಪ್ಪು ಹಾಕಿ, ಒಗ್ಗರಣೆಯ ತಂಬ್ಳಿಗೆ ಹಾಕಿ.
ಇದು ಅಶನದ ಒಟ್ಟಿಂಗೆ ಕೂಡ್ಲೆ ಲಾಯಿಕ ಆವ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಅನು ಉಡುಪುಮೂಲೆಅಕ್ಷರ°ಯೇನಂಕೂಡ್ಳು ಅಣ್ಣಪಟಿಕಲ್ಲಪ್ಪಚ್ಚಿಶುದ್ದಿಕ್ಕಾರ°ನೆಗೆಗಾರ°ಪೆಂಗಣ್ಣ°ಪುತ್ತೂರಿನ ಪುಟ್ಟಕ್ಕಗಣೇಶ ಮಾವ°ಡಾಗುಟ್ರಕ್ಕ°ಬೋಸ ಬಾವಮಾಲಕ್ಕ°ಉಡುಪುಮೂಲೆ ಅಪ್ಪಚ್ಚಿಕಾವಿನಮೂಲೆ ಮಾಣಿಚೂರಿಬೈಲು ದೀಪಕ್ಕದೊಡ್ಡಮಾವ°ದೀಪಿಕಾಜಯಗೌರಿ ಅಕ್ಕ°ಪ್ರಕಾಶಪ್ಪಚ್ಚಿಶರ್ಮಪ್ಪಚ್ಚಿಕಜೆವಸಂತ°ಪೆರ್ಲದಣ್ಣಪುಟ್ಟಬಾವ°ತೆಕ್ಕುಂಜ ಕುಮಾರ ಮಾವ°ಒಪ್ಪಕ್ಕಅನಿತಾ ನರೇಶ್, ಮಂಚಿ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಶೇಡಿಗುಮ್ಮೆ ವಾಸುದೇವ ಭಟ್ಟ್ರಿಂಗೆ ಯಕ್ಷಗಾನ ಅಕಾಡೆಮಿಯ ಗೌರವ

ಬೆಣಚ್ಚಿಪ್ಪಲ್ಲಿ ಹುಡ್ಕಲೆ