ಮುಳ್ಳುಸೌತೆಕಾಯಿ ಮೊಸರು ಗೊಜ್ಜಿ

October 28, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಂದೇ ಒಪ್ಪ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಮುಳ್ಳುಸೌತೆಕಾಯಿ ಮೊಸರು ಗೊಜ್ಜಿ

ಬೇಕಪ್ಪ ಸಾಮಾನುಗೊ:

  • 1 ಸಣ್ಣ ಎಳತ್ತು ಮುಳ್ಳುಸೌತೆ
  • 1/4 ನೀರುಳ್ಳಿ (ಬೇಕಾದರೆ ಮಾತ್ರ)
  • 1 ಟೊಮೇಟೋ
  • 1 ಹಸಿಮೆಣಸು
  • 3-4 ಎಳೆ ಕೊತ್ತಂಬರಿ ಸೊಪ್ಪು
  • 1.5-2 ಕಪ್(ಕುಡ್ತೆ) ಮೊಸರು
  • ರುಚಿಗೆ ತಕ್ಕಸ್ಟು ಉಪ್ಪು

ಮಾಡುವ ಕ್ರಮ:

ಕೊತ್ತಂಬರಿ ಸೊಪ್ಪು, ಮುಳ್ಳುಸೌತೆ, ಟೊಮೇಟೋ, ನೀರುಳ್ಳಿಯ ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಸಣ್ಣಕೆ ಕೊಚ್ಚಿ ಮಡುಗಿ.

ಇದರ ಒಂದು ಪಾತ್ರಕ್ಕೆ ಹಾಕಿ, ಉಪ್ಪು, ಮೊಸರು ಹಾಕಿ ಲಾಯಿಕಲಿ ತೊಳಸಿ.(ಮೊಸರು ಹುಳಿ ಇದ್ದರೆ ರೆಜ್ಜ ಹಾಲು ಸೇರ್ಸಿ.) ಗೊಜ್ಜಿಗೆ ಹಸಿ ಮೆಣಸು ನುರಿರಿ.
ಇದು ಪಲಾವು/ಬಿರಿಯಾನಿ ಒಟ್ಟಿಂಗೆ ಕೂಡ್ಲೆ ಲಾಯಿಕ ಆವ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.
~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): , ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ ಒಂದು ಒಪ್ಪ

  1. ಮುಳಿಯ ಭಾವ
    ರಘು ಮುಳಿಯ

    ಹೊ ..
    ಲಾಯ್ಕ ಆವುತ್ತು ವೇಣಿಯಕ್ಕಾ .. ಹುಳಿ ಆದರೆ ಸಾರ ಇಲ್ಲೆಪ್ಪ .. !

    [Reply]

    VA:F [1.9.22_1171]
    Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಸುಭಗವಿದ್ವಾನಣ್ಣಪುತ್ತೂರಿನ ಪುಟ್ಟಕ್ಕಕಾವಿನಮೂಲೆ ಮಾಣಿಬಂಡಾಡಿ ಅಜ್ಜಿಒಪ್ಪಕ್ಕಚೂರಿಬೈಲು ದೀಪಕ್ಕವಸಂತರಾಜ್ ಹಳೆಮನೆಡಾಗುಟ್ರಕ್ಕ°ಗಣೇಶ ಮಾವ°ದೊಡ್ಡಭಾವಶ್ಯಾಮಣ್ಣದೀಪಿಕಾಬೊಳುಂಬು ಮಾವ°ವಿನಯ ಶಂಕರ, ಚೆಕ್ಕೆಮನೆಬಟ್ಟಮಾವ°ನೀರ್ಕಜೆ ಮಹೇಶಪುಟ್ಟಬಾವ°ಸರ್ಪಮಲೆ ಮಾವ°ಕೆದೂರು ಡಾಕ್ಟ್ರುಬಾವ°ಪವನಜಮಾವಶಾ...ರೀಪ್ರಕಾಶಪ್ಪಚ್ಚಿಚೆನ್ನೈ ಬಾವ°ದೇವಸ್ಯ ಮಾಣಿಪಟಿಕಲ್ಲಪ್ಪಚ್ಚಿ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ?
ಹಸ್ತೋದಕ ಕೊಟ್ಟಪ್ಪದ್ದೆ ಸಾರಿನ ಕವಂಗ ನೆಗ್ಗಿ ಆತು
ಊದು ವನಮಾಲಿ ಮುರಳಿಯಾ

ಬೆಣಚ್ಚಿಪ್ಪಲ್ಲಿ ಹುಡ್ಕಲೆ