ಮುಳ್ಳುಸೌತೆಕಾಯಿ ಸಳ್ಳಿ(ಸಲಾಡ್)

November 18, 2014 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಮುಳ್ಳುಸೌತೆಕಾಯಿ ಸಳ್ಳಿ(ಸಲಾಡ್)

ಬೇಕಪ್ಪ ಸಾಮಾನುಗೊ:

  • 1 ಸಣ್ಣ ಎಳತ್ತು ಮುಳ್ಳುಸೌತೆ
  • 1/4 ನೀರುಳ್ಳಿ (ಬೇಕಾದರೆ ಮಾತ್ರ)
  • 1 ಟೊಮೇಟೋ
  • 1 ಹಸಿಮೆಣಸು
  • 3-4 ಎಳೆ ಕೊತ್ತಂಬರಿ ಸೊಪ್ಪು
  • 2-3 ಚಮ್ಚೆ ಕಾಯಿತುರಿ
  • ರುಚಿಗೆ ತಕ್ಕಸ್ಟು ಉಪ್ಪು
  • 1/2 ಚಮ್ಚೆ ಸಾಸಮೆ
  • ಚಿಟಿಕೆ ಇಂಗು
  • 4-5 ಬೇನ್ಸೊಪ್ಪು
  • 1/2 ಚಮ್ಚೆ ಎಣ್ಣೆ

ಮಾಡುವ ಕ್ರಮ:

ಕೊತ್ತಂಬರಿ ಸೊಪ್ಪು, ಮುಳ್ಳುಸೌತೆ, ಟೊಮೇಟೋ, ನೀರುಳ್ಳಿಯ ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಸಣ್ಣಕೆ ಕೊಚ್ಚಿ ಮಡುಗಿ.

ಕೊಚ್ಚಿ ಮಡುಗಿದ ಸಾಮಾನಿನ ಒಂದು ಪಾತ್ರಕ್ಕೆ ಹಾಕಿ, ಉಪ್ಪು, ಕಾಯಿ ತುರಿ ಹಾಕಿ ತೊಳಸಿ. ಹಸಿಮೆಣಸು ನುರುದು ಮಡುಗಿ.
ಒಗ್ಗರಣೆ ಸಟ್ಟುಗಿಲ್ಲಿ, ಸಾಸಮೆ, ಎಣ್ಣೆ ಹಾಕಿ ಬೆಶಿ ಮಾಡಿ. ಒಗ್ಗರಣೆ ಹೊಟ್ಟುವಗ, ಇಂಗು ಬೇನ್ಸೊಪ್ಪು ಹಾಕಿ, ರೆಜ್ಜ ಹೊತ್ತು ಮಡುಗಿ, ಒಗ್ಗರಣೆಯ ಸಳ್ಳಿಗೆ ಹಾಕಿ, ತೊಳಸಿ.
ಇದು ಅಶನದ ಒಟ್ಟಿಂಗೆ ತಿಂಬಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~

ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಜಯಗೌರಿ ಅಕ್ಕ°ಉಡುಪುಮೂಲೆ ಅಪ್ಪಚ್ಚಿಕಳಾಯಿ ಗೀತತ್ತೆವಿದ್ವಾನಣ್ಣಕಜೆವಸಂತ°ಡಾಮಹೇಶಣ್ಣvreddhiಗಣೇಶ ಮಾವ°ವೆಂಕಟ್ ಕೋಟೂರುಚೆನ್ನೈ ಬಾವ°ಬೋಸ ಬಾವಪುಟ್ಟಬಾವ°ದೊಡ್ಡಭಾವವೇಣೂರಣ್ಣಪೆರ್ಲದಣ್ಣದೇವಸ್ಯ ಮಾಣಿಮಂಗ್ಳೂರ ಮಾಣಿಸುವರ್ಣಿನೀ ಕೊಣಲೆಗೋಪಾಲಣ್ಣಶೀಲಾಲಕ್ಷ್ಮೀ ಕಾಸರಗೋಡುಜಯಶ್ರೀ ನೀರಮೂಲೆವಿಜಯತ್ತೆಶುದ್ದಿಕ್ಕಾರ°ಸರ್ಪಮಲೆ ಮಾವ°ಬಂಡಾಡಿ ಅಜ್ಜಿಅಕ್ಷರದಣ್ಣ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ?
ಹಸ್ತೋದಕ ಕೊಟ್ಟಪ್ಪದ್ದೆ ಸಾರಿನ ಕವಂಗ ನೆಗ್ಗಿ ಆತು
ಊದು ವನಮಾಲಿ ಮುರಳಿಯಾ

ಬೆಣಚ್ಚಿಪ್ಪಲ್ಲಿ ಹುಡ್ಕಲೆ