ನೀರು ಮಾವಿನಕಾಯಿ ಹಸಿ ಗೊಜ್ಜಿ

September 10, 2013 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ನೀರು ಮಾವಿನಕಾಯಿ ಹಸಿ ಗೊಜ್ಜಿ

ಬೇಕಪ್ಪ ಸಾಮಾನುಗೊ:

  • ನೀರು ಮಾವಿನಕಾಯಿ (ರೆಜ್ಜ ಮೆಸ್ತಂಗೆ ಇಪ್ಪದಾದರೆ ಒಳ್ಳೆದು)
  • 3-4 ಹಸಿಮೆಣಸು
  • 1 ಚಮ್ಚೆ ಸಾಸಮೆ
  • 5-6 ಬೇನ್ಸೊಪ್ಪು
  • 3-4 ಬೆಳ್ಳುಳ್ಳಿ ಎಸಳು
  • ದೊಡ್ಡ ಚಿಟಿಕೆ ಇಂಗು
  • 1-2 ತುಂಡು ಮಾಡಿದ ಒಣಕ್ಕು ಮೆಣಸು
  • 1  ಚಮ್ಚೆ ಎಣ್ಣೆ

ಮಾಡುವ ಕ್ರಮ:

ನೀರು ಮಾವಿನಕಾಯಿಯ ತೊಳದು, ಉಪ್ಪು ಜಾಸ್ತಿ ಇದ್ದರೆ ನೀರಿಲ್ಲಿ ರೆಜ್ಜ ಹೊತ್ತು(ಹೆಚ್ಚಿಗೆ ಉಪ್ಪು ಬಿಡುವನ್ನಾರ) ಬೊದುಳುಲೆ ಹಾಕಿ ತೆಗೆರಿ.

ಹೆರಾಣ ಚೋಲಿಯ ತೆಗದು, ಮಿಕ್ಸಿಗೆ ಹಾಕಿ, ಬೇಕಾದಸ್ಟು ನೀರು ಹಾಕಿ ನೊಂಪಿಂಗೆ ಕಡೆರಿ.
ನೀರು ಮಾವಿನಕಾಯಿಯ ಸಾಧಾರಣ 1/2 ಕುಡ್ತೆ ನೀರು ಹಾಕಿ ಲಾಯಿಕಲಿ ಪುರುಂಚಿ. ಹಸಿಮೆಣಸಿನ ನುರಿರಿ.

ಬೆಳ್ಳುಳ್ಳಿಯ ಸೊಲುದು, ಜಜ್ಜಿ, ಒಗ್ಗರಣೆ ಸಟ್ಟುಗಿಲ್ಲಿ ಹಾಕಿ, ಎಣ್ಣೆದೆ ಹಾಕಿ ಚಿನ್ನದ ಬಣ್ಣ ಬಪ್ಪನ್ನಾರ ಹೊರಿರಿ.
ಇದಕ್ಕೆ ಸಾಸಮೆ, ಒಣಕ್ಕು ಮೆಣಸು, ಹಾಕಿ ಹೊರಿರಿ. ಅದು ಹೊಟ್ಟಿ ಅಪ್ಪಗ, ಅದಕ್ಕೆ ಇಂಗು, ಬೇನ್ಸೊಪ್ಪು ಹಾಕಿ ರೆಜ್ಜ ಹೊತ್ತು ಮಡುಗಿ ಒಗ್ಗರಣೆಯ ಗೊಜ್ಜಿಗೆ ಹಾಕಿ ತೊಳಸಿ.
ಇದು ಅಶನದ ಒಟ್ಟಿಂಗೆ ಕೂಡ್ಲೆ ಲಾಯಿಕ ಆವ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಡಾಗುಟ್ರಕ್ಕ°ಶುದ್ದಿಕ್ಕಾರ°ಸಂಪಾದಕ°ವಿನಯ ಶಂಕರ, ಚೆಕ್ಕೆಮನೆಡೈಮಂಡು ಭಾವಮಾಷ್ಟ್ರುಮಾವ°ಜಯಶ್ರೀ ನೀರಮೂಲೆವಸಂತರಾಜ್ ಹಳೆಮನೆಬಂಡಾಡಿ ಅಜ್ಜಿಕೊಳಚ್ಚಿಪ್ಪು ಬಾವದೀಪಿಕಾದೊಡ್ಡಭಾವಪ್ರಕಾಶಪ್ಪಚ್ಚಿಬಟ್ಟಮಾವ°ಉಡುಪುಮೂಲೆ ಅಪ್ಪಚ್ಚಿಕೇಜಿಮಾವ°ಸುಭಗಪೆಂಗಣ್ಣ°ಅನಿತಾ ನರೇಶ್, ಮಂಚಿಅಡ್ಕತ್ತಿಮಾರುಮಾವ°ವೇಣೂರಣ್ಣಅನು ಉಡುಪುಮೂಲೆಕಜೆವಸಂತ°ನೀರ್ಕಜೆ ಮಹೇಶಪವನಜಮಾವರಾಜಣ್ಣ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಊದು ವನಮಾಲಿ ಮುರಳಿಯಾ

ಬೆಣಚ್ಚಿಪ್ಪಲ್ಲಿ ಹುಡ್ಕಲೆ