ನೀರು ಮಾವಿನಕಾಯಿ ತಾಳು(ಪಲ್ಯ)

August 13, 2013 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ನೀರು ಮಾವಿನಕಾಯಿ ತಾಳು(ಪಲ್ಯ)

ಬೇಕಪ್ಪ ಸಾಮಾನುಗೊ:

  • 15-20 ನೀರು ಮಾವಿನಕಾಯಿ
  • 3-4 ದೊಡ್ಡ ನಿಂಬೆ ಹಣ್ಣಿನ ಗಾತ್ರದ ಬೆಲ್ಲ
  • 1.5-2 ಚಮ್ಚೆ ಮೆಣಸಿನ ಹೊಡಿ
  • ಚಿಟಿಕೆ ಅರುಶಿನ ಹೊಡಿ
  • 5-6 ಚಮ್ಚೆ ಕಾಯಿ ತುರಿ
  • 1 ಚಮ್ಚೆ ಸಾಸಮೆ
  • 1.5 ಚಮ್ಚೆ ಉದ್ದಿನ ಬೇಳೆ
  • 8-10 ಬೇನ್ಸೊಪ್ಪು
  • 1-2  ಚಮ್ಚೆ ಎಣ್ಣೆ

ಮಾಡುವ ಕ್ರಮ:
ನೀರು ಮಾವಿನಕಾಯಿಯ ಉಪ್ಪು ನೀರಿಂದ ತೆಗದು ಲಾಯಿಕಲಿ ತೊಳದು ಮಡುಗಿ.

ನೀರು ಮಾವಿನಕಾಯಿಯ ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಸಣ್ಣಕೆ ಕೊರೆರಿ. ಉಪ್ಪು ಹೆಚ್ಚಿದ್ದರೆ ಕೊರದ ಬಾಗವ ರೆಜ್ಜ ಹೊತ್ತು ನೀರಿಲ್ಲಿ ಹಾಕಿ, ಉಪ್ಪು ಬಿಡುವನ್ನಾರ ಮಡುಗಿ.

ಕೊರದ ಮಾವಿನಕಾಯಿಯ ಬಾಣಲೆ ಅಥವಾ ಪ್ರೆಶರ್ ಕುಕ್ಕರಿಂಗೆ ಹಾಕಿ,ಅದಕ್ಕೆ ಅರುಶಿನ ಹೊಡಿ, ಬೆಲ್ಲ, ಮೆಣಸಿನ ಹೊಡಿ, ಸಾಧಾರಣ ಮುಳುಗುವಸ್ಟು ನೀರು ಹಾಕಿ ಮುಚ್ಚಲು ಮುಚ್ಚಿ ಬೇಶಿ.

ಬಾಗ ಬೆಂದು ನೀರು ಆರಿಗೊಂದು ಬಂದಪ್ಪಗ ಕಾಯಿ ಸುಳಿ ಹಾಕಿ ತೊಳಸಿ, ತಾಳಿನ ಸಣ್ಣ ಕಿಚ್ಚಿಲ್ಲಿ ಒಂದು 5 ನಿಮಿಷ ಮಡುಗಿ.

ಒಗ್ಗರಣೆ ಸಟ್ಟುಗಿಲ್ಲಿ ಸಾಸಮೆ, ಉದ್ದಿನ ಬೇಳೆ, ಎಣ್ಣೆ ಹಾಕಿ ಬೆಶಿ ಮಾಡಿ.
ಅದು ಹೊಟ್ಟಿ ಅಪ್ಪಗ ಬೇನ್ಸೊಪ್ಪು ಹಾಕಿ ಒಗ್ಗರಣೆಯ ತಾಳಿಂಗೆ ಹಾಕಿ ತೊಳಸಿ.
ಇದು ಅಶನ ತುಪ್ಪ, ಮೊಸರು/ಮಜ್ಜಿಗೆ ಒಟ್ಟಿಂಗೆ ತಿಂಬಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಶಾ...ರೀಶರ್ಮಪ್ಪಚ್ಚಿಬಂಡಾಡಿ ಅಜ್ಜಿಪ್ರಕಾಶಪ್ಪಚ್ಚಿಶಾಂತತ್ತೆಎರುಂಬು ಅಪ್ಪಚ್ಚಿಚೆನ್ನಬೆಟ್ಟಣ್ಣಅಜ್ಜಕಾನ ಭಾವವಸಂತರಾಜ್ ಹಳೆಮನೆಬೋಸ ಬಾವಚೆನ್ನೈ ಬಾವ°ಗೋಪಾಲಣ್ಣಕಜೆವಸಂತ°ಪೆರ್ಲದಣ್ಣಕೇಜಿಮಾವ°ಸರ್ಪಮಲೆ ಮಾವ°ಪುತ್ತೂರುಬಾವಚುಬ್ಬಣ್ಣವಿದ್ವಾನಣ್ಣದೊಡ್ಮನೆ ಭಾವವೆಂಕಟ್ ಕೋಟೂರುಕೆದೂರು ಡಾಕ್ಟ್ರುಬಾವ°ಪೆಂಗಣ್ಣ°ಶೇಡಿಗುಮ್ಮೆ ಪುಳ್ಳಿದೊಡ್ಡಭಾವವಾಣಿ ಚಿಕ್ಕಮ್ಮ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಪಂಕಜ ರಾಮ ಭಟ್
"ಆನು ಕಂಡುಂಡ ಕಾಶೀಯಾತ್ರೆ"

ಬೆಣಚ್ಚಿಪ್ಪಲ್ಲಿ ಹುಡ್ಕಲೆ