ಪತ್ರೊಡೆ ಖಾರ ಒಗ್ಗರಣೆ

September 17, 2013 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಪತ್ರೊಡೆ ಖಾರ ಒಗ್ಗರಣೆ

ಬೇಕಪ್ಪ ಸಾಮಾನುಗೊ:

  • 3  ಸುರುಳಿ ಪತ್ರೊಡೆ ಅಥವಾ 2 ಪತ್ರೊಡೆ
  • 1/2 ಕಪ್(ಕುಡ್ತೆ) ಕಾಯಿ ತುರಿ
  • 2 ಸಾಧಾರಣ ಗಾತ್ರದ ನೀರುಳ್ಳಿ
  • ಚಿಟಿಕೆ ಉಪ್ಪು
  • 5-6 ಬೇನ್ಸೊಪ್ಪು
  • 2 ಚಮ್ಚೆ ಕಡ್ಲೆ ಬೇಳೆ
  • 1 ಚಮ್ಚೆ ಉದ್ದಿನ ಬೇಳೆ
  • 1/2 ಚಮ್ಚೆ ಸಾಸಮೆ
  • 1-2 ಮುರುದ ಒಣಕ್ಕು ಮೆಣಸು
  • 3-4 ಚಮ್ಚೆ ಎಣ್ಣೆ

ಮಾಡುವ ಕ್ರಮ:

ಪತ್ರೊಡೆಯ ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಸಣ್ಣಕೆ ಹೊಡಿ ಮಾಡಿ/ಕೊರದು ಮಡುಗಿ.

ನೀರುಳ್ಳಿಯ ತೆಳ್ಳಂಗೆ ಉದ್ದ ಉದ್ದಕೆ ಕೆಳಾಣ ಚಿತ್ರಲ್ಲಿ ತೋರ್ಸಿದ ಹಾಂಗೆ ಕೊರದು ಮಡುಗಿ.
ಬಾಣಲೆಲಿ ಉದ್ದಿನ ಬೇಳೆ, ಕಡ್ಲೆ ಬೇಳೆ, ಸಾಸಮೆ, ಮುರುದ ಒಣಕ್ಕು ಮೆಣಸು, ಎಣ್ಣೆ ಹಾಕಿ ಬೆಶಿ ಮಾಡಿ. ಒಗ್ಗರಣೆ ಹೊಟ್ಟುವಗ, ಬೇನ್ಸೊಪ್ಪು, ನೀರುಳ್ಳಿ, ಉಪ್ಪು ಹಾಕಿ ಹದ/ಸಣ್ಣ ಕಿಚ್ಚಿಲ್ಲಿ ನೀರುಳ್ಳಿ ಬೇವನ್ನಾರ ಬಾಡ್ಸಿ. ಅದಕ್ಕೆ ಕೊರದ/ಹೊಡಿ ಮಾಡಿದ ಪತ್ರೊಡೆ, ಕಾಯಿ ತುರಿಯ ಹಾಕಿ ತೊಳಸಿ.

ಪತ್ರೊಡೆ ಬೆಶಿ ಅಪ್ಪನ್ನಾರ ಸಣ್ಣ ಕಿಚ್ಚಿಲ್ಲಿ ಮಡುಗಿ. ಬೆಶಿ ಬೆಶಿ ತಿಂಬಲೆ ಕೊಡಿ.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~

ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): , , , ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಬೋಸ ಬಾವಮಾಲಕ್ಕ°ಉಡುಪುಮೂಲೆ ಅಪ್ಪಚ್ಚಿಪ್ರಕಾಶಪ್ಪಚ್ಚಿಒಪ್ಪಕ್ಕಕಳಾಯಿ ಗೀತತ್ತೆಜಯಶ್ರೀ ನೀರಮೂಲೆವೇಣೂರಣ್ಣವಾಣಿ ಚಿಕ್ಕಮ್ಮಪುತ್ತೂರಿನ ಪುಟ್ಟಕ್ಕಶರ್ಮಪ್ಪಚ್ಚಿಅನಿತಾ ನರೇಶ್, ಮಂಚಿಜಯಗೌರಿ ಅಕ್ಕ°ಮಾಷ್ಟ್ರುಮಾವ°ಅಡ್ಕತ್ತಿಮಾರುಮಾವ°ತೆಕ್ಕುಂಜ ಕುಮಾರ ಮಾವ°ವಿದ್ವಾನಣ್ಣಶೀಲಾಲಕ್ಷ್ಮೀ ಕಾಸರಗೋಡುವೆಂಕಟ್ ಕೋಟೂರುಡಾಗುಟ್ರಕ್ಕ°ಪೆರ್ಲದಣ್ಣದೊಡ್ಡಭಾವದೀಪಿಕಾಡಾಮಹೇಶಣ್ಣಅನು ಉಡುಪುಮೂಲೆಶ್ರೀಅಕ್ಕ°
ಬೈಲಿನ ಮೋರೆಪುಟ
ಸದ್ಯದ ಪಟಂಗೊ

ಬೆಣಚ್ಚಿಪ್ಪಲ್ಲಿ ಹುಡ್ಕಲೆ