ಪುಟಾಣಿ ಪುಡಿ ಚಟ್ನಿ

February 24, 2015 ರ 8:00 amಗೆ ನಮ್ಮ ಬರದ್ದು, ಇದುವರೆಗೆ 2 ಒಪ್ಪಂಗೊ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಪುಟಾಣಿ ಪುಡಿ ಚಟ್ನಿ

ಬೇಕಪ್ಪ ಸಾಮಾನುಗೊ:

  • 4-5 ಚಮ್ಚೆ ಪುಟಾಣಿ ಪುಡಿ
  • 2 ಚಮ್ಚೆ ಕಾಯಿ ತುರಿ
  • 1-2 ಎಳೆ ಕೊತ್ತಂಬರಿ ಸೊಪ್ಪು
  • 1 ಹಸಿಮೆಣಸು
  • 1/2 ಕುಡ್ತೆ(ಕಪ್) ಚಪ್ಪೆ ಮೊಸರು
  • ರುಚಿಗೆ ತಕ್ಕಸ್ಟು ಉಪ್ಪು
  • 1/4 ಚಮ್ಚೆ ಜೀರಿಗೆ
  • 1/2 ಚಮ್ಚೆ ಸಾಸಮೆ
  • 1-2 ಮುರುದ ಒಣಕ್ಕು ಮೆಣಸು
  • ಚಿಟಿಕೆ ಇಂಗು
  • 4-5 ಬೇನ್ಸೊಪ್ಪು
  • 1 ಚಮ್ಚೆ ಎಣ್ಣೆ

ಮಾಡುವ ಕ್ರಮ:
ಒಂದು ಪಾತ್ರಲ್ಲಿ ಕಾಯಿ ತುರಿ, ಸಣ್ಣಕೆ ಕೊಚ್ಚಿದ ಹಸಿಮೆಣಸು, ಕೊತ್ತಂಬರಿ ಸೊಪ್ಪಿನ ಹಾಕಿ.

ಇದಕ್ಕೆ ಮೊಸರು, ಉಪ್ಪು, ಪುಟಾಣಿ ಪುಡಿ ಹಾಕಿ ಲಾಯಿಕಲಿ ತೊಳಸಿ.(ಬೇಕಾದರೆ ರೆಜ್ಜ ನೀರು ಹಾಕುಲಕ್ಕು)
ಒಗ್ಗರಣೆ ಸಟ್ಟುಗಿಲ್ಲಿ ಸಾಸಮೆ, ಜೀರಿಗೆ, ಮುರುದ ಒಣಕ್ಕು ಮೆಣಸು, ಎಣ್ಣೆ ಹಾಕಿ ಬೆಶಿ ಮಾಡಿ. ಅದು ಹೊಟ್ಟಿ ಅಪ್ಪಗ ಇಂಗು, ಬೇನ್ಸೊಪ್ಪು ಹಾಕಿ ಒಗ್ಗರಣೆಯ ಚಟ್ನಿಗೆ ಹಾಕಿ ತೊಳಸಿ.
ಇದು ದೋಸೆ, ಇಡ್ಲಿ, ರೊಟ್ಟಿ, ಇತ್ಯಾದಿಗಳ ಒಟ್ಟಿಂಗೆ ಕೂಡ್ಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ 2 ಒಪ್ಪಂಗೊ

  1. ತೆಕ್ಕುಂಜ ಕುಮಾರ ಮಾವ°
    ತೆಕ್ಕುಂಜ ಕುಮಾರ ಮಾವ°

    ದೊಡ್ರಜೆ ಬಂತಿದ. ನಾಡ್ತು ಅಪ್ಪನ ಮನೆಗೆ ಹೋಗ್ಯೊಂಡು ಬತ್ತೆ ಹೇದು ಹೆರಟು ಹೋದರೆ ವಾರ ಪೂರ್ತಿ ಒಬ್ಬನೇ ಇಪ್ಪಾಗ ಇದನ್ನೇ ಮಾಡಿಕ್ಕೊದು.

    [Reply]

    ಶ್ಯಾಮಣ್ಣ

    ಶ್ಯಾಮಣ್ಣ Reply:

    ದೊಡ್ಡ ತಪ್ಪಲೆಲಿ ಮಾಡಿ ತಂಗಳು ಪೆಟ್ಟಿಗೆಯ ಒಳ ಮಡುಗಿರಾತು…

    [Reply]

    VN:F [1.9.22_1171]
    Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣದೀಪಿಕಾಬಂಡಾಡಿ ಅಜ್ಜಿಚುಬ್ಬಣ್ಣವೇಣಿಯಕ್ಕ°ರಾಜಣ್ಣಸರ್ಪಮಲೆ ಮಾವ°ದೊಡ್ಡಮಾವ°ಪ್ರಕಾಶಪ್ಪಚ್ಚಿವೇಣೂರಣ್ಣಅನು ಉಡುಪುಮೂಲೆಶೀಲಾಲಕ್ಷ್ಮೀ ಕಾಸರಗೋಡುಜಯಶ್ರೀ ನೀರಮೂಲೆಪೆಂಗಣ್ಣ°ಮುಳಿಯ ಭಾವತೆಕ್ಕುಂಜ ಕುಮಾರ ಮಾವ°ಸಂಪಾದಕ°ದೊಡ್ಡಭಾವವೆಂಕಟ್ ಕೋಟೂರುದೊಡ್ಮನೆ ಭಾವಶ್ರೀಅಕ್ಕ°ಬಟ್ಟಮಾವ°ಚೆನ್ನೈ ಬಾವ°ಮಾಲಕ್ಕ°ಪುತ್ತೂರಿನ ಪುಟ್ಟಕ್ಕವಿದ್ವಾನಣ್ಣಶೇಡಿಗುಮ್ಮೆ ಪುಳ್ಳಿ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಶೇಡಿಗುಮ್ಮೆ ವಾಸುದೇವ ಭಟ್ಟ್ರಿಂಗೆ ಯಕ್ಷಗಾನ ಅಕಾಡೆಮಿಯ ಗೌರವ

ಬೆಣಚ್ಚಿಪ್ಪಲ್ಲಿ ಹುಡ್ಕಲೆ