ಸಾರಿನ ಹೊಡಿ

January 6, 2015 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಸಾರಿನ ಹೊಡಿ

ಬೇಕಪ್ಪ ಸಾಮಾನುಗೊ:

  • 1 ಕಪ್(ಕುಡ್ತೆ) ಒಣಕ್ಕು ಮೆಣಸು
  • 5-6 ಚಮ್ಚೆ ಕೊತ್ತಂಬರಿ
  • 1.5 ಚಮ್ಚೆ ಜೀರಿಗೆ
  • 1 ಚಮ್ಚೆ ಮೆಂತೆ
  • 1/2 ಚಮ್ಚೆ ಇಂಗಿನ ಹೊಡಿ ಅಥವಾ ಸಣ್ಣ ದ್ರಾಕ್ಷೆ ಗಾತ್ರದ ಇಂಗು
  • 1/4 ಚಮ್ಚೆ ಅರುಶಿನ ಹೊಡಿ ಅಥವಾ 1/4 ಇಂಚು ಉದ್ದದ ಒಣಗಿದ ಅರುಶಿನ ಕೊಂಬು
  • 20-25 ಬೇನ್ಸೊಪ್ಪು

ಮಾಡುವ ಕ್ರಮ:
ಒಂದು ಬಾಣಲೆಗೆ ಒಣಕ್ಕು ಮೆಣಸು, ಕೊತ್ತಂಬರಿ, ಜೀರಿಗೆ, ಮೆಂತೆ, ಅರುಶಿನ ಕೊಂಬು(ಅರುಶಿನ ಹೊಡಿ ಆದರೆ ಲಾಸ್ಟಿಂಗೆ ಇಂಗಿನ ಒಟ್ಟಿಂಗೆ ಹಾಕಿ), ಬೇನ್ಸೊಪ್ಪು ಹಾಕಿ ಸಣ್ಣ/ಹದ ಕಿಚ್ಚಿಲ್ಲಿ ಲಾಯಿಕ ಪರಿಮ್ಮಳ ಬಪ್ಪನ್ನಾರ ಹೊರಿರಿ. ಇದಕ್ಕೆ ಇಂಗು ಹಾಕಿ ಒಂದು ನಿಮಿಷ ಸಣ್ಣ ಕಿಚ್ಚಿಲ್ಲಿ ಹೊರಿರಿ.

ಪೂರ್ತಿ ತಣುದ ಮೇಲೆ, ಮಿಕ್ಸಿಗೆ ಹೊರುದ ಮಸಾಲೆ ಹಾಕಿ ನೊಂಪಿಂಗೆ ಹೊಡಿ ಮಾಡಿ ಮಡಿಕ್ಕೊಳ್ಳಿ. ಇದರ ಒಂದು ಕರಡಿಗೆಲಿ ಹಾಕಿ ತೆಗದು ಮಡುಗಿ. ಹೆಚ್ಚು ಸಮಯ ಬಾಳಿಕೆ ಬಪ್ಪಲೆ ಪ್ರಿಡ್ಜ್ ಲ್ಲಿ ತೆಗದು ಮಡುಗಿ.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~ ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): , ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಪೆಂಗಣ್ಣ°ಸುಭಗಗೋಪಾಲಣ್ಣದೊಡ್ಡಮಾವ°ಡೈಮಂಡು ಭಾವಯೇನಂಕೂಡ್ಳು ಅಣ್ಣಹಳೆಮನೆ ಅಣ್ಣವಾಣಿ ಚಿಕ್ಕಮ್ಮಸರ್ಪಮಲೆ ಮಾವ°ಚುಬ್ಬಣ್ಣಪವನಜಮಾವಡಾಮಹೇಶಣ್ಣವೆಂಕಟ್ ಕೋಟೂರುಬಟ್ಟಮಾವ°ಮಾಷ್ಟ್ರುಮಾವ°ಸಂಪಾದಕ°ಚೆನ್ನೈ ಬಾವ°ಪೆರ್ಲದಣ್ಣಶುದ್ದಿಕ್ಕಾರ°ತೆಕ್ಕುಂಜ ಕುಮಾರ ಮಾವ°ಚೂರಿಬೈಲು ದೀಪಕ್ಕನೀರ್ಕಜೆ ಮಹೇಶಕೆದೂರು ಡಾಕ್ಟ್ರುಬಾವ°ಪುಟ್ಟಬಾವ°ಅನುಶ್ರೀ ಬಂಡಾಡಿಕೊಳಚ್ಚಿಪ್ಪು ಬಾವ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಪಂಕಜ ರಾಮ ಭಟ್
"ಆನು ಕಂಡುಂಡ ಕಾಶೀಯಾತ್ರೆ"

ಬೆಣಚ್ಚಿಪ್ಪಲ್ಲಿ ಹುಡ್ಕಲೆ