ಶೇಂಗ ಪುಡಿ

October 22, 2013 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಪ್ಪ ಬೈಂದಿಲ್ಲೆ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಶೇಂಗ ಪುಡಿ

ಬೇಕಪ್ಪ ಸಾಮಾನುಗೊ:

  • 1 ಕಪ್(ಕುಡ್ತೆ) ನೆಲಕಡ್ಲೆ
  • 1-2 ಚಮ್ಚೆ ಮೆಣಸಿನ ಹೊಡಿ
  • ರುಚಿಗೆ ತಕ್ಕಸ್ಟು ಉಪ್ಪು
  • 1/4 ಚಮ್ಚೆ ಹುಳಿ ಹೊಡಿ
  • ದೊಡ್ಡ ಚಿಟಿಕೆ ಇಂಗು

ಮಾಡುವ ಕ್ರಮ:
ನೆಲಕಡ್ಲೆಯ ಬಾಣಲೆಲಿ ಅಥವಾ ಮೈಕ್ರೊವೇವ್ ಲ್ಲಿ ಹೊರುದು 15-20 ನಿಮಿಷ ತಣಿವನ್ನಾರ ಕರೆಲಿ ಮಡುಗಿ.

ಹೊರುದ ನೆಲಕಡ್ಲೆ, ಉಪ್ಪು, ಹುಳಿ ಹೊಡಿ, ಮೆಣಸಿನ ಹೊಡಿ, ಇಂಗು, ಮೆಣಸಿನ ಹೊಡಿಯ ಮಿಕ್ಸಿಲಿ ಹಾಕಿ ತರಿ-ತರಿಯಾಗಿ(ಕೆಳಾಣ ಚಿತ್ರಲ್ಲಿ ತೋರ್ಸಿದಸ್ಟು) ಕಡೆರಿ. 
ಇದು ಬೆಣ್ತಕ್ಕಿ ಅಶನ ತುಪ್ಪದ ಒಟ್ಟಿಂಗೆ ಕೂಡ್ಲೆ ಲಾಯಿಕ ಆವುತ್ತು. ಇದರಿಂದ ಚಟ್ನಿದೆ ಮಾಡ್ಲೆ ಆವುತ್ತು. 
ಕರಡಿಗೆಲಿ ಹಾಕಿ ತೆಗದು ಮಡುಗಿ.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶೇಂಗ ಪುಡಿ, 6.5 out of 10 based on 2 ratings
ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣವಿಜಯತ್ತೆವಿದ್ವಾನಣ್ಣಪುಟ್ಟಬಾವ°ಒಪ್ಪಕ್ಕಪುತ್ತೂರಿನ ಪುಟ್ಟಕ್ಕಗಣೇಶ ಮಾವ°ಗೋಪಾಲಣ್ಣಚೆನ್ನಬೆಟ್ಟಣ್ಣಕೆದೂರು ಡಾಕ್ಟ್ರುಬಾವ°ಅನುಶ್ರೀ ಬಂಡಾಡಿಡಾಮಹೇಶಣ್ಣಬಟ್ಟಮಾವ°ಶೀಲಾಲಕ್ಷ್ಮೀ ಕಾಸರಗೋಡುದೊಡ್ಡಮಾವ°ಅಕ್ಷರ°ಕಾವಿನಮೂಲೆ ಮಾಣಿಮುಳಿಯ ಭಾವಶಾಂತತ್ತೆಜಯಶ್ರೀ ನೀರಮೂಲೆಶೇಡಿಗುಮ್ಮೆ ಪುಳ್ಳಿವೇಣಿಯಕ್ಕ°ಪುಣಚ ಡಾಕ್ಟ್ರುಪೆಂಗಣ್ಣ°ಕೇಜಿಮಾವ°vreddhiಶುದ್ದಿಕ್ಕಾರ°
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಪಂಕಜ ರಾಮ ಭಟ್
"ಆನು ಕಂಡುಂಡ ಕಾಶೀಯಾತ್ರೆ"

ಬೆಣಚ್ಚಿಪ್ಪಲ್ಲಿ ಹುಡ್ಕಲೆ