ಶೇಂಗ ಪುಡಿ ಚಟ್ನಿ

October 29, 2013 ರ 8:00 amಗೆ ನಮ್ಮ ಬರದ್ದು, ಇದುವರೆಗೆ ಒಂದೇ ಒಪ್ಪ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಶೇಂಗ ಪುಡಿ ಚಟ್ನಿ

ಬೇಕಪ್ಪ ಸಾಮಾನುಗೊ:

  • 4-5 ಚಮ್ಚೆ ಶೇಂಗ ಪುಡಿ
  • 2 ಚಮ್ಚೆ ಕಾಯಿ ತುರಿ
  • 1-2 ಎಳೆ ಕೊತ್ತಂಬರಿ ಸೊಪ್ಪು
  • 1 ಹಸಿಮೆಣಸು
  • 1/2 ಕುಡ್ತೆ(ಕಪ್) ಚಪ್ಪೆ ಮೊಸರು
  • ರುಚಿಗೆ ತಕ್ಕಸ್ಟು ಉಪ್ಪು
  • 1/4 ಚಮ್ಚೆ ಜೀರಿಗೆ
  • 1/2 ಚಮ್ಚೆ ಸಾಸಮೆ
  • 1-2 ಮುರುದ ಒಣಕ್ಕು ಮೆಣಸು
  • ಚಿಟಿಕೆ ಇಂಗು
  • 4-5 ಬೇನ್ಸೊಪ್ಪು
  • 1 ಚಮ್ಚೆ ಎಣ್ಣೆ

ಮಾಡುವ ಕ್ರಮ:
ಒಂದು ಪಾತ್ರಲ್ಲಿ ಕಾಯಿ ತುರಿ, ಸಣ್ಣಕೆ ಕೊಚ್ಚಿದ ಹಸಿಮೆಣಸು, ಕೊತ್ತಂಬರಿ ಸೊಪ್ಪಿನ ಹಾಕಿ.

ಇದಕ್ಕೆ ಮೊಸರು, ಉಪ್ಪು, ಶೇಂಗ ಪುಡಿ ಹಾಕಿ ಲಾಯಿಕಲಿ ತೊಳಸಿ.(ಬೇಕಾದರೆ ರೆಜ್ಜ ನೀರು ಹಾಕುಲಕ್ಕು)
ಒಗ್ಗರಣೆ ಸಟ್ಟುಗಿಲ್ಲಿ ಸಾಸಮೆ, ಜೀರಿಗೆ, ಮುರುದ ಒಣಕ್ಕು ಮೆಣಸು, ಎಣ್ಣೆ ಹಾಕಿ ಬೆಶಿ ಮಾಡಿ. ಅದು ಹೊಟ್ಟಿ ಅಪ್ಪಗ ಇಂಗು, ಬೇನ್ಸೊಪ್ಪು ಹಾಕಿ ಒಗ್ಗರಣೆಯ ಚಟ್ನಿಗೆ ಹಾಕಿ ತೊಳಸಿ.
ಇದು ದೋಸೆ, ಇಡ್ಲಿ, ರೊಟ್ಟಿ, ಇತ್ಯಾದಿಗಳ ಒಟ್ಟಿಂಗೆ ಕೂಡ್ಲೆ ಲಾಯಿಕ ಆವುತ್ತು.

ಮಾಡಿ, ರುಚಿನೋಡಿ ಹೇಂಗಾಯಿದು ತಿಳಿಶಿ.

~
ವೇಣಿ ಅಕ್ಕ°

ಸೂ: ಈ ಶುದ್ದಿಯ ಇಂಗ್ಲೀಷ್ ಪ್ರತಿ ಇಲ್ಲಿದ್ದು.

ಶುದ್ದಿಶಬ್ದಂಗೊ (tags): ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ ಒಂದು ಒಪ್ಪ

  1. ಮುಳಿಯ ಭಾವ
    ರಘುಮುಳಿಯ

    ಓ,ಇದು ಹೊಸ ಬಗೆ.ಪ್ರಯೋಗ ಬೇಗನೇ ಆಯೆಕ್ಕು.

    [Reply]

    VA:F [1.9.22_1171]
    Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣವೆಂಕಟ್ ಕೋಟೂರುಚೂರಿಬೈಲು ದೀಪಕ್ಕvreddhiಡಾಗುಟ್ರಕ್ಕ°ಪೆರ್ಲದಣ್ಣವಾಣಿ ಚಿಕ್ಕಮ್ಮಕಳಾಯಿ ಗೀತತ್ತೆಗಣೇಶ ಮಾವ°ಯೇನಂಕೂಡ್ಳು ಅಣ್ಣಬೊಳುಂಬು ಮಾವ°ದೀಪಿಕಾಪ್ರಕಾಶಪ್ಪಚ್ಚಿಮಾಲಕ್ಕ°ಚೆನ್ನಬೆಟ್ಟಣ್ಣಅಕ್ಷರದಣ್ಣಡೈಮಂಡು ಭಾವಅಕ್ಷರ°ಪುಟ್ಟಬಾವ°ಕೆದೂರು ಡಾಕ್ಟ್ರುಬಾವ°ಶುದ್ದಿಕ್ಕಾರ°ಪಟಿಕಲ್ಲಪ್ಪಚ್ಚಿನೆಗೆಗಾರ°ನೀರ್ಕಜೆ ಮಹೇಶತೆಕ್ಕುಂಜ ಕುಮಾರ ಮಾವ°ರಾಜಣ್ಣಅನುಶ್ರೀ ಬಂಡಾಡಿ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಪಂಕಜ ರಾಮ ಭಟ್
"ಆನು ಕಂಡುಂಡ ಕಾಶೀಯಾತ್ರೆ"

ಬೆಣಚ್ಚಿಪ್ಪಲ್ಲಿ ಹುಡ್ಕಲೆ