ಬೈಲಿಂಗೆ ಲಾಗ ಹಾಕಲೆ

ಎನ್ನ ನೆಂಪು ಮಡಿಕ್ಕೊ

ಗುಟ್ಟುಶಬ್ದ ಮರದತ್ತೋ!

ಚೋಲು - ಡಬ್ಬಲ್ ಚೋಲು

ಹಳತ್ತಿಂಗೆ ಮಡಗಿದ್ದು:

ಮಿಂಚಂಚೆಗೆ ಶುದ್ದಿ ಬರೆಕ್ಕೋ?

ಬೆಶಿ ಬೆಶಿ ಒಪ್ಪಂಗೊ..

  • ಆಚಕರೆ ಮಾಣಿ: ಯೋಗೇನ ಚಿತ್ತಸ್ಯ ಪದೇನ ವಾಚಾಂ ಮಲಂ ಶರೀರಸ್ಯಚ ವೈದ್ಯಕೇನಾ, ಯೋಪಾಕರೋತ್ತಂ ಪ್ರವರಂ ಮುನೀನಾಂ...
  • ಅಡ್ಕತ್ತಿಮಾರುಮಾವ°: ಡಾ.ಮಹೇಶ ಣ್ಣೋ..ಶುಭಾಶಯಂಗ…
  • ಅಡ್ಕತ್ತಿಮಾರುಮಾವ°: ಅಂತೂ ಮಾಡಾವಿಂಗೆ ಎತ್ತಿದ್ದು ಗೊಂತೇ ಆಯಿದಿಲ್ಲೆ !!!!ಬಾರೀ ಲಾಯಿಕ ಆಯಿದು ಒಪ್ಪಣ್ಣೊ…
  • prashanth: sariyagi helidde vekateshanna
  • ಕುಮಾರ: ಪುತ್ತೂರಿ೦ದ ಹೆರಟು ಮಾಡಾವಿನವರೆಗೆ ವಿವರಣೆ (chronological events) ಲಾಯಿಕಾಯಿದು…ಮಿನಿಯ..
  • ಡಾ.ಕೆ.ಜಿ.ಭಟ್: ಇಪ್ಪತ್ತೈದು ವರ್ಷ ಹಿಂದೆ ಎನ್ನ ಮಾಡುವೆ ಕೂಡ ಇರುಳೆ ಆದ್ದು ಮಿನಿಯ°.ಒಂದು ಹಗಲು ಆನುದೇ ಕೆಲಸ...
  • ನೀರ್ಕಜೆ ಚಿಕ್ಕಮ್ಮ: ಡಾ . ಮಹೇಶಣ್ಣೋ, ಶುಭಾಶಯಂಗೊ ಎನ್ನ ಹೊಡೆಂದ……..
  • ಸುವರ್ಣಿನೀ: ಆನೆ ಮೊಟ್ಟೆ ಮಡುಗಿದ್ದು !!!
  • ಶ್ರೀಕೃಷ್ಣ ಶರ್ಮ. ಹಳೆಮನೆ: ಗುರು ಹಿರಿಯರ ಆಶೀರ್ವಾದಂದ ನಿನ್ನ ಸಂಶೋಧನೆಗೊ ಹೀಂಗೇ ಮುಂದುವರಿಯಲಿ. ಸಂಸ್ಕೃತಲ್ಲಿ...
  • Venkatesh: ಕಳುದ ತಿಂಗಳು ಸುಬ್ರಹ್ಮಣ್ಯಲ್ಲಿ ಉದೆಕಾಲ ಮೂರೂಮುಕ್ಕಾಲಕ್ಕೆ ಒಂದು ಮದುವೆ ಆಗಿತ್ತು.(ಅಭಯ ಗಣಪತಿ...
  • ಶ್ರೀಕೃಷ್ಣ ಶರ್ಮ. ಹಳೆಮನೆ: ಪೇಟೆಯ ಜೀವನಕ್ಕೆ ಒಗ್ಗಿ ಹೋದ ಕೂಸುಗೊ ಹಳ್ಳಿ ಜೀವನಕ್ಕೆ ಹೊಂದಿಗೊಂಬಲೆ ತಯಾರು...
  • ಶ್ರೀಶ. ಹೊಸಬೆಟ್ಟು: [ಆನೆ ಮಡಗಿದ್ದು :) ] ಆನೆ ಎಂತರ ಮಡಗಿದ್ದು :) :)
  • ಶ್ರೀಕೃಷ್ಣ ಶರ್ಮ. ಹಳೆಮನೆ: ನೆನಪಿನ ರಜ ಹಿಂದಂಗೆ ಓಡಿಸಿದೆ ದೊಡ್ಡ ಭಾವಯ್ಯ. ಇರುಳಿಂಗೆ ಮದುವೆ ಈಗ ಕೂಡಾ...
  • ಪುಟ್ಟಬಾವ ಹಾಲುಮಜಲು: ಎಂಗಳ ಪೆರ್ಲನ್ಪಾಡಿಲಿಯೂ ಕಾರಿಲಿ ಉದಿಉದಿಯಪ್ಪಗಳೇ ಹೋಗಿಗೊಂಡಿತ್ತದು ನೆನಪಾವ್ತು…!!...
  • ಪುಟ್ಟಬಾವ ಹಾಲುಮಜಲು: ಇದು ಖಂಡಿತವಾಗಿಯೂ ನೈಜ ಮೂಲಂಗಳ ಆಧರಿಸಿದ ಕಥೆ!!!! ಈ ರೀತಿಯ ಘಟನೆಗೊ ಮುಂದೆ ಆಗದ್ದಿರಲಿ...
  • ಒಪ್ಪಕ್ಕ: ಶುದ್ದಿ ಲಾಯ್ಕಾಯ್ದು…. :-) ಒಂದೊಪ್ಪ ಭಾರೀ ಲಾಯ್ಕಾಯ್ದು… ಅರ್ಥಪೂರ್ಣ… :-) ...
  • ಲೂಟಿ ಮಾಣಿ: ಇದು ಕಥೆಯಲ್ಲ ಹವ್ಯಕರ ಜೀವನ ಬಾವಯ್ಯ
  • ಒಪ್ಪಕ್ಕ: ಅಪ್ಪಪ್ಪು…. ಖಂಡಿತ ಇಕ್ಕು….. ;-)
  • Soumya: ಅಂಬಗಾಣ ಕಾಗದ ನೋಡಿದ ನೆಂಪು ಇದ್ದು.ತೆಳು ಕಾಗದ. ಎದುರು ಶಿವ-ಪಾರ್ವತಿ. ಒಳ details. ಅದರ ಮತ್ತೆ...
  • ಒಪ್ಪಕ್ಕ: ಬಟ್ಯಂಗೆ ಎಂಗಳ ಭಾಷೆ ಬತ್ತಲ್ಲದ? ಮತ್ತೆಂತಕೆ ತುಳುವಿಲಿ ಮಾತಾಡುದು?
  • ಕೊಳಚಿಪ್ಪು ಭಾವ: ಈ ಕತೆಯ ಆಶಯ ಯಾರಿಂಗೆ ಮುಟ್ಟೆಕ್ಕೋ ಅವಕ್ಕೆ ಮುಟ್ಟಿದರೆ ಅಷ್ಟೇ ಸಾಕು.
  • vishnunandana: Hengippa suddi kathage mathra seemith aadare saku.
  • ಬಟ್ಯ: ಪಂಡಿತೆರು ಪಂಡಿನ ಎನ್ನ ಮಂಡೆಗು ಪೋಪಜ್ಜಿ..
  • ಮಹೇಶ: ಆಹಾ! ಒಪ್ಪಣ್ಣ-ಜಾಲಪುಟೇ ಸಂಸ್ಕೃತ ತರಂಗಾಃ !! :)
  • ಗಣೇಶ ಮಾವ°: ವಾಸ್ತವ ಲೇಖನವೋ ಇದು ಹೇಳ್ತಾ ಹಾಂಗೆ ಅನ್ಸುತ್ತು ಎನಗೆ.. ಅಂತೂ ದೀಪ ಬೆಣಚ್ಚು ಕೊಡ್ತು ಹೇಳಿ ಆ...
  • ಗಣೇಶ ಮಾವ°: ಡಾ.ಮಹೇಶಣ್ಣ..ಅಭಿನಂದನೆಗೋ!!!!!!!! ನಿಂಗ ಸಂಶೋಧನೆ ಮಾಡಿದ ವಿಷಯ ತುಂಬಾ ಒಳ್ಳೆದಿದ್ದು..ನಿಂಗಳ...
  • ಪುಟ್ಟಬಾವ ಹಾಲುಮಜಲು: ಅನ್ಬಗಾಣ ಕಾಕತ ನೋಡಿ ಭಾರೀ ಖುಷಿ ಆತು!! ಇನೊಂದು ಸರ್ತಿ ಅಟ್ಟಲ್ಲಿ ಪರಡ್ಡಿ!!!...
  • ಬೆಣಚ್ಚಿಪ್ಪಲ್ಲಿ ಹುಡ್ಕಲೆ

    4

    ವ್ಯಾಕರಣದ ಬಗೆಗೆ

    VN:F [1.9.3_1094]
    ರೇಟೆಷ್ಟು :
    Rating: 3.6/5 (10 votes cast)
    February 21, 2010 ರಂದು 8:00 amಗೆ ಅಜಕ್ಕಳ ಮಾಷ್ಟ್ರಣ್ಣ ಬರೆದ್ದು, ಇದುವರೆಗೆ 4 ಒಪ್ಪಂಗೊ.

    ಹೆಚ್ಚಿನೋರಿಂಗೆ ಈ ವ್ಯಾಕರಣ ಹೇಳಿರೆ ತಲೆತಿಂಬ ಸಂಗತಿ ಹೇಳಿ ಭಾವನೆ ಇರ್ತು. ಆದರೆ ಅದರಲ್ಲಿ ಅಷ್ಟು ದೊಡ್ಡ ಮಣ್ಣಾಂಗಟ್ಟಿ ಎಂತ ಇಲ್ಲೆ.
    ಯಾವದೇ ಭಾಷೆಲಿ ಆದರೂ ಮೂಲಭೂತವಾಗಿ ಇಪ್ಪದು ಕೆಲವು ಘಟಕಂಗೊ.
    ಅದರ ಹೀಂಗೆ ಹೇಳ್ಳಕ್ಕು-

    1. ಧ್ವನಿ
    2. ಅಕ್ಷರ
    3. ಪದ/ಶಬ್ದ
    4. ವಾಕ್ಯ

    15

    ಹವಿಕ ಭಾಷೆ ಬಗ್ಗೆ ಕೆಲವು ವಿಷಯಂಗೊ

    VN:F [1.9.3_1094]
    ರೇಟೆಷ್ಟು :
    Rating: 3.6/5 (20 votes cast)
    February 13, 2010 ರಂದು 10:00 amಗೆ ಅಜಕ್ಕಳ ಮಾಷ್ಟ್ರಣ್ಣ ಬರೆದ್ದು, ಇದುವರೆಗೆ 15 ಒಪ್ಪಂಗೊ.

    ಭಾಷೆ ಬಗ್ಗೆ ವಿವೇಚನೆ ಮಾಡುವಗ ಬೇರೆ ಬೇರೆ ದೃಷ್ಟಿಕೋನಂಗಳಲ್ಲಿ ನೋಡುವ ಕ್ರಮ ಇದ್ದು.

    ಭಾಷೆಯ ಚರಿತ್ರೆಯ ಕಡೆಂಗೆ ಹೆಚ್ಚು ಒತ್ತು ಕೊಟ್ಟು, ಹೇಂಗೆ ಹೇಂಗೆ ಭಾಷೆ ಬದಲಿಗೊಂಡು ಬಂತು – ಹೇಳಿ ಅಧ್ಯಯನ ಮಾಡುದರ ಚಾರಿತ್ರಿಕ ಭಾಷಾವಿಜ್ಞಾನ ಹೇಳಿ ಹೇಳ್ತವು.
    ಹಾಂಗೇ ಸಾಮಾಜಿಕ ಭಾ.ವಿ. ಹೇಳಿರೆ ಸಮಾಜಲ್ಲಿ ಬೇರೆ ಬೇರೆ ಜಾತಿ ವರ್ಗಕ್ಕೆ ಅನುಗುಣವಾಗಿ ಭಾಷೆ ಹೇಂಗೆ ಬದಲಾವುತ್ತು ಹೇಳ್ತ ಬಗ್ಗೆ ಹೆಚ್ಚು ಒತ್ತು ಕೊಡುದು.
    ಈ ಎಲ್ಲ ಶಾಖೆಗೊ ಪೂರ್ತಿ ಬೇರೆ ಹೇಳಿ ಅಲ್ಲ. ಸಾಮಾನ್ಯ ಭಾ.ವಿ. ಹೇಳಿರೆ ಈ ಎಲ್ಲ ಅಂಶಂಗಳುದೆ ಇರ್ತು.

    ನಮ್ಮ ದಕ್ಷಿಣ ಕನ್ನಡದ ಹವ್ಯಕ ಭಾಷೆಯ ನೋಡಿರೆ ಅದು ತುಳುನಾಡಿನ ನಡುಕೆ ಇಪ್ಪದು…