ಮಿಗಿಲಾದವರ ಹುಡುಕ್ಕುದು

August 4, 2012 ರ 5:32 pmಗೆ ನಮ್ಮ ಬರದ್ದು, ಇದುವರೆಗೆ 5 ಒಪ್ಪಂಗೊ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ನಿನ್ನೆ ಏವದೋ ಟಿವಿ ಚಾನೆಲಿಲಿ ಒಂದು ಪ್ರಶ್ನೆ ಬಂತು-ಸಚಿನ್ ಮತ್ತೆ ಲತಾ ಮಂಗೇಶ್ಕರ್ ಅವರಲ್ಲಿ ಆರು ಶ್ರೇಷ್ಟ ಹೇಳಿ ಮತ ಹಾಕೆಕು ಹೇಳಿ.
ಅದರ ನೋಡಿ ಎನಗೆ ನಗೆ ಬಂತು.
ಬಲಿಪ ಬಲವೊ ಅಗರಿ ಬಲವೊ ಹೇಳಿ ಮತ್ತೆ ಶಂಕರನಾರಾಯಣ ಸಾಮಗ ಬಲವೊ ,ಶೇಣಿ ಬಲವೊ ಹೇಳಿ ಎನ್ನ ಹಿರಿಯರು ಚರ್ಚೆ ಮಾಡುದು ಆನು ಸಣ್ಣಾದಿಪ್ಪಗಳೇ ಕೇಳಿದ್ದೆ.ಅವೆಲ್ಲಾ ಆದರೆ ಒಂದೇ ರಂಗಲ್ಲಿ [ಒಂದು ಜೋಡಿ ಹಿಮ್ಮೇಳಲ್ಲಿ,ಮತ್ತೊಂದು ಜೋಡಿ ಮುಮ್ಮೇಳಲ್ಲಿ] ಸಾಧನೆ ಮಾಡಿದವು.ಅವರಲ್ಲೂ ಒಬ್ಬ ಭಾಗವತನ ಒಟ್ಟಿಂಗೆ ಮತ್ತೊಬ್ಬ ಅರ್ಥಧಾರಿಯ ಹೋಲಿಸಿ ಆಯ್ಕೆ ಮಾಡುದು ಕಷ್ಟ.ಅಮಿತಾಭ್ ಬಚ್ಚನ್ ಮತ್ತೆ ಎಮ್.ವಿಶ್ವೇಶ್ವರಯ್ಯ-ಇಬ್ಬರಲ್ಲಿ ಆರು ಮೇಲೆ ಹೇಳಿ ಕೇಳಿರೆ ಎಂತ ಹೇಳುದು?ಸತ್ಯಜಿತ್ ರೇ ಮತ್ತೆ ಜಗದೀಶ್ ಚಂದ್ರ ಬೋಸ್ ಇವರಲ್ಲಿ ಆರು ಮಿಗಿಲು ಹೇಳಿ ಹೇಳುದು ಹೇಂಗೆ? ಈ ವರೆಗಿನ ರಾಷ್ಟ್ರಪತಿಗಳಲ್ಲಿ ಆರು ಮಿಗಿಲು ಹೇಳಿ ಕೇಳಿರೆ ಹೇಳುಲೆ ಎಡಿಗು!
ಹೀಂಗಿಪ್ಪ ಜನಮತಗಣನೆಗೆ ಅರ್ಥವೂ ಇಲ್ಲೆ,ಔಚಿತ್ಯವೂ ಇಲ್ಲೆ.ಎಂತ ಹೇಳುತ್ತಿ?

,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ 5 ಒಪ್ಪಂಗೊ

 1. ಚೆನ್ನೈ ಬಾವ°
  ಚೆನ್ನೈ ಭಾವ

  ನಿಜವೇ. ಆಯಾಕ್ಷೇತ್ರಲ್ಲಿ ಅವ್ವವ್ವು ಶ್ರೇಷ್ಠ.

  [Reply]

  VA:F [1.9.22_1171]
  Rating: 0 (from 0 votes)
 2. ಮುಳಿಯ ಭಾವ
  ರಘು ಮುಳಿಯ

  ಗೋಪಾಲಣ್ಣ,
  ಹೀಗೂ ಉ೦ಟೆ? ಹೇಳೆಕ್ಕಷ್ಟೆ. ನಿಜಕ್ಕೂ ಅಸ೦ಬದ್ಧವೇ ಅಲ್ಲದೊ?ಎರಡು ಬೇರೆ ಬೇರೆ ಕ್ಷೇತ್ರಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ತುಲನೆ ಮಾಡೊದಕ್ಕೆ ಅರ್ಥವೇ ಇಲ್ಲೆ.
  ಇನ್ನು,ಯಕ್ಷಗಾನಲ್ಲಿ ಎಲ್ಲವೂ ಅವರವರ ಶೈಲಿ ಆದ ಕಾರಣ ಅಸ್ವಾದನೆಯೇ ಮುಖ್ಯ ಹೊರತು ತುಲನೆ ಅಲ್ಲನ್ನೇ.
  ಆ ಟಿ.ವಿ.ಯವರ ಒಳಗುಟ್ತು ಬೇರೆಯೇ ಇಕ್ಕು.ವೋಟು ಹಾಕಲೆ ಎಸ್.ಎಮ್.ಎಸ್.ಕಳುಗುಲೆ ಹೇಳುಗು.ಅದರ ರೇಟು ಸುಮಾರು ಹೆಚ್ಚಿಕ್ಕು,ಸಿಕ್ಕಿದ್ದರ್ಲಿ ಲಾಭಾ೦ಶ ಅವಕ್ಕೂ ದಕ್ಕುಗು.ಇತ್ಲಾಗಿ ವೋಟು ಹಾಕಿದವ೦ಗೆ ಒ೦ದು ಟೊಪ್ಪಿಯೂ ಮೂರು ನಾಮವೂ !

  [Reply]

  ಜಯಶ್ರೀ ನೀರಮೂಲೆ

  jayashree.neeramoole Reply:

  ಮುಳಿಯದಣ್ಣ ಹೇಳಿದ್ದು ಸರಿಯಾಗಿ ಇದ್ದು. ಎಲ್ಲದರ ಹಿಂದೆ ಪ್ರಧಾನ ಉದ್ದೇಶ ಹೀಂಗೆ ಎಂತೋ ಇರ್ತು… ಅವರ ವ್ಯಾಪಾರಲ್ಲಿ ನಾವು ಅನಿವಾರ್ಯವಾಗಿ ಬಲಿಪಶುಗೋ… ನಮ್ಮ ಸಮಯವೂ ಹಾಳು,ಅಭಿಮಾನಿಗಳ ಪೈಸೆಯೂ ಹಾಳು…

  [Reply]

  VA:F [1.9.22_1171]
  Rating: 0 (from 0 votes)
 3. ಹರೀಶ್ ಕೇವಳ

  ಸರಿಯಾಗಿ ಹೇಳಿದ್ದಿ ಅಣ್ಣ..

  [Reply]

  VA:F [1.9.22_1171]
  Rating: 0 (from 0 votes)
 4. ತೆಕ್ಕುಂಜ ಕುಮಾರ ಮಾವ°
  ತೆಕ್ಕುಂಜ ಕುಮಾರ ಮಾವ°

  ಹೀಂಗಿಪ್ಪ ತುಲನೆ ಖಂಡಿತಾ ತಪ್ಪು.

  [Reply]

  VN:F [1.9.22_1171]
  Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಶಾಂತತ್ತೆಕಜೆವಸಂತ°ಗೋಪಾಲಣ್ಣಪುಟ್ಟಬಾವ°ಗಣೇಶ ಮಾವ°ಎರುಂಬು ಅಪ್ಪಚ್ಚಿಸುವರ್ಣಿನೀ ಕೊಣಲೆಜಯಶ್ರೀ ನೀರಮೂಲೆಅಕ್ಷರದಣ್ಣಅನುಶ್ರೀ ಬಂಡಾಡಿಅಡ್ಕತ್ತಿಮಾರುಮಾವ°ಪೆರ್ಲದಣ್ಣವೆಂಕಟ್ ಕೋಟೂರುಚೆನ್ನೈ ಬಾವ°ಪುತ್ತೂರಿನ ಪುಟ್ಟಕ್ಕಚುಬ್ಬಣ್ಣವಿನಯ ಶಂಕರ, ಚೆಕ್ಕೆಮನೆನೆಗೆಗಾರ°ದೊಡ್ಡಭಾವವಿಜಯತ್ತೆವೇಣಿಯಕ್ಕ°ಚೆನ್ನಬೆಟ್ಟಣ್ಣಡಾಮಹೇಶಣ್ಣಪುತ್ತೂರುಬಾವಉಡುಪುಮೂಲೆ ಅಪ್ಪಚ್ಚಿಸುಭಗ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಪಂಕಜ ರಾಮ ಭಟ್
"ಆನು ಕಂಡುಂಡ ಕಾಶೀಯಾತ್ರೆ"

ಬೆಣಚ್ಚಿಪ್ಪಲ್ಲಿ ಹುಡ್ಕಲೆ