Oppanna.com

ವಿಷು ವಿಶೇಷ ಸ್ಪರ್ಧೆ 2013: ಫೋಟೋ ದ್ವಿತೀಯ: ಹರೀಶ್ ಹಳೆಮನೆ

ಬರದೋರು :   ಸಂಪಾದಕ°    on   29/05/2013    2 ಒಪ್ಪಂಗೊ

ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಗಾಗಿ ನಡೆಶಿದ “ವಿಷು ವಿಶೇಷ ಸ್ಪರ್ಧೆ 2013” ಯಶಸ್ವಿಯಾಗಿ ಮೊನ್ನೆ ಕಳುದತ್ತು. ಸ್ಪರ್ಧಾ ವಿಜೇತರೆಲ್ಲರಿಂಗೂ, ಭಾಗವಹಿಸಿದ ಎಲ್ಲ ನೆರೆಕರೆಯ ಬಂಧುಗೊಕ್ಕೂ ಹಾರ್ದಿಕ ಅಭಿನಂದನೆಗೊ. ಸಾಹಿತ್ಯ ಸೇವೆ ಹೀಂಗೇ ಮುಂದುವರಿಯಲಿ. ಬರವಣಿಗೆ ನಿರಂತರವಾಗಿರಲಿ – ಹೇಳಿ ನಮ್ಮ ಆಶಯ.
ಸ್ಪರ್ಧೆಗೆ ಬಂದ ಸೊತ್ತುಗಳ ಬೈಲಿಲಿ ಪ್ರಕಟ ಮಾಡಿರೆ ಎಲ್ಲರಿಂಗೂ ಅದರ ಸವಿ ಸಿಕ್ಕುತ್ತು. ಹಾಂಗಾಗಿ, ಪ್ರತಿ ಐದು ವಿಭಾಗದ ಆಯ್ದ ಬರಹಂಗಳ ಇಲ್ಲಿ ಪ್ರಕಟ ಮಾಡ್ಳೆ ಆರಂಭ ಮಾಡಿದ್ದು. ಎಲ್ಲರುದೇ ಪ್ರೋತ್ಸಾಹಿಸೇಕಾಗಿ ವಿನಂತಿ.

ವಿಷು ವಿಶೇಷ ಸ್ಪರ್ಧೆ- 2013ಫೋಟೋ ಸ್ಪರ್ಧೆಲಿ ದ್ವಿತೀಯ ಬಹುಮಾನ ಪಡೆದ ಚಿತ್ರ.
ಛಾಯಾಗ್ರಾಹಕರಾದ ಶ್ರೀಯುತ ಹರೀಶ್ ಹಳೆಮನೆ (ಹಳೆಮನೆ ಅಣ್ಣ)ಇವಕ್ಕೆ ಪ್ರತಿಷ್ಠಾನದ ಪರವಾಗಿ ಮನದುಂಬಿದ ಅಭಿನಂದನೆಗೊ.

“ಧಾರೆ”: ಫೋಟೋ: ಹರೀಶ್ ಹಳೆಮನೆ

ಬಹುಮಾನಿತ ಫೋಟೋ:

ಧಾರಾ ಮುಹೂರ್ತ
ಧಾರಾ ಮುಹೂರ್ತ

~
ಸೂ:
ಹಳೆಮನೆ ಅಣ್ಣನ ಮೋರೆಪುಟ: ಸಂಕೊಲೆ

2 thoughts on “ವಿಷು ವಿಶೇಷ ಸ್ಪರ್ಧೆ 2013: ಫೋಟೋ ದ್ವಿತೀಯ: ಹರೀಶ್ ಹಳೆಮನೆ

  1. ಅಭಿನಂದನೆಗೊ ಹರೀಶಣ್ಣ .

  2. ಹರೀಶಂಗೆ ಅಭಿನಂದನೆಗೊ.

Comments are closed.

ಒಪ್ಪಣ್ಣ
ದೇವಸ್ಯ ಮಾಣಿ
ಕಾವಿನಮೂಲೆ ಮಾಣಿ
ಅಕ್ಷರ°
ಅನಿತಾ ನರೇಶ್, ಮಂಚಿ
ಅನು ಉಡುಪುಮೂಲೆ
ಎಬಿ ಭಾವ
ಬಂಡಾಡಿ ಅಜ್ಜಿ
ಬಟ್ಟಮಾವ°
ಪುಣಚ ಡಾಕ್ಟ್ರು
ಮಾಲಕ್ಕ°
ಬೋಸ ಬಾವ
ಒಪ್ಪಣ್ಣ
Menu
×