ವೇದ ಸಾರ ಶಿವಸ್ತವಃ

March 3, 2011 ರ 6:00 amಗೆ ನಮ್ಮ ಬರದ್ದು, ಇದುವರೆಗೆ 3 ಒಪ್ಪಂಗೊ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ವೇದ ಹೇಳಿರೆ ಜ್ಞಾನ.
ಜೀವನದ ಗುಟ್ಟುಗೊ ವೇದಲ್ಲಿ ಅಡಕವಾಗಿದ್ದು ಹೇಳ್ತದು ನಮ್ಮ ನಂಬಿಕೆ.
ವೇದಸಾರಶಿವಸ್ತವಃ ಹೇಳ್ತ ಈ ಕೃತಿಲಿ ವೇದವ ಸಾರವ ಹೇಳಿಗೊಂಡು, ತನ್ಮೂಲಕ ಶಿವನ ಸ್ತುತಿ ಮಾಡಿದ್ದವು.
ಎಲ್ಲೋರಿಂಗೂ ಶಿವರಾತ್ರಿ ಸಂದರ್ಭದ ಶುಭಾಶಯಂಗೊ.

ವೇದ ಸಾರ ಶಿವಸ್ತವಃಃ

ಪಶೂನಾಂ ಪತಿಂ ಪಾಪನಾಶಂ ಪರೇಶಂ
ಗಜೇಂದ್ರಸ್ಯ ಕೃತ್ತಿಂ ವಸಾನಂ ವರೇಣ್ಯಮ್ |
ಜಟಾಜೂಟಮಧ್ಯೇ ಸ್ಫುರದ್ಗಾಂಗವಾರಿಂ
ಮಹಾದೇವಮೇಕಂ ಸ್ಮರಾಮಿ ಸ್ಮರಾರಿಮ್ ||1||

ಮಹೇಶಂ ಸುರೇಶಂ ಸುರಾರಾತಿನಾಶಂ
ವಿಭುಂ ವಿಶ್ವನಾಥಂ ವಿಭೂತ್ಯಂಗಭೂಷಮ್ |
ವಿರೂಪಾಕ್ಷಮಿಂದ್ವರ್ಕವಹ್ನಿತ್ರಿನೇತ್ರಂ
ಸದಾನಂದಮೀಡೇ ಪ್ರಭುಂ ಪಂಚವಕ್ತ್ರಮ್ ||2||

ಗಿರೀಶಂ ಗಣೇಶಂ ಗಲೇ ನೀಲವರ್ಣಂ
ಗವೇಂದ್ರಾಧಿರೂಢಂ ಗುಣಾತೀತ ರೂಪಮ್ |
ಭವಂ ಭಾಸ್ವರಂ ಭಸ್ಮನಾ ಭೂಷಿತಾಂಗಂ
ಭವಾನೀಕಲತ್ರಂ ಭಜೇ ಪಂಚವಕ್ತ್ರಮ್ ||3||

ಶಿವಾಕಾಂತ ಶಂಭೋ ಶಶಾಂಕಾರ್ಧಮೌಲೇ
ಮಹೇಶಾನ ಶೂಲಿನ್ ಜಟಾಜೂಟಧಾರಿನ್ |
ತ್ವಮೇಕೋ ಜಗದ್ ವ್ಯಾಪಕೋ ವಿಶ್ವರೂಪ
ಪ್ರಸೀದ ಪ್ರಸೀದ ಪ್ರಭೋ ಪೂರ್ಣರೂಪ ||4||

ಪರಾತ್ಮಾನಮೇಕಂ ಜಗದ್ಬೀಜಮಾದ್ಯಂ
ನಿರೀಹಂ ನಿರಾಕಾರಮೋಂಕಾರ ವೇದ್ಯಮ್ |
ಯತೋ ಜಾಯತೇ ಪಾಲ್ಯತೇ ಯೇನ ವಿಶ್ವಂ
ತಮೀಶಂ ಭಜೇ ಲೀಯತೇ ಯತ್ರ ವಿಶ್ವಮ್ ||5||

ನ ಭೂಮಿರ್ನ ಚಾಪೋ ನ ವಹ್ನಿರ್ನ ವಾಯುಃ
ನ ಚಾಕಾಶಮಾಸ್ತೇ ನ ತಂದ್ರಾ ನ ನಿದ್ರಾ |
ನ ಗ್ರೀಷ್ಮೋ ನ ಶೀತಂ ನ ದೇಶೋ ನ ವೇಷೋ
ನ ಯಸ್ಯಾಸ್ತಿ ಮೂರ್ತಿಸ್ತ್ರಿಮೂರ್ತಿಂತಮೀಡೇ ||6||

ಅಜಂ ಶಾಶ್ವತಂ ಕಾರಣಂ ಕಾರಣಾನಾಂ
ಶಿವಂ ಕೇವಲಂ ಭಾಸಕಂ ಭಾಸಕಾನಾಮ್ |
ತುರೀಯಂ ತಮಃ ಪಾರಮಾದ್ಯಂತ ಹೀನಂ
ಪ್ರಪದ್ಯೇ ಪರಂ ಪಾವನಂ ದ್ವೈತ ಹೀನಮ್ ||7||

ನಮಸ್ತೇ ನಮಸ್ತೇ ವಿಭೋ ವಿಶ್ವಮೂರ್ತೇ
ನಮಸ್ತೇ ನಮಸ್ತೇ ಚಿದಾನಂದಮೂರ್ತೇ |
ನಮಸ್ತೇ ನಮಸ್ತೇ ತಪೋಯೋಗಗಮ್ಯ
ನಮಸ್ತೇ ನಮಸ್ತೇ ಶ್ರುತಿಜ್ಞಾನಗಮ್ಯ ||8||

ಪ್ರಭೋ ಶೂಲಪಾಣೇ ವಿಭೋ ವಿಶ್ವನಾಥ
ಮಹಾದೇವ ಶಂಭೋ ಮಹೇಶ ತ್ರಿನೇತ್ರ |
ಶಿವಾಕಾಂತ ಶಾಂತ ಸ್ಮರಾರೇ ಪುರಾರೇ
ತ್ವದನ್ಯೋ ವರೇಣ್ಯೋ ನ ಮಾನ್ಯೋ ನ ಗಣ್ಯಃ ||9||

ಶಂಭೋ ಮಹೇಶ ಕರುಣಾಮಯ ಶೂಲಪಾಣೇ
ಗೌರೀಪತೇ ಪಶುಪತೇ ಪಶುಪಾಶನಾಶಿನ್ |
ಕಾಶೀಪತೇ ಕರುಣಯಾ ಜಗದೇತದೇಕಃ
ತ್ವಂ ಹಂಸಿ ಪಾಸಿ ವಿದಧಾಸಿ ಮಹೇಶ್ವರೋsಸಿ ||10||

ತ್ವತ್ತೋ ಜಗದ್ಭವತಿ ದೇವ ಭವಸ್ಮರಾರೇ
ತ್ವಯ್ಯೇವ ತಿಷ್ಠತಿ ಜಗನ್ಮೃಢ ವಿಶ್ವನಾಥ |
ತ್ವಯ್ಯೇವ ಗಚ್ಛತಿ ಲಯಂ ಜಗದೇತದೀಶ
ಲಿಂಗಾತ್ಮಕಂ ಹರ ಚರಾಚರವಿಶ್ವರೂಪಿನ್ ||11||

ಇತಿ ಶ್ರೀಮಚ್ಛಂಕರಾಚಾರ್ಯ ಕೃತೌ ವೇದಸಾರಶಿವಸ್ತವಃ ಸಂಪೂರ್ಣಃ ||

ಸೂ:

 • ಇಂಟರ್ನೆಟ್ಟಿಲಿ ಸಿಕ್ಕಿದ ಈ ಶ್ಲೋಕದ ಸಂಕೊಲೆ ಇಲ್ಲಿದ್ದು:

ವೇದ ಸಾರ ಶಿವಸ್ತವಃ, 5.0 out of 10 based on 1 rating
ಶುದ್ದಿಶಬ್ದಂಗೊ (tags): , , ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ 3 ಒಪ್ಪಂಗೊ

 1. ಚೆನ್ನೈ ಬಾವ°
  ಚೆನ್ನೈ ಭಾವ.

  ಚೊಕ್ಕಕ್ಕೆ ಒಂದು ಒಪ್ಪ.

  ಓದಲೂ , ಕೇಳಲೂ, ಓದಿಗೊಂಡೇ ಕೇಳಲೂ ಲಾಯಕ್ಕ ಇದ್ದು.

  [Reply]

  VA:F [1.9.22_1171]
  Rating: 0 (from 0 votes)
 2. Kesh
  Keshavchandra Bhatt Kekanaje

  ತುಂಬ ಲಾಯಕು ಇದ್ದು

  [Reply]

  VN:F [1.9.22_1171]
  Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಮುಳಿಯ ಭಾವಪೆಂಗಣ್ಣ°ಪೆರ್ಲದಣ್ಣಕೆದೂರು ಡಾಕ್ಟ್ರುಬಾವ°ಡಾಮಹೇಶಣ್ಣಚೆನ್ನಬೆಟ್ಟಣ್ಣಬಟ್ಟಮಾವ°ದೀಪಿಕಾತೆಕ್ಕುಂಜ ಕುಮಾರ ಮಾವ°ವಸಂತರಾಜ್ ಹಳೆಮನೆನೆಗೆಗಾರ°ಸರ್ಪಮಲೆ ಮಾವ°ಕೇಜಿಮಾವ°ದೇವಸ್ಯ ಮಾಣಿಉಡುಪುಮೂಲೆ ಅಪ್ಪಚ್ಚಿಮಾಷ್ಟ್ರುಮಾವ°ಶುದ್ದಿಕ್ಕಾರ°ಸಂಪಾದಕ°ದೊಡ್ಮನೆ ಭಾವಕಳಾಯಿ ಗೀತತ್ತೆಯೇನಂಕೂಡ್ಳು ಅಣ್ಣಮಂಗ್ಳೂರ ಮಾಣಿಬಂಡಾಡಿ ಅಜ್ಜಿಜಯಶ್ರೀ ನೀರಮೂಲೆಅನುಶ್ರೀ ಬಂಡಾಡಿಶೀಲಾಲಕ್ಷ್ಮೀ ಕಾಸರಗೋಡು
ಬೈಲಿನ ಮೋರೆಪುಟ
ಸದ್ಯದ ಪಟಂಗೊ

ಬೆಣಚ್ಚಿಪ್ಪಲ್ಲಿ ಹುಡ್ಕಲೆ