ಚೋಲು - ಡಬ್ಬಲ್ ಚೋಲು

ಬೈಲಿನ ಶುದ್ದಿಗೊ:

ಬೈಲಿನ ನೆರೆಕರೆ:

ಗುರಿಕ್ಕಾರ°ಒಪ್ಪಣ್ಣಶುದ್ದಿಕ್ಕಾರ°ದೊಡ್ಡಭಾವವೇಣೂರಣ್ಣಚೆನ್ನಬೆಟ್ಟಣ್ಣನೆಗೆಗಾರ°ಚುಬ್ಬಣ್ಣಮಂಗ್ಳೂರ ಮಾಣಿಡಾಮಹೇಶಣ್ಣದೊಡ್ಡಮಾವ°ಕೆದೂರು ಡಾಕ್ಟ್ರುಬಾವ°ಪುತ್ತೂರಿನ ಪುಟ್ಟಕ್ಕಅಡ್ಕತ್ತಿಮಾರುಮಾವ°ಎರುಂಬು ಅಪ್ಪಚ್ಚಿಅನುಶ್ರೀ ಬಂಡಾಡಿಯೇನಂಕೂಡ್ಳು ಅಣ್ಣಡೈಮಂಡು ಭಾವಬಂಡಾಡಿ ಅಜ್ಜಿಡಾಗುಟ್ರಕ್ಕ°ಹಳೆಮನೆ ಅಣ್ಣಅಕ್ಷರ°ದೇವಸ್ಯ ಮಾಣಿಶ್ಯಾಮಣ್ಣಶಾಂತತ್ತೆಕಳಾಯಿ ಗೀತತ್ತೆಬೊಳುಂಬು ಮಾವ°ಕೊಳಚ್ಚಿಪ್ಪು ಬಾವಗಣೇಶ ಮಾವ°ಶೇಡಿಗುಮ್ಮೆ ಪುಳ್ಳಿಪವನಜಮಾವಶರ್ಮಪ್ಪಚ್ಚಿಮಾಷ್ಟ್ರುಮಾವ°ಒಪ್ಪಕ್ಕಚೂರಿಬೈಲು ದೀಪಕ್ಕಪುತ್ತೂರುಬಾವಗೋಪಾಲಣ್ಣಅನು ಉಡುಪುಮೂಲೆನೀರ್ಕಜೆ ಮಹೇಶಪೆರ್ಲದಣ್ಣಸುವರ್ಣಿನೀ ಕೊಣಲೆಬಟ್ಟಮಾವ°ದೀಪಿಕಾವೇಣಿಯಕ್ಕ°ಅಕ್ಷರದಣ್ಣಸಂಪಾದಕ° (editor)ವಿದ್ವಾನಣ್ಣಪೆಂಗಣ್ಣ°ಚೆನ್ನೈ ಭಾವ°ಸುಭಗಕೇಜಿಮಾವ°ಅಜ್ಜಕಾನ ಭಾವತೆಕ್ಕುಂಜ ಕುಮಾರ ಮಾವ°ಶ್ರೀಅಕ್ಕ°ಕಾವಿನಮೂಲೆ ಮಾಣಿಜಯಶ್ರೀ ನೀರಮೂಲೆಮುಳಿಯ ಭಾವಪುಟ್ಟಬಾವ°ಸರ್ಪಮಲೆ ಮಾವ°ಬಲ್ನಾಡುಮಾಣಿವಸಂತರಾಜ್ ಹಳೆಮನೆ


ಮುಳಿಯ ಭಾವ ಅವರ ಬಗ್ಗೆ:

ಮುಳಿಯ ಭಾವ

ಒಪ್ಪ ಹೆಸರು: ಮುಳಿಯ ಭಾವ

ಇಪ್ಪ ಹೆಸರು: Raghu Muliya

ಮಿಂಚಂಚೆ ವಿಳಾಸ: raghumuliya AT gmail.com

ವೆಗ್ತಿ ಪರಿಚಯ:

ಓ- ರಘುಭಾವ° ಆರು ಹೇಳಿ ನಿಂಗೊಗೆ ಗೊಂತಾತೋ?

ಬೈಲಿನ ಒಪ್ಪಂಗಳ ನಿತ್ಯವೂ ನೋಡಿಗೊಂಡು ಇದ್ದಿದ್ದರೆ ಗೊಂತಾವುತಿತು.

ಎಲ್ಲಾ ಶುದ್ದಿಗೊಕ್ಕೆ ಪ್ರೋತ್ಸಾಹಕ ಒಪ್ಪಂಗಳ ಕೊಟ್ಟೊಂಡು, ವಿಶಿಷ್ಟ ರೀತಿಯ ವಾದಂಗಳ ಮಂಡಿಸಿಗೊಂಡು, ಆಸಕ್ತಿದಾಯಕವಾಗಿ ಬರವದು ಅವರ ಹವ್ಯಾಸ. ಅವರ ಮೂಲ ನಮ್ಮ ಊರಿನ ಮುಳಿಯವೇ! ಮುಳಿಯದ ಅಜ್ಜ° ಇತ್ತಿದ್ದವಲ್ಲದೋ (ಶ್ರೀ ಮುಳಿಯ ತಿಮ್ಮಪ್ಪಯ್ಯ) - ಅವರ ತಮ್ಮನ ಪುಳ್ಳಿ!

ಸದ್ಯಕ್ಕೆ ಬೆಂಗುಳೂರಿಲಿ ಯೇವದೋ ಕಂಪೆನಿಲಿ ದೊಡ್ಡ ಕೆಲಸ. ನಾಲ್ಕು ಜೆನರ ತುಂಬು ಸಂಸಾರ - ಸುಖ ಸಾಗರವಾಗಿ ನೆಡೆತ್ತಾ ಇದ್ದು. ದಿನ ಉದಿಯಾದರೆ ಆಪೀಸು - ಹೊತ್ತಪ್ಪಗ ಮನಗೆ. ಹೋಪಲೂ ಬಪ್ಪಲೂ ಕಾರಿದ್ದು- ಕಾರಿಲಿ ಒಂದು ಟೇಪ್ರೆಕಾರ್ಡು ಇದ್ದು. ಅದಕ್ಕೆ ಆಟಂಗಳೋ, ತೆಂಕು-ಬಡಗು ಪದಂಗಳೋ, ಉರುಳಿಕೆಗಳೋ, ಪಂಚವಾದ್ಯಂಗಳೋ, ಇಂಪಾದ ಬಾಗೊತಿಗೆಗಳೋ - ಎಂತಾರು ಇಪ್ಪ ಉರುಟು ತಟ್ಟೆಸೀಡಿ ಹಾಕಿರೆ ಆಪೀಸಿಲಿ ಕಾರು ತಿರುಗುಸಿದ್ದು ನೆಂಪಿಕ್ಕು. ಮತ್ತೆ ಮನಗೆ ಎತ್ತಿ, ಮುಳಿಯದಕ್ಕ° ಪರಂಚಿದ ಮೇಗೆಯೇ ನಿಲ್ಲುಸುಗಷ್ಟೇ - ಅಷ್ಟುದೇ ಆಟದ ಮರುಳು - ಚೆನ್ನಬೆಟ್ಟಣ್ಣ, ವೇಣೂರಣ್ಣನ ಹಾಂಗೆ! ಅಪ್ಪು, ಅವಕ್ಕೆ ರಜ ಆಟದ ಮರುಳು ಜಾಸ್ತಿ. ಆಟ ಹೇಳಿರೆ - ಒಪ್ಪಣ್ಣನ ಹಾಂಗೆ ಬರೇ ನೋಡುದು ಮಾಂತ್ರ ಅಲ್ಲ. ಅರ್ತವೂ ಹೇಳುಗು. ದೊಡ್ಡ ದೊಡ್ಡ ಪ್ರಸಿದ್ಧ ಕಲಾವಿದಾರ ಒಟ್ಟಿಂಗೆ ಕೂದಂಡು ಅರ್ತ ಹೇಳಿದ ಅನುಬವ ಅವಕ್ಕಿದ್ದು. ಯೇವದೇ ಪ್ರಸಂಗ, ಯೇವದೇ ಪದ ಆದರೂ ಅದಕ್ಕೆ ಅರ್ತ ಹೇಳುವಗ ಇವರದ್ದೇ ಆದ ಚಿಂತನೆಗಳ ಸೇರುಸಿ ವರ್ಣನೆ ಸಹಿತವಾಗಿ ಕೇಳ್ತವಂಗೆ ಕುತೂಹಲ ಏರಿಗೊಂಡೇ ಹೋಪ ಹಾಂಗೆ ಅರ್ತ ಹೇಳ್ತದು ಅವರ ಶೆಗ್ತಿ. ಅವು ಮಾಂತ್ರ ಅಲ್ಲ, ಅವರ ಮಗಂದೇ ಯಕ್ಷಗಾನಲ್ಲಿ ಮುಂದೆ ಬಪ್ಪ ನಮುನೆ ಪ್ರೇರೇಪಣೆ ಕೊಟ್ಟು, ಈಗಾಣ ಅಮುಸರದ ಜೀವನಲ್ಲಿ ಬೆಂಗುಳೂರಿಲಿ ಬದುಕ್ಕುತ್ತ ಅಪ್ಪಂದ್ರಿಂಗೆ ಮಾದರಿ ಆಯಿದವು. ಮೊನ್ನೆ ಚೆನ್ನಬೆಟ್ಟಣ್ಣನ ಮದುವೆಲಿ ಒಟ್ಟಿಂಗೆ ಅಶನಕ್ಕೆ ಹಿಡಿವಲೆ ಸಿಕ್ಕಿದವು ಒಪ್ಪಣ್ಣಂಗೆ. ಸುಮಾರು ಶುದ್ದಿ ಮಾತಾಡಿದವು. ನಮ್ಮ ಊರು - ಈಗಾಣ ಬದುಕ್ಕಾಣ -ಅದು ಇದು ಎಲ್ಲ. ಈ ಶುದ್ದಿಗಳ ಬೈಲಿಂಗೆ ಹೇಳುವಿರೋ - ಕೇಳಿದ ಒಪ್ಪಣ್ಣ. ಸಂತೋಷಲ್ಲಿ "ಅಕ್ಕು ಒಪ್ಪಣ್ಣ ಭಾವಾ.." ಹೇಳಿದವು.

ವೆಬ್‌ಸೈಟು
http://oppanna.com

(edit)

ಮುಳಿಯ ಭಾವ ಹೇಳಿದ ಶುದ್ದಿಗೊ:

ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಸದ್ಯದ ಪಟಂಗೊ

ಫೋಟೋ ಸ್ಪರ್ಧೆ : ಪ್ರಥಮ - ನಾಗೇಂದ್ರ ಮುತ್ಮುರ್ಡುಮಳೆಗಾಲದ ಅಟ್ಟಣೆಲಿ ಅಟ್ಟ-ಕೊಟ್ಟಗೆ ತುಂಬಿತ್ತೋ?

ಬೆಶಿ ಬೆಶಿ ಒಪ್ಪಂಗೊ..

Switch to our mobile site

Powered By Indic IME