ಚೋಲು - ಡಬ್ಬಲ್ ಚೋಲು

ಬೈಲಿನ ಶುದ್ದಿಗೊ:

ಬೈಲಿನ ನೆರೆಕರೆ:

ಗುರಿಕ್ಕಾರ°ಒಪ್ಪಣ್ಣಅಜ್ಜಕಾನ ಭಾವತೆಕ್ಕುಂಜ ಕುಮಾರ ಮಾವ°ಶರ್ಮಪ್ಪಚ್ಚಿವೇಣಿಯಕ್ಕ°ಬಟ್ಟಮಾವ°ನೆಗೆಗಾರ°ಸುವರ್ಣಿನೀ ಕೊಣಲೆವೇಣೂರಣ್ಣಯೇನಂಕೂಡ್ಳು ಅಣ್ಣರಾಜಣ್ಣದೊಡ್ಡಮಾವ°ದೊಡ್ಮನೆ ಭಾವಚೂರಿಬೈಲು ದೀಪಕ್ಕಪುತ್ತೂರುಬಾವಪುತ್ತೂರಿನ ಪುಟ್ಟಕ್ಕಡಾಮಹೇಶಣ್ಣಸಂಪಾದಕ°ಅನುಶ್ರೀ ಬಂಡಾಡಿಡೈಮಂಡು ಭಾವಒಪ್ಪಕ್ಕಅಡ್ಕತ್ತಿಮಾರುಮಾವ°ಉಡುಪುಮೂಲೆ ಅಪ್ಪಚ್ಚಿ


ಬೈಲಿನ ಮೋರೆಪುಟ:

ಶರ್ಮಪ್ಪಚ್ಚಿ ಅವರ ಬಗ್ಗೆ:

ಶರ್ಮಪ್ಪಚ್ಚಿ

ಒಪ್ಪ ಹೆಸರು: ಶರ್ಮಪ್ಪಚ್ಚಿ

ಇಪ್ಪ ಹೆಸರು: ಶ್ರೀಕೃಷ್ಣ ಶರ್ಮ ಹಳೆಮನೆ

ಮಿಂಚಂಚೆ ವಿಳಾಸ: sksharmah07 AT gmail.com

ವೆಗ್ತಿ ಪರಿಚಯ:

ಇವರ ಮೂಲ ನಮ್ಮ ಬೈಲಿನ ಹಳೆಮನೆಲಿ ಆದರೂ, ಇಪ್ಪದು ಕೊಡೆಯಾಲಲ್ಲಿ!

ಅಂದೇ ಕೊಡೆಯಾಲಕ್ಕೆ ಹೋಗಿ ಹೊಸಾಮನೆ ಕಟ್ಟಿ ಕೂದರುದೇ, ಕೆಲವು ಜೆನ ಇವರ ಹಳೆಮನೆಅಪ್ಪಚ್ಚಿ ಹೇಳಿಯೇ ಹೇಳುದು, ಪಾಪ! ಹಾಂಗಾಗಿ ಎಂಗೊ – ಬೈಲಿನವು ಎಲ್ಲ ಶರ್ಮಪ್ಪಚ್ಚಿ ಹೇಳುದು..

ಆರಿಂಗೂ ಬೇಜಾರಪ್ಪಲಾಗ ಅಲ್ಲದೋ! ;-)

ಕೊಡೆಯಾಲಲ್ಲಿ ಹೊಸಮನೆ ಕಟ್ಟಿ, ನೆಮ್ಮದಿಯ ಜೀವನ ಮಾಡ್ತಾ ಇದ್ದವು.

ಈಗ ಬೆಂಗುಳೂರಿಲಿ ಮಗಳ ಮನೆ ಇದ್ದಿದಾ, ನೆಂಪಪ್ಪಗ ಅಲ್ಲಿಗೆ ಹೋಗಿರ್ತವು.

ಎಲ್ಯಾರು ಹೆರ ಹೋಪಗ – ಬಪ್ಪಗ ಕಿಸೆಲಿ ಒಂದು ಕೆಮರ ಮಡಿಕ್ಕೊಂಬ ಅಬ್ಯಾಸ ಅವಕ್ಕೆ – ಹಳೆಮನೆಯ ನೀರಿಲೇ ಕೆಮರದ ಗುಣ ಇದ್ದೋ – ಉಮ್ಮಪ್ಪ!

ಹಾಂಗೆ, ಈ ಸರ್ತಿ – ಹೋಪಗ ಟಿಕೇಟು ಸಿಕ್ಕಿದ್ದಿಲ್ಲೆಡ – ಬಂದದು ರೈಲಿಲಿ, ಒಚ್ಚಿಯೋಂಡು!

ಚೋಲಿಪ್ಪ ಕಡ್ಳೆ ತಿಂಬದರ ಎಡೇಡೆಲಿ ಕೆಲವು ಚೆಂದದ ಪಟಂಗಳನ್ನುದೇ ತೆಗದ್ದವು.

ನಮ್ಮ ಬೈಲಿಂಗೆ ಕಳುಸಿಕೊಟ್ಟು – ಎಲ್ಲರೂ ನೋಡಲಿ ಹೇಳಿದವು. ಕೆಲಾವು ಶುದ್ದಿಗೊಕ್ಕೆ ಒಪ್ಪಕೊಟ್ಟೋಂಡು ನಮ್ಮ ಬೈಲಿಂಗೆ ಪರಿಚಯ ಆದ್ದಲ್ಲದ್ದೇ, ಶುದ್ದಿಯನ್ನುದೇ ಹೇಳಿ ಬೈಲಿನ ಸಾಹಿತ್ಯ ಕೃಶಿಲಿ ಭಾಗಿ ಆಯಿದವು.

ಇನ್ನು ಮುಂದೆಯೂ ಶುದ್ದಿಗಳ ಹೇಳಿಗೊಂಡಿಪ್ಪ ವಿಶ್ವಾಸ ಅವರದ್ದು.

ಅವು ಹೇಳ್ತ ಶುದ್ದಿಗಳ ಕೇಳಿ, ಆ ಶುದ್ದಿಗೊಕ್ಕೆ ಒಪ್ಪ ಕೊಟ್ಟು, ಅವರ ಉತ್ಸಾಹವ ಪ್ರೋತ್ಸಾಹಿಸೆಕ್ಕು ಹೇಳ್ತದು ಒಪ್ಪಣ್ಣನ ಕೋರಿಕೆ.

ವೆಬ್‌ಸೈಟು
http://oppanna.com

(edit)

ಶರ್ಮಪ್ಪಚ್ಚಿ ಹೇಳಿದ ಶುದ್ದಿಗೊ:

ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಸದ್ಯದ ಪಟಂಗೊ

ಲೇ | ಶ್ರೀಮತಿ ಪಾರ್ವತಿ ಎಂ.ಭಟ್.ಕೂಳಕ್ಕೋಡ್ಳುಹೃದಯಲ್ಲಿಪ್ ಆತಿಥ್ಯ ಕೃತಿಯಾಗಿ ಕೈಗೆತ್ತಲಿಚಿತ್ರ ಕೃಪೆ:
ವೆಂಕಟ್ ಕೋಟೂರ್ಆಸ್ಪತ್ರೆಯ ಅಧಿಕೃತ ಮಾತುಗೊ

ಬೆಶಿ ಬೆಶಿ ಒಪ್ಪಂಗೊ..

Switch to our mobile site

Powered By Indic IME