ಚೋಲು - ಡಬ್ಬಲ್ ಚೋಲು

ಬೈಲಿನ ಶುದ್ದಿಗೊ:

ಬೈಲಿನ ನೆರೆಕರೆ:

ಗುರಿಕ್ಕಾರ°ಒಪ್ಪಣ್ಣಅಜ್ಜಕಾನ ಭಾವಅಕ್ಷರ°ಗೋಪಾಲಣ್ಣಡೈಮಂಡು ಭಾವಸುವರ್ಣಿನೀ ಕೊಣಲೆಶುದ್ದಿಕ್ಕಾರ°ತೆಕ್ಕುಂಜ ಕುಮಾರ ಮಾವ°ನೆಗೆಗಾರ°ಶಾಂತತ್ತೆಡಾಗುಟ್ರಕ್ಕ°ಒಪ್ಪಕ್ಕಶರ್ಮಪ್ಪಚ್ಚಿವಿಜಯತ್ತೆಸಂಪಾದಕ°ವಿದ್ವಾನಣ್ಣಬೋಸ ಬಾವಚುಬ್ಬಣ್ಣಅಕ್ಷರದಣ್ಣಗಣೇಶ ಮಾವ°ಹಳೆಮನೆ ಅಣ್ಣರಾಜಣ್ಣಕೆದೂರು ಡಾಕ್ಟ್ರುಬಾವ°


ಬೈಲಿನ ಮೋರೆಪುಟ:

ಯೇನಂಕೂಡ್ಳು ಅಣ್ಣ ಅವರ ಬಗ್ಗೆ:

ಯೇನಂಕೂಡ್ಳು ಅಣ್ಣ

ಒಪ್ಪ ಹೆಸರು: ಯೇನಂಕೂಡ್ಳು ಅಣ್ಣ

ಇಪ್ಪ ಹೆಸರು: ಕಿಶೋರ್ ಯೇನಂಕೂಡ್ಳು

ಮಿಂಚಂಚೆ ವಿಳಾಸ: yvkishor AT gmail.com

ವೆಗ್ತಿ ಪರಿಚಯ:

ಯೇನಂಕೂಡ್ಳಣ್ಣನ ಸಣ್ಣಕೆ ಗುರ್ತ ಮಾಡೆಡದೋ?!

ಗುರ್ತ ಮಾಡ್ಳೆಂತರ ಇದ್ದು, ಎಲ್ಲೋರಿಂಗೂ ಗೊಂತಿಪ್ಪೋರೇ! ಹೆಗಲಿಲಿ ಒಂದು ಕೆಮರವ ಬ್ರಹ್ಮವಸ್ತ್ರದ ಹಾಂಗೆ ಹಾಕಿಯೊಂಡು, ತಟುಪುಟು ಅತ್ತಿತ್ತೆ ಓಡಿಗೊಂಡು ಇದ್ದರೆ ‘ಈ ಜೆನ ಎಂತಾ ಚುರುಕ್ಕು!’ ಹೇಳಿ ಮಾತಾಡಿಗೊಂಬ ಅತ್ತೆಕ್ಕಳೇ ಜಾಸ್ತಿ!!

ಕೆಮರ ಕೈಗೆ ಎತ್ತಿರೆ ಅವು ಚುರುಕ್ಕೇ ಇದಾ!

ಚೆಂದ ಪಟ ತೆಗೆತ್ತವು! ರಾಮಜ್ಜನ ಕೋಲೇಜಿಲಿ ಕಲಿವಗಳೇ ಅವಕ್ಕೆ ಕೆಮರದ ಮರುಳು ಸುರು ಆದ್ದಡ, ಹಳೆಮನೆ ಅಣ್ಣನ ಹಾಂಗೆ!

ಹಳೆಮನೆ ಅಣ್ಣ ನೈಸರ್ಗಿಕ ಪರಿಸರದ್ದು ಹೆಚ್ಚು ತೆಗದರೆ, ಯೇನಂಕೂಡ್ಳಣ್ಣ ಮಾನವ ಪರಿಸರದ್ದು ಹೆಚ್ಚು ತೆಗವದು..!

ಇವರದ್ದೆಲ್ಲ ಕಣ್ಣಿಂಗೆ ಹಿಡಿತ್ತ ಹಾಂಗಿರ್ತ ಪಟಂಗ! ಆದರೆ, ಅಂದಿಂದಲೇ ಕೆಮರವ ಕಣ್ಣಿಂಗೆ ಹಿಡುದು ಹಿಡುದು – ಕಣ್ಣು ಬಚ್ಚಿದ್ದೋ ಏನೋ – ಈಗ ಕೊಡೆಯಾಲಲ್ಲಿ ಕಣ್ಣಿನ ಠೆಷ್ಟು ಮಾಡ್ತಲ್ಲಿ ಒಂದು ಷ್ಟೂಲು ಮಡಿಕ್ಕೊಂಡು ಕೂಯಿದವು!

ಓ ಮೊನ್ನೆ ಕೊಡೆಯಾಲಕ್ಕೆ ಹೋಗಿಪ್ಪಗ ಚಾಯ ಕುಡಿವಗ ಸಿಕ್ಕಿ ಬಿಲ್ಲು ಕೊಟ್ಟವು, ಸಂತೋಷ ಆತೊಂದರಿ!! ;-)

ಪಟ ಕೊಟ್ಟು ಕಳುಸಿ, ಬೈಲಿಂಗೆ ತೋರುಸುವನಾ? – ಹೇಳಿದೆ.

ಸಂತೋಷಲ್ಲಿ ಒಪ್ಪಿದವು. ಇನ್ನೊಂದು ವಿಶ್ಯ ಇದ್ದು, ಅವು ಬೈಲಿಂಗೆ ಬಂದು ಮಾತಾಡ್ಳೆ ಸುರು ಮಾಡಿರೆ ಶೇಡಿಗುಮ್ಮೆ ಬಾವನ ಬಗ್ಗೆ ಬಂದೇ ಬಕ್ಕು. “ಇಂದಿರತ್ತೆ ಎಂತ ಮಾಡ್ತವು ಒಪ್ಪಣ್ಣಾ…” ಹೇಳಿ! ‘ಎನಗೆಂತ ಗೊಂತು, ಕೆಮರ ಇಪ್ಪದು ನಿನ್ನತ್ರೆ’ ಹೇಳುದಾನು ಯೇವಗಳುದೇ.!!

ನಮ್ಮ ಬೈಲಿಂಗೆ ಬಂದು ಅವು ತೆಗದ ಪಟಂಗಳ ನೋಡುಸುತ್ತವಡ.

ಚೆಂದಲ್ಲಿ ನೋಡುವ, ಕೊಶಿ ಆದರೆ ಪಟಂಗೊಕ್ಕೆ ಒಪ್ಪ ಕೊಡುವ.. ಆತೋ?

[ಸೂ: ನಿಂಗೊ ನೋಡ್ತ ಒಪ್ಪಣ್ಣನ ಪಟ ತೆಗದ್ದು ಇದೇ ಯೇನಂಕೂಡ್ಳಣ್ಣ ಇದಾ..! ಪಟ ಚೆಂದ ಬಂದರೆ ಅವರತ್ರೆ ಹೋಗಿ ನಿಂಗಳದ್ದೂ ತೆಗೆಶಿ..!!]

ವೆಬ್‌ಸೈಟು
http://oppanna.com

(edit)

ಯೇನಂಕೂಡ್ಳು ಅಣ್ಣ ಹೇಳಿದ ಶುದ್ದಿಗೊ:

ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಸದ್ಯದ ಪಟಂಗೊ

ಲೇ | ಶ್ರೀಮತಿ ಪಾರ್ವತಿ ಎಂ.ಭಟ್.ಕೂಳಕ್ಕೋಡ್ಳುಹೃದಯಲ್ಲಿಪ್ ಆತಿಥ್ಯ ಕೃತಿಯಾಗಿ ಕೈಗೆತ್ತಲಿಚಿತ್ರ ಕೃಪೆ:
ವೆಂಕಟ್ ಕೋಟೂರ್ಆಸ್ಪತ್ರೆಯ ಅಧಿಕೃತ ಮಾತುಗೊ

ಬೆಶಿ ಬೆಶಿ ಒಪ್ಪಂಗೊ..

Switch to our mobile site

Powered By Indic IME