ಅನಂತಪುರ ವೆಬ್‌ಸೈಟ್ ಉದ್ಘಾಟನೆ

February 28, 2012 ರ 1:00 amಗೆ ನಮ್ಮ ಬರದ್ದು, ಇದುವರೆಗೆ 5 ಒಪ್ಪಂಗೊ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಹರೇ ರಾಮ,

ಕಾಸರಗೋಡಿನ ದೇವಸ್ಥಾನಂಗಳಲ್ಲಿ ವಿಶಿಷ್ಟವಾದ ಸರೋವರ ದೇವಾಲಯ ಆಗಿಪ್ಪ ಶ್ರೀ ಅನಂತಪುರ ಅನಂತಪದ್ಮನಾಭ ಸ್ವಾಮಿ ದೇವಾಲಯದ
ಜಾಲತಾಣದ ಬೈಲು(www.ananthapuratemple.com) ಉದ್ಘಾಟನೆ,
ನಿನ್ನೆ (27 ಫ಼ೆಬ್ರವರಿ 2012 ಹೊತ್ತೋಪಗ 5.30ಕ್ಕೆ)
ದೇವಸ್ಥಾನದ ಹತ್ರಾಣ ಕಲ್ಯಾಣ ಮಂಟಪಲ್ಲಿ ಕಳಾತು.

ಅನಂತಪುರ ದೇವಸ್ಥಾನ

ಕಾಸರಗೋಡು ಜಿಲ್ಲಾಧಿಕಾರಿ ಶ್ರೀ. ವಿ. ಎನ್. ಜಿತೇಂದ್ರನ್ ವೆಬ್‌ಸೈಟ್ ಅನಾವರಣ ಮಾಡಿದ್ದದು.
ಬದಿಯಡ್ಕದ ಖ್ಯಾತ ಉದ್ಯಮಿ ಶ್ರೀ. ವಸಂತ ಪೈ ಅಧ್ಯಕ್ಷತೆ.
ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿ ಆಶೀರ್ವಚನ.

ವೆಬ್-ಸೈಟ್ ಸಂಕೊಲೆ: www.ananthapuratemple.com

ಚಿತ್ರಕೃಪೆ: ಹಳೆಮನೆ ಅಣ್ಣ

ಶುದ್ದಿಶಬ್ದಂಗೊ (tags): , , ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ 5 ಒಪ್ಪಂಗೊ

 1. ಗೋಪಾಲಣ್ಣ
  ಎಸ್.ಕೆ.ಗೋಪಾಲಕೃಷ್ಣ ಭಟ್ಟ

  ಲಾಯ್ಕ ಆತು

  [Reply]

  VA:F [1.9.22_1171]
  Rating: -1 (from 1 vote)
 2. ಚೆನ್ನೈ ಬಾವ°
  ಚೆನ್ನೈ ಭಾವ

  ಶುಭಾಶಯಂಗೊ.

  [Reply]

  VA:F [1.9.22_1171]
  Rating: 0 (from 0 votes)
 3. ಜಯಶ್ರೀ ನೀರಮೂಲೆ
  jayashree.neeramoole

  ಶುದ್ದಿ ಕೇಳಿ ಸಂತೋಷ ಆತು…

  [Reply]

  VA:F [1.9.22_1171]
  Rating: 0 (from 0 votes)
 4. ಬೊಳುಂಬು ಮಾವ°

  ಒಳ್ಳೆ ಸುದ್ದಿ. ನಮ್ಮೂರ ಅನಂತಪುರ ಇನ್ನುದೆ ಪ್ರಖ್ಯಾತಿಗೊಳ್ಳಲಿ. ವೆಬ್ ಸೈಟು ಲಾಯಕಿದ್ದು. ಫೊಟೊಂಗಳೂ ಕಣ್ಮನ ಸೆಳೆತ್ತ ಹಾಂಗಿದ್ದು.

  [Reply]

  VA:F [1.9.22_1171]
  Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣತೆಕ್ಕುಂಜ ಕುಮಾರ ಮಾವ°ಅಕ್ಷರದಣ್ಣಅಕ್ಷರ°ಮುಳಿಯ ಭಾವಚೆನ್ನೈ ಬಾವ°ವಿನಯ ಶಂಕರ, ಚೆಕ್ಕೆಮನೆಶರ್ಮಪ್ಪಚ್ಚಿಎರುಂಬು ಅಪ್ಪಚ್ಚಿಅನು ಉಡುಪುಮೂಲೆಶ್ಯಾಮಣ್ಣಪುತ್ತೂರಿನ ಪುಟ್ಟಕ್ಕಗಣೇಶ ಮಾವ°ಡಾಮಹೇಶಣ್ಣಉಡುಪುಮೂಲೆ ಅಪ್ಪಚ್ಚಿಮಾಲಕ್ಕ°ದೊಡ್ಡಭಾವಶಾಂತತ್ತೆಬಂಡಾಡಿ ಅಜ್ಜಿವಾಣಿ ಚಿಕ್ಕಮ್ಮಬಟ್ಟಮಾವ°ಬೋಸ ಬಾವಅಡ್ಕತ್ತಿಮಾರುಮಾವ°ಅನಿತಾ ನರೇಶ್, ಮಂಚಿಮಂಗ್ಳೂರ ಮಾಣಿಚೆನ್ನಬೆಟ್ಟಣ್ಣವಿದ್ವಾನಣ್ಣ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಪಂಕಜ ರಾಮ ಭಟ್
"ಆನು ಕಂಡುಂಡ ಕಾಶೀಯಾತ್ರೆ"

ಬೆಣಚ್ಚಿಪ್ಪಲ್ಲಿ ಹುಡ್ಕಲೆ