ಮತ್ತೂರು ಕೃಷ್ಣಮೂರ್ತಿ ಅಸ್ತಂಗತ

October 6, 2011 ರ 10:30 amಗೆ ನಮ್ಮ ಬರದ್ದು, ಇದುವರೆಗೆ 2 ಒಪ್ಪಂಗೊ.

ಸಣ್ಣಸಂಕೊಲೆ(shortlink):

ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ ಶುದ್ದಿಯ ಪ್ರಿಂಟು ಮಾಡ್ಳೆ ಇಲ್ಲಿ ಒತ್ತಿ  

ಖ್ಯಾತ ವಾಗ್ಮಿ, ಧಾರ್ಮಿಕ ಪಂಡಿತ, ಭಾರತ ವಿದ್ಯಾಭವನದ ನಿರ್ದಶಕರಾಗಿದ್ದ ಸಂಸ್ಕೃತ ವಿದ್ವಾನ್ “ಶ್ರೀ ಮತ್ತೂರು ಕೃಷ್ಣಮೂರ್ತಿ”  ಇಂದು ಉದಿಯಪ್ಪಗ ತೀರಿಗೊಂಡವಡ.
ಸನಾತನ ಧರ್ಮಕ್ಕೆ ಆದ ದೊಡ್ಡ ಪೆಟ್ಟು ಹೇಳ್ತದು ಬೇಜಾರದ ಸಂಗತಿ.

ವಿದ್ಯಾದಶಮಿಯ  ದಿನ ನೇರವಾಗಿ ವಿದ್ಯಾದೇವತೆಯ ಪಾದಕ್ಕೇ ಸೇರಲಿ ಹೇಳ್ತದು ನಮ್ಮ ಹಾರೈಕೆ.

ಮತ್ತೂರು ಕೃಷ್ಣಮೂರ್ತಿ ಅಸ್ತಂಗತ, 5.0 out of 10 based on 1 rating
ಶುದ್ದಿಶಬ್ದಂಗೊ (tags): , , ,ಒಪ್ಪಣ್ಣ, oppanna, havyaka, ಹವ್ಯಕ

ಸೂ: ©: ಈ ಶುದ್ದಿಯ ಎಲ್ಲಾ ಹಕ್ಕುದೇ -ಇವರ ಕೈಲಿ ಇದ್ದು. ಶುದ್ದಿಯ ಯೇವದೇ ಭಾಗವ ಇಲ್ಲಿಂದ ತೆಗೆತ್ತರೆ, ಅದರಿಂದ ಮದಲು ಅವರ ಅನುಮತಿ ತೆಕ್ಕೊಳೇಕು.

ಈ ಶುದ್ದಿಗೆ ಇದುವರೆಗೆ 2 ಒಪ್ಪಂಗೊ

 1. ಚೆನ್ನೈ ಬಾವ°
  ಚೆನ್ನೈ ಭಾವ

  ವಿಷಾದಂಗಳು. ವಿದ್ವಾನ್ “ಶ್ರೀ ಮತ್ತೂರು ಕೃಷ್ಣಮೂರ್ತಿ“ಯವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಹೇಳಿ ಬೈಲ ಸಮಸ್ತರು ಸೇರಿ ಪ್ರಾರ್ಥಿಸುವೋ°

  [Reply]

  VA:F [1.9.22_1171]
  Rating: 0 (from 0 votes)
 2. ಗೋಪಾಲಣ್ಣ
  ಎಸ್.ಕೆ.ಗೋಪಾಲಕೃಷ್ಣ ಭಟ್ಟ

  ಅವು ಓದುವ ಮಹಾಭಾರತವ ಆನು ದಿನಾಗಲೂ ಉದಯ ಟಿ.ವಿ.ಲಿ ನೋಡುತ್ತೆ.ದ್ರೋಣ ಪರ್ವ ಆವುತ್ತಾ ಇದ್ದು.ಇನ್ನು ಎಷ್ಟು ರೆಕಾರ್ಡ್ ಆಯಿದೊ-ಗೊಂತಿಲ್ಲೆ.
  ಅವರ ಆತ್ಮಕ್ಕೆ ಚಿರಶಾಂತಿಯಿರಲಿ.
  ತುಂಬಾ ಬೇಜಾರಾತು ವಿಷಯವ ತಿಳುದು.

  [Reply]

  VA:F [1.9.22_1171]
  Rating: 0 (from 0 votes)

ಶುದ್ದಿಗೆ ಒಂದು ಒಪ್ಪ ಕೊಡಿ

(ಕನ್ನಡ - ಇಂಗ್ಳೀಶ್ ಬದಲುಸೆಕ್ಕಾರೆ [Ctrl+G] Toggle between Kannada - English)


ಬೈಲಿಂಗೆ ಲಾಗ ಹಾಕಲೆ

ಗುಟ್ಟುಶಬ್ದ(password) ಮರದತ್ತೋ?

ಬೈಲಿನ ಬಗ್ಗೆ:
ಚೋಲು - ಡಬ್ಬಲ್ ಚೋಲು
ವಿಶೇಷ ವಿಷಯ
ಶ್ರಧ್ಧಾಂಜಲಿ- ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ ಸುಪುತ್ರ)
ಶ್ರಧ್ಧಾಂಜಲಿ-ಶ್ರೀ ಬಿ.ಜಿ.ವಸಂತ (ಕೊಡಗಿನ ಗೌರಮ್ಮನವರ... ... ಓದಿ, ಒಪ್ಪಕೊಡಿ >>
ಬೆಶಿ ಬೆಶಿ ಒಪ್ಪಂಗೊ..
ಬೈಲಿನ ನೆರೆಕರೆ
ಗುರಿಕ್ಕಾರ°ಒಪ್ಪಣ್ಣಹಳೆಮನೆ ಅಣ್ಣವಸಂತರಾಜ್ ಹಳೆಮನೆಶರ್ಮಪ್ಪಚ್ಚಿಮಂಗ್ಳೂರ ಮಾಣಿಬಂಡಾಡಿ ಅಜ್ಜಿvreddhiಶ್ಯಾಮಣ್ಣಅನಿತಾ ನರೇಶ್, ಮಂಚಿಬೊಳುಂಬು ಮಾವ°ವಿಜಯತ್ತೆತೆಕ್ಕುಂಜ ಕುಮಾರ ಮಾವ°ಮಾಷ್ಟ್ರುಮಾವ°ಅನು ಉಡುಪುಮೂಲೆಶಾ...ರೀಪವನಜಮಾವಕೆದೂರು ಡಾಕ್ಟ್ರುಬಾವ°ಎರುಂಬು ಅಪ್ಪಚ್ಚಿಬೋಸ ಬಾವಸಂಪಾದಕ°ಪುಣಚ ಡಾಕ್ಟ್ರುಒಪ್ಪಕ್ಕಚೂರಿಬೈಲು ದೀಪಕ್ಕಅನುಶ್ರೀ ಬಂಡಾಡಿದೊಡ್ಮನೆ ಭಾವಅಕ್ಷರದಣ್ಣವಿನಯ ಶಂಕರ, ಚೆಕ್ಕೆಮನೆ
ಬೈಲಿನ ಮೋರೆಪುಟ
ಸದ್ಯದ ಪಟಂಗೊ
ಮನೆಯೊಳಗೆ ಮನೆಯೊಡೆಯ ಇದ್ದಾನೋ ಇಲ್ಲವೋ?
ಹಸ್ತೋದಕ ಕೊಟ್ಟಪ್ಪದ್ದೆ ಸಾರಿನ ಕವಂಗ ನೆಗ್ಗಿ ಆತು
ಊದು ವನಮಾಲಿ ಮುರಳಿಯಾ

ಬೆಣಚ್ಚಿಪ್ಪಲ್ಲಿ ಹುಡ್ಕಲೆ