ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಕಿಷನ್ , 2013 ರ ಮಾರ್ಚ್ ತಿಂಗಳ ಕರ್ಣಾಟಕ PU ಬೋರ್ಡ್ ಪರೀಕ್ಷೆಲಿ 600 ರಲ್ಲಿ 558 ಮಾರ್ಕ್ (93.0%) ತೆಗದು ಕಾಲೇಜಿಂಗೆ ಮತ್ತೆ ಹೆತ್ತವಕ್ಕೆ ಹೆಸರು ತಂದು ಕೊಟ್ಟ°
ಇವನ ಮಾರ್ಕುಗಳ ವಿವರ ಹೀಂಗಿದ್ದು…
ಹೆಸರು: ಕಿಷನ್ ಹೆಚ್. ಎಲ್.
ಫಿಸಿಕ್ಸ್ – 98%
ಕೆಮಿಸ್ಟ್ರಿ – 95%
ಗಣಿತ – 87%
ಮುಖ್ಯ ವಿಶಯಂಗಳಲ್ಲಿ (PCM) 93.3% ಸಿಕ್ಕಿರೆ ಬಾಕಿ ಇಪ್ಪದಲ್ಲಿ ಕಮ್ಮಿ ಏನೂ ಇಲ್ಲೆ
ಸಂಸ್ಕೃತ 97%,
ಇಂಗ್ಲಿಷ್ 81%,
ಕಂಪ್ಯೂಟರ್ ಸಯನ್ಸ್ 100%
ಎಡ್ನಾಡು ಗ್ರಾಮದ ಹಳೆಮನೆ ಲಕ್ಷ್ಮೀನಾರಾಯಣ ಉಷಾ ದಂಪತಿಯ ಮಗನಾಗಿ ಜನಿಸಿದ ಇವಂಗೆ ಕಂಪ್ಯೂಟರ್ ಎಂಜಿನಿಯರ್ ಆಯೆಕ್ಕು ಹೇಳುವ ಅಭಿಲಾಷೆ.
ಸ್ವಂತ ಪ್ರಯತ್ನದೊಟ್ಟಿಂಗೆ ಗುರು ಹಿರಿಯರ ಆಶೀರ್ವಾದ ಕೂಡಾ ಬಯಸುವ ಇವಂಗೆ ನಾವೆಲ್ಲ ಆಶೀರ್ವಾದಂಗಳ ಕೊಡುವದರ ಒಟ್ಟಿಂಗೆ ಇವನ ಮುಂದಿನ ವಿದ್ಯಾಭ್ಯಾಸ ಉತ್ತಮ ರೀತಿಲಿ ನಡೆದು ನಮ್ಮ ಬಯಲಿಂಗೆ, ಸಮಾಜಕ್ಕೆ ಹಾಂಗೇ ದೇಶಕ್ಕೂ ಒಳ್ಳೆ ಹೆಸರು ತರಲಿ ಹೇಳಿ ಹಾರೈಸುವೊ°.
ಇವರ ಮೂಲ ನಮ್ಮ ಬೈಲಿನ ಹಳೆಮನೆಲಿ ಆದರೂ, ಇಪ್ಪದು ಕೊಡೆಯಾಲಲ್ಲಿ!
ಅಂದೇ ಕೊಡೆಯಾಲಕ್ಕೆ ಹೋಗಿ ಹೊಸಾಮನೆ ಕಟ್ಟಿ ಕೂದರುದೇ, ಕೆಲವು ಜೆನ ಇವರ ಹಳೆಮನೆಅಪ್ಪಚ್ಚಿ ಹೇಳಿಯೇ ಹೇಳುದು, ಪಾಪ! ಹಾಂಗಾಗಿ ಎಂಗೊ – ಬೈಲಿನವು ಎಲ್ಲ ಶರ್ಮಪ್ಪಚ್ಚಿ ಹೇಳುದು..
ಆರಿಂಗೂ ಬೇಜಾರಪ್ಪಲಾಗ ಅಲ್ಲದೋ! 😉
ಕೊಡೆಯಾಲಲ್ಲಿ ಹೊಸಮನೆ ಕಟ್ಟಿ, ನೆಮ್ಮದಿಯ ಜೀವನ ಮಾಡ್ತಾ ಇದ್ದವು.
ಈಗ ಬೆಂಗುಳೂರಿಲಿ ಮಗಳ ಮನೆ ಇದ್ದಿದಾ, ನೆಂಪಪ್ಪಗ ಅಲ್ಲಿಗೆ ಹೋಗಿರ್ತವು.
ಎಲ್ಯಾರು ಹೆರ ಹೋಪಗ – ಬಪ್ಪಗ ಕಿಸೆಲಿ ಒಂದು ಕೆಮರ ಮಡಿಕ್ಕೊಂಬ ಅಬ್ಯಾಸ ಅವಕ್ಕೆ – ಹಳೆಮನೆಯ ನೀರಿಲೇ ಕೆಮರದ ಗುಣ ಇದ್ದೋ – ಉಮ್ಮಪ್ಪ!
ಹಾಂಗೆ, ಈ ಸರ್ತಿ – ಹೋಪಗ ಟಿಕೇಟು ಸಿಕ್ಕಿದ್ದಿಲ್ಲೆಡ – ಬಂದದು ರೈಲಿಲಿ, ಒಚ್ಚಿಯೋಂಡು!
ಚೋಲಿಪ್ಪ ಕಡ್ಳೆ ತಿಂಬದರ ಎಡೇಡೆಲಿ ಕೆಲವು ಚೆಂದದ ಪಟಂಗಳನ್ನುದೇ ತೆಗದ್ದವು.
ನಮ್ಮ ಬೈಲಿಂಗೆ ಕಳುಸಿಕೊಟ್ಟು – ಎಲ್ಲರೂ ನೋಡಲಿ ಹೇಳಿದವು.ಕೆಲಾವು ಶುದ್ದಿಗೊಕ್ಕೆ ಒಪ್ಪಕೊಟ್ಟೋಂಡು ನಮ್ಮ ಬೈಲಿಂಗೆ ಪರಿಚಯ ಆದ್ದಲ್ಲದ್ದೇ, ಶುದ್ದಿಯನ್ನುದೇ ಹೇಳಿ ಬೈಲಿನ ಸಾಹಿತ್ಯ ಕೃಶಿಲಿ ಭಾಗಿ ಆಯಿದವು.
ಇನ್ನು ಮುಂದೆಯೂ ಶುದ್ದಿಗಳ ಹೇಳಿಗೊಂಡಿಪ್ಪ ವಿಶ್ವಾಸ ಅವರದ್ದು.
ಅವು ಹೇಳ್ತ ಶುದ್ದಿಗಳ ಕೇಳಿ, ಆ ಶುದ್ದಿಗೊಕ್ಕೆ ಒಪ್ಪ ಕೊಟ್ಟು, ಅವರ ಉತ್ಸಾಹವ ಪ್ರೋತ್ಸಾಹಿಸೆಕ್ಕು ಹೇಳ್ತದು ಒಪ್ಪಣ್ಣನ ಕೋರಿಕೆ.
Latest posts by ಶರ್ಮಪ್ಪಚ್ಚಿ
(see all)
Congratulations. Well Done.
ಅಭಿನ೦ದನೆಗೊ.
ಅಭಿನ೦ದನೆಗೊ.
ಅಭಿನಂದನೆಗೊ..
ಅಭಿನಂದನೆಗೊ ಕಿಶನ್. ಯಶಸ್ಸು ಯಾವಾಗಳೂ ನಿನ್ನೊಟ್ಟಿಂಗೇ ಇರಲಿ.
ಅಭಿನಂದನೆಗೊ. ಉಜ್ವಲ ಭವಿಷ್ಯಕ್ಕೆ ಹಾರೈಕೆಗೊ..
ಕಿಶನಿಂಗೆ ಅಭಿನಂದನೆಗೊ. ಉಜ್ವಲ ಭವಿಷ್ಯ ನಿನ್ನದಾಗಲಿ ಹೇಳುವ ಹಾರೈಕೆ.
ಕಿಶನ್ ನ ಸಾಧನೆ ಮುಂದರಿಯಲಿ.ಶುಭಾಶಯಂಗೊ.
ಅಭಿನಂದನೆಗೊ.
ಅಭಿನಂದನೆಗೊ, ಯಶಸ್ಸಾಗಲಿ ಹೇದು ಶುಭಾಶಯಂಗೊ.
ಕಿಶನಂಗೆ ಶುಭಾಶಯಂಗೊ. ಸಾಧನೆಗೆ ತಕ್ಕ ಫಲ ಸಿಗಲಿ ಎಂಬ ಆಶಯಂಗೊ.