- ಪೆರಡಾಲ ವಸಂತ ವೇದಪಾಠ ಶಿಬಿರ : ಎಪ್ರಿಲ್7 ರಿಂದ ಪ್ರಾರಂಭ - April 6, 2023
- ವಿಷು ವಿಶೇಷ ಸ್ಪರ್ಧೆ – 2023 : ಆಹ್ವಾನ - March 19, 2023
- ನಗೆ ಬರಹ ದ್ವಿತೀಯ – ಮೆಡಿ ಉಪ್ಪಿನಕಾಯಿ - July 9, 2021
ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಗಾಗಿ ನಡೆಶಿದ “ವಿಷು ವಿಶೇಷ ಸ್ಪರ್ಧೆ 2015″ ಯಶಸ್ವಿಯಾಗಿ ಈ ವರ್ಷದ ವಿಷು ಸಮಯಲ್ಲಿ ಕಳುದತ್ತು. ಸ್ಪರ್ಧಾ ವಿಜೇತರೆಲ್ಲರಿಂಗೂ, ಭಾಗವಹಿಸಿದ ಎಲ್ಲ ನೆರೆಕರೆಯ ಬಂಧುಗೊಕ್ಕೂ ಹಾರ್ದಿಕ ಅಭಿನಂದನೆಗೊ. ಸಾಹಿತ್ಯ ಸೇವೆ ಹೀಂಗೇ ಮುಂದುವರಿಯಲಿ. ಬರವಣಿಗೆ ನಿರಂತರವಾಗಿರಲಿ – ಹೇಳಿ ನಮ್ಮ ಆಶಯ.
ಸ್ಪರ್ಧೆಗೆ ಬಂದ ಸೊತ್ತುಗಳ ಬೈಲಿಲಿ ಪ್ರಕಟ ಮಾಡಿರೆ ಎಲ್ಲರಿಂಗೂ ಅದರ ಸವಿ ಸಿಕ್ಕುತ್ತು. ಹಾಂಗಾಗಿ, ಪ್ರತಿ ಐದು ವಿಭಾಗದ ಆಯ್ದ ಬರಹಂಗಳ ಇಲ್ಲಿ ಪ್ರಕಟ ಮಾಡ್ಳೆ ಆರಂಭ ಮಾಡಿದ್ದು. ಎಲ್ಲರುದೇ ಪ್ರೋತ್ಸಾಹಿಸೇಕಾಗಿ ವಿನಂತಿ.
ವಿಷು ವಿಶೇಷ ಸ್ಪರ್ಧೆ- 2015 ರ ಫೋಟೊ ಸ್ಪರ್ಧೆಲಿ ದ್ವಿತೀಯ ಬಹುಮಾನ ಪಡೆದ ಫೋಟೋ.
ರಸನಿಮಿಷವ ಸೆರೆ ಹಿಡುದ ಶ್ರೀ ಶ್ಯಾಮಪ್ರಸಾದ ಸರಳಿ, ಬದಿಯಡ್ಕ ಇವಕ್ಕೆ ಪ್ರತಿಷ್ಠಾನದ ಪರವಾಗಿ ಮನದುಂಬಿದ ಅಭಿನಂದನೆಗೊ.
ಇದು ಪಟ ರೈಸಿದ್ದು. ಒಪ್ಪ. ಅಭಿನಂದನೆಯುದೆ.
ಎರಡ್ಣೇ ವರ್ಷವುದೆ ಬಹುಮಾನ ಪಡದ್ದಕ್ಕೆ ಅಭಿನಂದನೆಗೊ. ಫೊಟೊ ಲಾಯಕಿದ್ದು. ನಮ್ಮ ಸಂಸ್ಕೃತಿ, ಇಂಗ್ಳೀಷ್ ಸಂಸ್ಕೃತಿಗೆ ಕೈ ಮುಗುದ ಹಾಂಗುದೆ ಕಾಣುತ್ತು !!
ಒಳ್ಳೆ ಫಟ ಶ್ಯಾಮಪ್ರಸಾದ .ಮಗನ ಉಪನಯನ ಸಮೆಲಿ ಇನ್ನೊಬ್ಬ ಬ್ರಹ್ಮಚಾರಿಯ ಅಭಿವಾದನ ಮಾಡುವದೋ .
ಭೋ ಲಾಯಿಕ ಪಟ .ಅಭಿನ೦ದನೆಗೊ.