ಪಾಲಕ್ಕಾಡ್ ಜಿಲ್ಲೆಯ ತೇನೂರ್ ಶ್ರೀನಿಲಯಮ್ ಲ್ಲಿ ಇಪ್ಪ ವಾಸುದೇವನ್ ಮತ್ತೆ ಸವಿತಾ ಇವರ ಸುಪುತ್ರಿ ಶ್ರೀಲಕ್ಷ್ಮಿ 2015-16 ರ ಕೇರಳ ಎಸ್ ಎಸ್ ಎಲ್ ಸಿ ಪರೀಕ್ಷೆಲಿ ಎಲ್ಲಾ ವಿಷಯಗಳಲ್ಲೂ A+ ಗ್ರೇಡ್ ತೆಕ್ಕೊಂಡು ಶಾಲೆಗೆ ಮತ್ತೆ ಹೆತ್ತವಕ್ಕೆ ಹೆಸರು ತಂದು ಕೊಟ್ಟಿದು.
ಶಾಲೆಲಿ ತೆಕ್ಕೊಂಡ ವಿಶಯಂಗೊ:
ಸಂಸ್ಕೃತ, ಮಲಯಾಳಂ, ಇಂಗ್ಲಿಷ್, ಹಿಂದಿ,ಸಮಾಜ ವಿಜ್ಞಾನ, ಫಿಸಿಕ್ಸ್, ಕೆಮಿಸ್ಟ್ರಿ ಬಯೋಲೊಜಿ, ಗಣಿತ, Information Technology
ಪಾರ್ಲಿಯ ಹೈಯರ್ ಸೆಕಂಡರಿ ಶಾಲೆಲಿ ಕಲ್ತ ಈ ಕೂಸು ಸ್ಕೌಟ್& ಗೈಡ್ ಲ್ಲಿ ಕೂಡಾ ಆಸಕ್ತಿಲಿ ಭಾಗವಹಿಸುತ್ತಾ ಇದ್ದು
ಶ್ರೀಲಕ್ಷ್ಮಿಯ ವಿದ್ಯಾಭ್ಯಾಸ ಉತ್ತಮ ರೀತಿಲಿ ನೆಡದು ಪಾಠೇತರ ಚಟುವಟಿಗಳಲ್ಲಿಯೂ ಸಮಾಜಕ್ಕೆ ಹಾಂಗೂ ದೇಶಕ್ಕೆ ಒಳ್ಳೆ ಹೆಸರು ತರಲಿ ಹೇಳಿ ನಮ್ಮೆಲ್ಲರ ಶುಭ ಆಶೀರ್ವಾದಂಗೊ
Name:Sreelakshmi K V
Mother’s name:Savitha N
Father’s name:Vasudevan K
Address:Sreenilayam, Thenur P O,Palakkad dt,Kerala
PIN:678612
ಇವರ ಮೂಲ ನಮ್ಮ ಬೈಲಿನ ಹಳೆಮನೆಲಿ ಆದರೂ, ಇಪ್ಪದು ಕೊಡೆಯಾಲಲ್ಲಿ!
ಅಂದೇ ಕೊಡೆಯಾಲಕ್ಕೆ ಹೋಗಿ ಹೊಸಾಮನೆ ಕಟ್ಟಿ ಕೂದರುದೇ, ಕೆಲವು ಜೆನ ಇವರ ಹಳೆಮನೆಅಪ್ಪಚ್ಚಿ ಹೇಳಿಯೇ ಹೇಳುದು, ಪಾಪ! ಹಾಂಗಾಗಿ ಎಂಗೊ – ಬೈಲಿನವು ಎಲ್ಲ ಶರ್ಮಪ್ಪಚ್ಚಿ ಹೇಳುದು..
ಆರಿಂಗೂ ಬೇಜಾರಪ್ಪಲಾಗ ಅಲ್ಲದೋ! 😉
ಕೊಡೆಯಾಲಲ್ಲಿ ಹೊಸಮನೆ ಕಟ್ಟಿ, ನೆಮ್ಮದಿಯ ಜೀವನ ಮಾಡ್ತಾ ಇದ್ದವು.
ಈಗ ಬೆಂಗುಳೂರಿಲಿ ಮಗಳ ಮನೆ ಇದ್ದಿದಾ, ನೆಂಪಪ್ಪಗ ಅಲ್ಲಿಗೆ ಹೋಗಿರ್ತವು.
ಎಲ್ಯಾರು ಹೆರ ಹೋಪಗ – ಬಪ್ಪಗ ಕಿಸೆಲಿ ಒಂದು ಕೆಮರ ಮಡಿಕ್ಕೊಂಬ ಅಬ್ಯಾಸ ಅವಕ್ಕೆ – ಹಳೆಮನೆಯ ನೀರಿಲೇ ಕೆಮರದ ಗುಣ ಇದ್ದೋ – ಉಮ್ಮಪ್ಪ!
ಹಾಂಗೆ, ಈ ಸರ್ತಿ – ಹೋಪಗ ಟಿಕೇಟು ಸಿಕ್ಕಿದ್ದಿಲ್ಲೆಡ – ಬಂದದು ರೈಲಿಲಿ, ಒಚ್ಚಿಯೋಂಡು!
ಚೋಲಿಪ್ಪ ಕಡ್ಳೆ ತಿಂಬದರ ಎಡೇಡೆಲಿ ಕೆಲವು ಚೆಂದದ ಪಟಂಗಳನ್ನುದೇ ತೆಗದ್ದವು.
ನಮ್ಮ ಬೈಲಿಂಗೆ ಕಳುಸಿಕೊಟ್ಟು – ಎಲ್ಲರೂ ನೋಡಲಿ ಹೇಳಿದವು.ಕೆಲಾವು ಶುದ್ದಿಗೊಕ್ಕೆ ಒಪ್ಪಕೊಟ್ಟೋಂಡು ನಮ್ಮ ಬೈಲಿಂಗೆ ಪರಿಚಯ ಆದ್ದಲ್ಲದ್ದೇ, ಶುದ್ದಿಯನ್ನುದೇ ಹೇಳಿ ಬೈಲಿನ ಸಾಹಿತ್ಯ ಕೃಶಿಲಿ ಭಾಗಿ ಆಯಿದವು.
ಇನ್ನು ಮುಂದೆಯೂ ಶುದ್ದಿಗಳ ಹೇಳಿಗೊಂಡಿಪ್ಪ ವಿಶ್ವಾಸ ಅವರದ್ದು.
ಅವು ಹೇಳ್ತ ಶುದ್ದಿಗಳ ಕೇಳಿ, ಆ ಶುದ್ದಿಗೊಕ್ಕೆ ಒಪ್ಪ ಕೊಟ್ಟು, ಅವರ ಉತ್ಸಾಹವ ಪ್ರೋತ್ಸಾಹಿಸೆಕ್ಕು ಹೇಳ್ತದು ಒಪ್ಪಣ್ಣನ ಕೋರಿಕೆ.
Latest posts by ಶರ್ಮಪ್ಪಚ್ಚಿ
(see all)
ಅಭಿನಂದನೆಗೊ.
ಅಭಿನಂದನೆಗೊ ಶ್ರೀಲಕ್ಷ್ಮೀಗೆ. ಲಕ್ಷ್ಮೀ, ಸರಸ್ವತಿ ನಿನ್ನ ಕೈಯ್ಯ ಶಾಶ್ವತವಾಗಿ ಹಿಡ್ಕೊಂಡಿರಲಿ.
ಅಭಿನಂದನೆ
ಅಭಿನಂದನೆಗೊ.
ಶ್ರೀ ಲಕ್ಷ್ಮಿ ಮುಂದೆಯೂ ಸಾಧನೆಯ ಮೆಟ್ಳುಗಳ ಹತ್ತಿ ಸಮಾಜಕ್ಕೆ ಹೆಸರು ತರಲಿ .
ಶ್ರೀಲಕ್ಷ್ಮಿಗೆ ಅಭಿನಂದನೆ.