ವೈಷ್ಣವಿ
ಪುತ್ತೂರಿನ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ ಮೂಡಕರೆ 2016 ರ ಮಾರ್ಚ್ ತಿಂಗಳ ಕರ್ಣಾಟಕ SSLC ಪರೀಕ್ಷೆಲಿ 625 ರಲ್ಲಿ 609 ಮಾರ್ಕ್ (97.4%) ತೆಗದು ಕಾಲೇಜಿಂಗೆ ಮತ್ತೆ ಹೆತ್ತವಕ್ಕೆ ಹೆಸರು ತಂದು ಕೊಟ್ಟ ಕೂಸು
ಇತರ ಹವ್ಯಾಸಂಗೊ:
ಭರತ ನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯ ಡಿಸ್ಟಿಂಕ್ಷನ್ ಲ್ಲಿ ಪಾಸ್ ಮಾಡಿದ್ದು.
SSLC ಲಿ ಸಿಕ್ಕಿದ ಮಾರ್ಕುಗಳ ವಿವರ ಹೀಂಗಿದ್ದು…
ಸಂಸ್ಕೃತ 124/125
ಇಂಗ್ಲಿಷ್ 91%
ಕನ್ನಡ 100%
ವಿಜ್ಞಾನ 97%
ಸಮಾಜ ವಿಜ್ಞಾನ 97%
ಗಣಿತ 98%
ಪುತ್ತೂರು ಮೂಡಕರೆ ವೀಣಾ ಮತ್ತೆ ವಸಂತ ದಂಪತಿಗಳ ಪುತ್ರಿ ವೈಷ್ಣವಿಯ ಭರತನಾಟ್ಯದ ಗುರು ಶ್ರೀ ಬಿ. ದೀಪಕ್ ಕುಮಾರ್
ಪುತ್ತೂರು ವಿವೇಕಾನಂದ ಕಾಲೇಜಿಲ್ಲಿ PCMB ತೆಕ್ಕೊಂಡು ವಿದ್ಯಾಭ್ಯಾಸ ಮುಂದುವರಿಸುವ ಈ ಕೂಸಿನ ಭವಿಷ್ಯ ಉಜ್ವಲವಾಗಲಿ, ನಮ್ಮ ಬಯಲಿಂಗೆ, ಸಮಾಜಕ್ಕೆ ಹಾಂಗೇ ದೇಶಕ್ಕೂ ಒಳ್ಳೆ ಹೆಸರು ತರಲಿ ಹೇಳಿ ಹಾರೈಸುವೊ°.
~~~***~~~~
ಇವರ ಮೂಲ ನಮ್ಮ ಬೈಲಿನ ಹಳೆಮನೆಲಿ ಆದರೂ, ಇಪ್ಪದು ಕೊಡೆಯಾಲಲ್ಲಿ!
ಅಂದೇ ಕೊಡೆಯಾಲಕ್ಕೆ ಹೋಗಿ ಹೊಸಾಮನೆ ಕಟ್ಟಿ ಕೂದರುದೇ, ಕೆಲವು ಜೆನ ಇವರ ಹಳೆಮನೆಅಪ್ಪಚ್ಚಿ ಹೇಳಿಯೇ ಹೇಳುದು, ಪಾಪ! ಹಾಂಗಾಗಿ ಎಂಗೊ – ಬೈಲಿನವು ಎಲ್ಲ ಶರ್ಮಪ್ಪಚ್ಚಿ ಹೇಳುದು..
ಆರಿಂಗೂ ಬೇಜಾರಪ್ಪಲಾಗ ಅಲ್ಲದೋ! 😉
ಕೊಡೆಯಾಲಲ್ಲಿ ಹೊಸಮನೆ ಕಟ್ಟಿ, ನೆಮ್ಮದಿಯ ಜೀವನ ಮಾಡ್ತಾ ಇದ್ದವು.
ಈಗ ಬೆಂಗುಳೂರಿಲಿ ಮಗಳ ಮನೆ ಇದ್ದಿದಾ, ನೆಂಪಪ್ಪಗ ಅಲ್ಲಿಗೆ ಹೋಗಿರ್ತವು.
ಎಲ್ಯಾರು ಹೆರ ಹೋಪಗ – ಬಪ್ಪಗ ಕಿಸೆಲಿ ಒಂದು ಕೆಮರ ಮಡಿಕ್ಕೊಂಬ ಅಬ್ಯಾಸ ಅವಕ್ಕೆ – ಹಳೆಮನೆಯ ನೀರಿಲೇ ಕೆಮರದ ಗುಣ ಇದ್ದೋ – ಉಮ್ಮಪ್ಪ!
ಹಾಂಗೆ, ಈ ಸರ್ತಿ – ಹೋಪಗ ಟಿಕೇಟು ಸಿಕ್ಕಿದ್ದಿಲ್ಲೆಡ – ಬಂದದು ರೈಲಿಲಿ, ಒಚ್ಚಿಯೋಂಡು!
ಚೋಲಿಪ್ಪ ಕಡ್ಳೆ ತಿಂಬದರ ಎಡೇಡೆಲಿ ಕೆಲವು ಚೆಂದದ ಪಟಂಗಳನ್ನುದೇ ತೆಗದ್ದವು.
ನಮ್ಮ ಬೈಲಿಂಗೆ ಕಳುಸಿಕೊಟ್ಟು – ಎಲ್ಲರೂ ನೋಡಲಿ ಹೇಳಿದವು.ಕೆಲಾವು ಶುದ್ದಿಗೊಕ್ಕೆ ಒಪ್ಪಕೊಟ್ಟೋಂಡು ನಮ್ಮ ಬೈಲಿಂಗೆ ಪರಿಚಯ ಆದ್ದಲ್ಲದ್ದೇ, ಶುದ್ದಿಯನ್ನುದೇ ಹೇಳಿ ಬೈಲಿನ ಸಾಹಿತ್ಯ ಕೃಶಿಲಿ ಭಾಗಿ ಆಯಿದವು.
ಇನ್ನು ಮುಂದೆಯೂ ಶುದ್ದಿಗಳ ಹೇಳಿಗೊಂಡಿಪ್ಪ ವಿಶ್ವಾಸ ಅವರದ್ದು.
ಅವು ಹೇಳ್ತ ಶುದ್ದಿಗಳ ಕೇಳಿ, ಆ ಶುದ್ದಿಗೊಕ್ಕೆ ಒಪ್ಪ ಕೊಟ್ಟು, ಅವರ ಉತ್ಸಾಹವ ಪ್ರೋತ್ಸಾಹಿಸೆಕ್ಕು ಹೇಳ್ತದು ಒಪ್ಪಣ್ಣನ ಕೋರಿಕೆ.
Latest posts by ಶರ್ಮಪ್ಪಚ್ಚಿ
(see all)
ವೈಷ್ಣವಿಗೆ ಉತ್ತರೋತ್ತರ ಶ್ರೇಯಸ್ಸಾಗಲಿ
ಮುಂದೆಯೂ ಭವಿಷ್ಯ ಉಜ್ವಲ ಆಗಲಿ ಹೇಳಿ ಹಾರೈಕೆಗೊ.
ಶುಭಾಷಯ