ವಿಜಯತ್ತೆ 24/05/2020
ವಿಶೇಷ ಸೌಲಭ್ಯದೊಂದಿಗೆ ಶ್ರೀ ಭಾರತೀ ವಿದ್ಯಾಪೀಠ ಮುಜುಂಗಾವು-ನೇರ ಪ್ರವೇಶ ಆರಂಭವಾಗಿದೆ ಇಂದಿನ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರವೂ ಪೈಪೋಟಿಯಿಂದ ವ್ಯವಹರಿಸುವುದನ್ನು ಕಾಣುತ್ತೇವೆ. ಸಾಮಾಜಿಕ, ವ್ಯವಹಾರಿಕ,ಆರ್ಥಿಕ, ವೈದ್ಯಕೀಯ,ಜೊತೆಗೆ ಶೈಕ್ಷಣಿಕ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ.ಈ ನಿಟ್ಟಿನಲ್ಲಿ ಖಾಸಗೀ ಶಿಕ್ಷಣ ಸಂಸ್ಥೆಗಳು ಬೇಕಾದಷ್ಟು ತಲೆ ಎತ್ತಿ ನಿಂತಿವೆ.