ಶ್ರೀಅಕ್ಕ° 01/10/2014
ನವರತ್ನದಮಾಲೆಯ ಹಾಂಗೆ ರಚಿತ ಆದ ಈ ನವರತ್ನಮಾಲಿಕಾ ಸ್ತೋತ್ರ ಶಂಕರಾಚಾರ್ಯರ ಕೃತಿ. ಅಬ್ಬೆಯ ನವ ವಿಧಲ್ಲಿ ವರ್ಣನೆ ಮಾಡುವ ಈ ಕೃತಿಲಿ ಅಮ್ಮನ ಸುಂದರ ರೂಪವ ಮನಸ್ಸಿಲಿ ಭಾವಿಸಿ ನಮಿಸುತ್ತೆ - ಹೇಳುವ ಹಾಂಗೆ ಇದ್ದು.
ಇನ್ನೂ ಓದುತ್ತೀರ
ಶ್ರೀಅಕ್ಕ°