ಒಪ್ಪಣ್ಣ 25/06/2010
ಮಾಷ್ಟ್ರುಮಾವನ ಮನೆಲಿ ಓ ಮೊನ್ನೆ ಒಂದು ಜೆಂಬ್ರ ಕಳಾತು! ನಿಂಗೊಗೆಲ್ಲ ಗೊಂತಿಕ್ಕು, ಅಮೇರಿಕಲ್ಲಿಪ್ಪ ಅವರ ಮಗ° ಅಂಬೆರ್ಪಿಲಿ ಬಂದು, ಮತ್ತೂ ಅಂಬೆರ್ಪಿಲಿ ಮದುವೆ ಆಗಿ, ಅದರಿಂದಲೂ ಅಂಬೆರ್ಪಿಲಿ ಒಪಾಸು ಹೆರಟಾಯಿದು.. ಎಂಗೊ ಎಲ್ಲ ಎಂತ ಆವುತ್ತಾ ಇದ್ದು ಹೇಳಿ ನೋಡುವಗ ಮದುವೆ ಕಳುದು ಬಾಳೆಲಿ