ಒಪ್ಪಣ್ಣ 09/10/2009
ಪಳಮ್ಮೆಗಳ ಶುದ್ದಿ ಓ ಮೊನ್ನೆ ಒಂದರಿ ಮಾತಾಡಿದ್ದು. ಓದಿದ್ದಿರನ್ನೇ? ಎರಡು ಸಮಾಂತರ ಪಳಮ್ಮೆಗಳ ಸೇರುಸಿ ಈ ಶುದ್ದಿ. ಎರಡುದೇ ವ್ಯಕ್ತಿತ್ವಂಗಳ ಹೇಳ್ತ ಪಳಮ್ಮೆಗೊ. ಎರಡ್ರಲ್ಲಿದೇ ’ನೆಳವು’(Fly) ಮಾದರಿ. ಎರಡುದೇ ಶುಬತ್ತೆಯ ಮಕ್ಕೊಗೆ ಹೇಸಿಗೆ ಅಪ್ಪ ಸಂದರ್ಬಂಗೊ 😉 . ಎರಡರಲ್ಲಿಯೂ ತಮಾಶೆ