ಶ್ರೀಅಕ್ಕ° 03/10/2014
ಉದಯಿಸುತ್ತಾ ಇಪ್ಪ ಸಹಸ್ರ ಕೋಟಿಸೂರ್ಯರ ಹಾಂಗೆ ಇಪ್ಪ ತೇಜೋಮಯಿಯ, ಕೇಯೂರ ಹಾರಂಗಳಿಂದ ಸುಶೋಭಿತಳಾಗಿಪ್ಪ, ಸುಂದರ ದಂತಪಂಕ್ತಿಂದ ಮುಗುಳುನೆಗೆ ಮಾಡಿಗೊಂಡಿಪ್ಪ, ಪೀತಾಂಬರಾಲಂಕೃತಳ, ಬ್ರಹ್ಮ, ವಿಷ್ಣು, ಇಂದ್ರರಿಂದ ಸೇವಿಸಲ್ಪಡುವ ಚರಣಂಗಳ ಹೊಂದಿಪ್ಪ, ತತ್ತ್ವಸ್ವರೂಪಳ, ಶಿವೆಯ, ಅಪಾರ ಕರುಣಾವಾರಿಧಿಯಾದ ಮೀನಾಕ್ಷಿಯ ಯಾವಾಗಲೂ