ಸುಬ್ಬಣ್ಣ ಭಟ್ಟ, ಬಾಳಿಕೆ 18/07/2012
ಕವಿಗೊ ಹೇಳುಗು - ದೇವರ ಮಹಿಮೆಯ ಹೊಗಳುಲೆ ಆದಿಶೇಷಂಗೂ ಎಡಿಯ ಹೇಳಿ. ಒಂದು ನಾಲಗೆಲ್ಲಿ ಹೊಗಳಿದ್ದರ ಕೇಳುಲೆ ನಮ್ಮ ರಡು ಕಿವಿಯೇ ಸಾಕು. ಚಿತ್ರಂಗಳಲ್ಲಿಪ್ಪಂತೆ ದೇವರಿಂಗೆ ಎರಡೇ ಕೆಮಿ ಇಪ್ಪದು. ಹಾಂಗಾದರೆ ಸಾವಿರ ನಾಲಗೆಲ್ಲಿ ಹೊಗಳಿದ್ದರ ಅವ ಹೇಂಗೆ ಕೇಳಿಗೊಳ್ಳುತ್ತನೋ!
ಇನ್ನೂ ಓದುತ್ತೀರ
ಗುರಿಕ್ಕಾರ°
ಶರ್ಮಪ್ಪಚ್ಚಿ
ಸಂಪಾದಕ°
ಒಪ್ಪಣ್ಣ