ಉಡುಪುಮೂಲೆ ಅಪ್ಪಚ್ಚಿ 15/01/2013
ಶಂಕರಾಚಾರ್ಯ ವಿರಚಿತ ಸೌಂದರ್ಯ ಲಹರಿಯ ಹವ್ಯಕ ಭಾಷೆಲಿ ಸರಳ ಅನುವಾದ ಕೊಟ್ಟು ನಮ್ಮ ಬೈಲಿಂಗೆ ಹೇಳ್ತಾ ಇದ್ದವು ನಮ್ಮ ಉಡುಪಮೂಲೆ ಅಪ್ಪಚ್ಚಿ. ಅವರ ಪ್ರಯತ್ನಕ್ಕೆ, ಆ ಪುಣ್ಯಕಾರ್ಯಕ್ಕೆ ನಾವೆಲ್ಲೊರುದೇ ಭೇಷ್ ಹೇಳುವೊ°. ಎಲ್ಲೋರುದೇ ಓದಿ, ಅರ್ಥಮಾಡಿಗೊಳ್ಳಿ, ಒಪ್ಪ ಕೊಡಿ. ~ ||ಶ್ಲೋಕಃ||